Author: Vidyamaana

ಪುತ್ತೂರು : ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ  ಪುತ್ತೂರು ಬಿಜೆಪಿ ವತಿಯಿಂದ ವಿಶೇಷ ಪೂಜೆ

ಪುತ್ತೂರು : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ಬಿಜೆಪಿ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು

ಪುತ್ತೂರು : ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಸೆ. 17 ರಂದು ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಅರುಣ್ ಕುಮಾರ್ ಪುತ್ತಿಲ ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.

ಪುತ್ತೂರು : ಮಿಲಾದ್ ಸಮಾವೇಶದ ಪ್ರಯುಕ್ತ ಬೃಹತ್ ಕಾಲ್ನಡಿಗೆ ಜಾಥಾ : ಶಾಸಕ ಅಶೋಕ್ ಕುಮಾರ್ ರೈ ಭಾಗಿ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 32ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ ದರ್ಬೆ ಬೈಪಾಸ್ ಬಳಿಯಿಂದ ಕಿಲ್ಲೆ ಮೈದಾನದವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ…

ಬಂಟ್ವಾಳ : ಮುಸ್ಲಿಂ ಧರ್ಮ ನಿಂದನೆ ಆರೋಪ, ಶರಣ್ ಪಂಪ್‌ವೆಲ್, ಭರತ್ ಕುಮ್ಡೇಲು ವಿರುದ್ದ FIR..!

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ಬಿ.ಸಿ ರೋಡ್ ನಲ್ಲಿ ಸೋಮವಾರ ನಡೆದ ಹಿಂದೂ ಸಂಘಟನೆಗಳ ಶಕ್ತಿ ಪ್ರದರ್ಶನ ವಿಚಾರದಲ್ಲಿ ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಬಂಟ್ವಾಳ ಭಜರಂಗದಳ ಮುಖಂಡ ಭರತ್ ಕುಮ್ಡೆಲು ಅವರುಗಳ ವಿರುದ್ದ ಬಂಟ್ವಾಳ…

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ
ಮಹಿಳೆಯರ ಸ್ವ ಉದ್ಯೋಗಕ್ಕೂ ಸರಕಾರದಿಂದ ನೆರವು; ಶಾಸಕ ಅಶೋಕ್ ರೈ

ಪುತ್ತೂರು: ಪಂಚ ಗ್ಯಾರಂಟಿಗಳ ಪೈಕಿ ಬಹುಪಾಲು ಗ್ಯಾರಂಟಿ ಮಹಿಳೆಯರಿಗೆ ನೀಡಿದ ಸರಕಾರ ಸ್ವ ಉದ್ಯೋಗದಲ್ಲೂ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ವಿವಿಧ ಇಲಾಖೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ವಿತರಣೆ ಮಾಡುತ್ತಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಶಾಸಕರ ಕಚೇರಿ…

ರಾಜ್ಯದಲ್ಲಿ ನಿಫಾ ವೈರಸ್ ಭೀತಿ, ಕೇರಳಕ್ಕೆ ತೆರಳಿದ 25 ಜನರಿಗೆ ಟೆಸ್ಟ್: ದಿನೇಶ್ ಗುಂಡೂರಾವ್

ಬೆಂಗಳೂರು: ನಿಫಾ ವೈರಸ್ ಗೆ ಬಲಿಯಾದ ವಿದ್ಯಾರ್ಥಿಯ ಅಂತ್ಯಸಂಸ್ಕಾರಕ್ಕೆ ಇಲ್ಲಿಂದ ಕೆಲವರು ಕೇರಳಕ್ಕೆ ಹೋಗಿದ್ದಾರೆ. ಕೇರಳಕ್ಕೆ ಹೋಗಿರುವ 25 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಿಫಾ ವೈರಸ್ ಗೆ ಕೇರಳ ಮೂಲದ ವಿದ್ಯಾರ್ಥಿ…

ಬೆಂಗಳೂರಿನಲ್ಲಿ ರಾಜ್ಯಮಟ್ಟದ ಮಕ್ಕಳ ಹಕ್ಕುಗಳ ದುಂಡುಮೇಜಿನ ಸಭೆ

ದ.ಕ ಜಿಲ್ಲೆಯಿಂದ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಆಯ್ಕೆ

ಪುತ್ತೂರು: ಮಕ್ಕಳ ಹಕ್ಕುಗಳನ್ನು ಸಹಕಾರಗೊಳಿಸುವಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಯೋಜಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಭಾಗಿತ್ವದಲ್ಲಿ ಸೆ.೧೮ ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ದುಂಡುಮೇಜಿನ ಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗ್ರಾಮ ಪಂಚಾಯತ್ ಚುನಾಯಿತ…

ಅತಿಶಿ ಮರ್ಲೆನಾ ದೆಹಲಿಯ ಮುಂದಿನ ಮುಖ್ಯಮಂತ್ರಿ

ಹೊಸದಿಲ್ಲಿ: ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ…

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ಕಲೆಕ್ಷನ್ ಮಾಸ್ಟರ್(CM) ಎಂದು ಹಾಕಿದ್ದ ಪ್ರಕರಣ

ಕೋರ್ಟ್ ನಲ್ಲಿ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಬೆಳ್ತಂಗಡಿ ಪೊಲೀಸರು ಬೆಳ್ತಂಗಡಿ : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಸಾಮಾಜಿಕ ಜಾಲತಾಣದ ಅಕೌಂಟ್ ನಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ &…

ಆರ್‌.ಎ.ಎಫ್ ಪೊಲೀಸರಿದ್ದ ಲಾರಿ ಪಲ್ಟಿ ; ಇಬ್ಬರಿಗೆ ಗಾಯ

ಪುಂಜಾಲಕಟ್ಟೆ : ಪೊಲೀಸರ ರ್ಯಾಪಿಡ್‌ ಆಕ್ಷನ್‌ ಫೋರ್ಸ್‌(ಆರ್‌ಎಎಫ್)ನ ಲಾರಿ ಮಗುಚಿ ಬಿದ್ದ ಘಟನೆ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ. ಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್‌ಗೆ ಬರುತ್ತಿದ್ದಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ…

Join WhatsApp Group
error: Content is protected !!