ಮೆಸ್ಕಾಂ: ಪವರ್‌ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ ನಡೆಸಿ:
ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ಮೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಪವರ್‌ಮ್ಯಾನ್ (ಲೈನ್ ಮ್ಯಾನ್) ಹುದ್ದೆಯನ್ನು ಭರ್ತಿಗೊಳಿಸಲು ಸರಕಾರ ಏಕಕಾಲದಲ್ಲಿ ಸಂದರ್ಶನ ನಡೆಸಬೇಕು ಮತ್ತು ಸ್ಥಳೀಯರಿಗೆ ಆಧ್ಯತೆಯನ್ನು ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ…
