Author: Vidyamaana

ಮೇ. 12:ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ- ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಮೇ.12 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಮೃತ್ಯುಂಜಯ ಸೂಕ್ತ ಜಪ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಬೆಳಿಗ್ಗೆ 9.30ರಿಂದ11.30ರವರೆಗೆ ದೇವಸ್ಥಾನದ ಸನ್ನಿಧಾನದಲ್ಲಿ 1008 ಸಂಖ್ಯೆಯ…

ಮೇ. 12:ಪುತ್ತೂರಿನ ಈ ಕಡೆಗಳಲ್ಲಿ ಕರೆಂಟ್ ಇಲ್ಲ..!!!

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 100/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಕೆಮ್ಮಾಯಿ ಮತ್ತು ವಾಟರ್ ಸಪ್ಪೆ ಫೀಡರ್‌ನಲ್ಲಿ ಮೇ.12 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 5:30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು…

ಪುತ್ತೂರು: ಶ್ರೀಧರ್ ಮಣಿಯಾನಿ ನಿಧನ

ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪರ್ಲಡ್ಕ ನಿವಾಸಿ ಶ್ರೀಧರ್ ಮಣಿಯಾನಿ (73) ಅವರು ಹೃದಯಾಘಾತದಿಂದ ಮೇ 10ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕಳೆದ ಶನಿವಾರ ಅವರು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಳಿಕ ಕಡಿಮೆ ರಕ್ತದೊತ್ತಡದಿಂದ…

ಬೆಳ್ತಂಗಡಿ: ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ – ಪೊಲೀಸ್ ದಾಳಿ ಇಬ್ಬರ ಬಂಧನ..!!

ಬೆಳ್ತಂಗಡಿ: ಪಟ್ಟಣದ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್‌’ ಹೆಸರಿನ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.ಕ್ಯಾಂಟಿನ್‌ ನಡೆಸುತ್ತಿದ್ದ ಸುಂದರ್‌ ಶೆಟ್ಟಿ ಹಾಗೂ ಅವರ ಪರಿಚಯದ ಉಸ್ಮಾನ್‌ ಎಂಬವರು ಅಕ್ರಮ…

BIG NEWS: ಪೆಟ್ರೋಲ್ ಉಳಿಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ, WFH ಬಗ್ಗೆ ಯೋಚಿಸಿ: ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿ ಮೋದಿ ಕರೆ

ತೈಲ ಬಿಕ್ಕಟ್ಟಿನ ನಡುವೆ ವರ್ಕ್ ಫ್ರಂ ಹೋಂ ಬಗ್ಗೆ ಯೋಚಿಸಿ, ಪೆಟ್ರೋಲ್ ಉಳಿಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ತೆಲಂಗಾಣದ ಸಿಕಂದರಾಬಾದ್ ನಲ್ಲಿ ಮಾತನಾಡಿದ ಅವರು, ಮಧ್ಯಪ್ರಾಚ್ಯ ಯುದ್ಧದಿಂದ ಉಂಟಾದ ಜಾಗತಿಕ ತೈಲ ಆಘಾತದ…

ಇನ್‌ಸ್ಟಾಗ್ರಾಮ್‌ನಲ್ಲಿ ಶುರುವಾದ ಪ್ರೇಮ ಕಥೆ: ಬೆಂಗಳೂರಿನಲ್ಲಿ ಲಿವ್-ಇನ್ ಪಾರ್ಟ್‌ನರ್ ಸಾವು, ಪ್ರಿಯತಮೆ ನಾಪತ್ತೆ

ಇಲ್ಲಿನ ಶ್ರೀಗಂಧನಗರದ ಬಾಡಿಗೆ ಮನೆಯೊಂದರಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ 28 ವರ್ಷದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪ್ರಿಯತಮೆಯ ಕಿರುಕುಳವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ…

ಮೇ 12: ಪಾಣೆಮಂಗಳೂರಿನಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ

ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಹಾಗೂ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಮೇ 12ರಂದು ಪಾಣೆಮಂಗಳೂರಿನ ಆಲಡ್ಕದ ಎಸ್‌.ಎಸ್‌. ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ…

ವಿಟ್ಲದಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು: 679 ಕೆಜಿ ಅಕ್ಕಿ ವಶ

ವಿಟ್ಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ದಾಸ್ತಾನು ಇಟ್ಟಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿ, 679.38 ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.ಬಂಟ್ವಾಳ ತಾಲೂಕಿನ ಆಹಾರ ನಿರೀಕ್ಷಕ ಎ. ಪ್ರಶಾಂತ ಶೆಟ್ಟಿ ಅವರಿಗೆ ಮೇ 9ರಂದು ಬೆಳಿಗ್ಗೆ ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಆಟೋರಿಕ್ಷಾವೊಂದರಲ್ಲಿ…

ಸಚಿವ ಡಿ.ಸುಧಾಕರ್ ವಿಧಿವಶ

ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಸಚಿವರ ಅಗಲಿಕೆಗೆ ರಾಜಕೀಯ ನಾಯಕರು, ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ…

ಗಗನಸಖಿಗೆ ಲೈಂಗಿಕ ಕಿರುಕುಳ:ವಿಮಾನ ನಿಲ್ದಾಣದಲ್ಲಿ ಕೇರಳ ಮೂಲದ ಪ್ರಯಾಣಿಕನ ಬಂಧನ

ಬೆಂಗಳೂರು: ವಿಮಾನದಲ್ಲಿ 24 ವರ್ಷದ ಏರ್‌ಹೋಸ್ಟೆಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ 63 ವರ್ಷದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ 63 ವರ್ಷದ…

Join WhatsApp Group
error: Content is protected !!