ಕುಡಿಪ್ಪಾಡಿ ವಲಯ ಕಾಂಗ್ರೆಸ್ಗೆ ಧೀರಜ್ ಗೌಡ ಅಧ್ಯಕ್ಷ..!!
ಪುತ್ತೂರು, ಜೂ.14: ವಿಟ್ಲ ಬ್ಲಾಕ್ನ ಕುಡಿಪ್ಪಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕಾಂಗ್ರೆಸ್ ಮುಖಂಡ ಅರ್ಕ ರಾಧಾಕೃಷ್ಣ ಪೂಜಾರಿ ಅವರ ಮನೆಯಲ್ಲಿ ಭಾನುವಾರ ನಡೆಯಿತು.ಶಾಸಕ ಅಶೋಕ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಡಿಪ್ಪಾಡಿ ವಲಯ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಧೀರಜ್…
