ವಾರಂಟ್ ಆರೋಪಿ ಬಂಧನ
ಬಂಟ್ವಾಳ: ಎನ್ಡಿಪಿಎಸ್ (NDPS) ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಅ.ಕ್ರ. 309/2017, ಕಲಂ 8(c) ಹಾಗೂ 27(B) ಎನ್ಡಿಪಿಎಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವಳಪಡೂರು…
