ಬೆಳ್ತಂಗಡಿ : ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!
ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಐದೂವರೇ ಕೋಟಿ ಮಾದಕವಸ್ತು ಪತ್ತೆ ಪ್ರಕರಣ ಸಂಬಂಧ ಮಂಗಳೂರು ಸಿಸಿಬಿ ಪೊಲೀಸರ ತನಿಖೆಯಲ್ಲಿ ನಾಲ್ಕನೇ ಆರೋಪಿಯಾಗಿ ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿದ್ದ ಬೆಳ್ತಂಗಡಿಯ ಜಲೀಲ್ @ ಬಾಬಾ(42) ಇದೀಗ ಬಂಧನದ ಭೀತಿಯಿಂದ ವಿದೇಶಕ್ಕೆ ಪರಾರಿಯಾಗಿ ಅಡಗಿಕುಳಿತಿದ್ದಾನೆ…
