ಸೆ.17 :ಮಂಗಳೂರು ಆ್ಯಪಲ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲ್ ವ್ಯಾಪಾರಿಗಳ ಪ್ರತಿಭಟನೆ
ಮಂಗಳೂರು, ಸೆ.16: “ನಮ್ಮಲ್ಲಿ ಹಾಗೂ ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ ನ…
