Author: Vidyamaana

ಪುತ್ತೂರು ನಗರ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಪಾಂಗ್ಲಾಯ್ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ..!!

ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಮೊರಾರ್ಜಿ ದೇಸಾಯಿ ವಸತಿ ಯುಕ್ತ ಶಾಲೆ ಬಲ್ನಾಡ್ ಪುತ್ತೂರು ಇವರ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 14 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ…

ಮದುವೆ ರದ್ದು: ಮನನೊಂದ ಯುವತಿ ಆತ್ಮಹ*ತ್ಯೆ

ಮ ದುವೆ ನಿಶ್ಚಯವಾದ ಹುಡುಗ ಡಿಗ್ರಿ ಓದಿಲ್ಲವೆಂದು ತಿಳಿದ ನಂತರ ಮದುವೆ ರದ್ದಾಗಿದೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ (ಸೆ.06): ಮದುವೆ ನಿಶ್ಚಯವಾದ ಹುಡುಗ ಡಿಗ್ರಿ ಓದಿಲ್ಲವೆಂದು ಮನೆಯವರು…

ಬಂಟ್ವಾಳ:ಪೆರುವಾಯಿ ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ದಾಳಿ- ಪೆರುವಾಯಿ ಗ್ರಾಪಂ ಅಧ್ಯಕ್ಷೆ, ಸಿಬ್ಬಂದಿ ಲೋಕಾಯುಕ್ತ ಬಲೆಗೆ..!!!

ಪುತ್ತೂರು ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫಿಸ್ಸಾ ಹಾಗೂ ಬಿಲ್ ಕಲೆಕ್ಟರ್ ವಿಲಿಯಂ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿರುವ ಘಟನೆ ಸೆಪ್ಟೆಂಬರ್ 6 ರಂದು ಬೆಳಕಿಗೆ ಬಂದಿದೆ. ಮೂಲಗಳ ಪ್ರಕಾರ, ಪೆರುವಾಯಿ ಗ್ರಾಮದೊಬ್ಬ ರೈತ ತನ್ನ…

ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಆರೋಪ: 13 ಖಾತೆಗಳ ವಿರುದ್ಧ ಸೌಜನ್ಯ ತಾಯಿ ಕುಸುಮಾವತಿ ದೂರು; ಪ್ರಕರಣ ದಾಖಲು

ತನ್ನ ವಿರುದ್ದ ಹಾಗೂ ಸೌಜನ್ಯ ಪರ ಹೋರಟಗಾರರ ವಿರುದ್ಧ ಅಶ್ಲೀಲವಾದ ಬರಹ, ಮಾನಹಾನಿಕರ ವಾದ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಅವರು ಸಾಮಾಜಿಕ ಜಾಲತಾಣದ 13 ಖಾತೆಗಳ ವಿರುದ್ಧ ದೂರು ನೀಡಿದ್ದು, ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ…

ಸುಳ್ಳು ಸುದ್ದಿ ಪ್ರಸಾರ ಮಾಡಿ, ಕೋಮು ಸೌಹಾರ್ದತೆಗೆ ದಕ್ಕೆ ಆರೋಪ: ನರಸಿಂಹ ಶೆಟ್ಟಿ ಮಾಣಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಕೋಮು ಸೌಹಾರ್ದತೆಗೆ ದಕ್ಕೆ ತಂದ ಆರೋಪದ ಮೇಲೆ ನರಸಿಂಹ ಶೆಟ್ಟಿ ಮಾಣಿ ವಿರುದ್ಧ ಪ್ರಕರಣ ದಾಖಲಾಗಿದೆ. ಗುರುವಾರ ರಾತ್ರಿ ಸಮಯ, ಬಂಟ್ವಾಳ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ಮನೆ ಬಳಿಯಿರುವ ಹಟ್ಟಿಯಿಂದ ಕಿಡಿಗೇಡಿಗಳು ದನವೊಂದನ್ನು…

BREAKING: ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ: ಸಂಸದ ಸಸಿಕಾಂತ್ ಸೆಂಥಿಲ್ ವಾಗ್ದಾಳಿ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಷಡ್ಯಂತ್ರ ನಡೆಸಿರುವುದರ ಹಿಂದೆ ಮಾಜಿ ಡಿಸಿ, ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಆರೋಪಿಸಿದ್ದ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಸಿಡಿದೆದ್ದಿರುವ ಸೆಂಥಿಲ್, ಮಾನನಷ್ಟ ಮೊಕದ್ದಮೆ ಹಾಕುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್…

ಮಂಗಳೂರು :ಎಟಿಎಂ ಕಳವಿಗೆ ಯತ್ನ ಪ್ರಕರಣ: ಆರೋಪಿ ಸೆರೆ

ಕೋಟೆಕಾರು ಬೀರಿಯ ಎಟಿಎಂನಲ್ಲಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಕುಷ್ಟಗಿ ನಿವಾಸಿ ನಾಗಪ್ಪ ಕಿರಾಲಟ್ಟಿ (41) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಆರೋಪಿಯು ಗುರುವಾರ ನಸುಕಿನ 2.42ರ ಸುಮಾರಿಗೆ ಬೀರಿಯ ಎಸ್ ಬಿಐ ಗೆ ಸೇರಿದ ಎಟಿಎಂ…

ಪುತ್ತೂರಿನ ಪಿಲಿ ರಾಧಣ್ಣ ನಿಧನ..!!

ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಆದ ಶೈಲಿಯಲ್ಲಿ ಹೆಗ್ಗುರುತು ಮೂಡಿಸಿದ್ದ ಪಿಲಿ ರಾಧಣ್ಣ (ರಾಧಾಕೃಷ್ಣ ಶೆಟ್ಟಿ, 59ವ) ಸೆಪ್ಟೆಂಬರ್ 6ರಂದು ನಸುಕಿನ ಜಾವ ಮಂಗಳೂರಿನಲ್ಲಿ ನಿಧನರಾದರು. ಕೆಮ್ಮಾಯಿ ನಿವಾಸಿಯಾದ ಅವರು ಸೆ.5ರಂದು ಅನಾರೋಗ್ಯದಿಂದ ಪುತ್ತೂರಿನಲ್ಲಿ ಚಿಕಿತ್ಸೆ ಪಡೆದ ಬಳಿಕ ಮಂಗಳೂರಿಗೆ…

ಮಂಗಳೂರು: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಅ.ಕ್ರ: 178/2016 ಕಲಂ 399, 402 ಐ.ಪಿ.ಸಿ ಹಾಗೂ ಮಾನ್ಯ ನ್ಯಾಯಾಲಯದ ಎಸ್‌.ಸಿ. ನಂ. 14/2024 ಪ್ರಕರಣದ ಆರೋಪಿ ವಿಶಾಲ್ ಕುಮಾರ್ (26), ತಂದೆ: ಜಗದೀಶ್ ಸುವರ್ಣ, ವಾಸ: ಲತಾ ನಿಲಯ, ದೇವೀ ನಗರ,…

ಪೆರ್ನೆ:ಜಾನುವಾರು ಕಳವು : ಮರುದಿನ ಅಂಗಾಂಗಳು ಪತ್ತೆ ಪ್ರಕರಣ – ಮೂವರು ಆರೋಪಿ ದಸ್ತಗಿರಿ..!!!

ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ಆಗಸ್ಟ್ 14ರಂದು ನಡೆದ ಜಾನುವಾರು ಕಳವು ಪ್ರಕರಣ ಹಾಗೂ ಅದರ ಅಂಗಾಂಗಗಳು ಆಗಸ್ಟ್ 15ರಂದು ಪತ್ತೆಯಾದ ಪ್ರಕರಣದ ತನಿಖೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಸೆ.05ರಂದು ದಸ್ತಗಿರಿ ಮಾಡಿದ್ದಾರೆ. ಬಂಧಿತರು: 1.…

You missed

Join WhatsApp Group
error: Content is protected !!