Author: Vidyamaana

ಜು 30 :ಹಲವೆಡೆ ವಿದ್ಯುತ್ ವ್ಯತ್ಯಯ: ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ನಿಲುಗಡೆ..!!

ಪುತ್ತೂರು, ಜು.30: ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಪುತ್ತೂರು ಮತ್ತು ಸುತ್ತಮುತ್ತಲಿನ ಹಲವೆಡೆ ಇಂದು (ಜು.30) ಬೆಳಗ್ಗೆ 10.00ರಿಂದ ಸಂಜೆ 5.30ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಮೆಸ್ಕಾಂ ಪ್ರಕಟಿಸಿದೆ.110/33/11 ಕೆ.ವಿ. ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಗರ, ರಾಮಕುಂಜ, ಉಪ್ಪಿನಂಗಡಿ ಓಲ್ಡ್,…

ವೃದ್ಧೆಯ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ.!

ಮಂಗಳೂರು/ಬಂಟ್ವಾಳ: ಚಿನ್ನಾಭರಣ ದೋಚುವ ಉದ್ದೇಶದಿಂದ ವೃದ್ಧೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆಗೈದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿ ಬೆನಡಿಕ್ಟ್ ಕಾರ್ಲೋ (73) ಅವರ ಕೊಲೆ ಪ್ರಕರಣದಲ್ಲಿ ಆರೈಕೆ…

ಮಂಗಳೂರು: ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!!

ಮಂಗಳೂರು: ಮಂಗಳೂರು ನಗರ ಪೊಲೀಸ್ ವಶಪಡಿಸಿಕೊಂಡಿದ್ದ ಸುಮಾರು ₹82 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿಯೊಂದಿಗೆ ಬುಧವಾರ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ನಾಶಪಡಿಸಲಾಯಿತು.ಮುಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ರಾಮ್ಕಿ ಎನರ್ಜಿ ಆ್ಯಂಡ್ ಎನ್ವಿರಾನ್‌ಮೆಂಟ್ ಲಿಮಿಟೆಡ್ (Re…

ಪೊಲೀಸ್ ಹುದ್ದೆ ಆಕಾಂಕ್ಷಿಗಳೇ ಗಮನಿಸಿ : ನೇಮಕಾತಿ ಲಿಖಿತ ಪರೀಕ್ಷೆ ಸಮಯ ಬದಲಾವಣೆ

ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (CPC) ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಗ್ ರಿಲೀಫ್ ನೀಡಿದೆ. ಆಗಸ್ಟ್ 2ರಂದು ನಡೆಯಲಿರುವ ದ್ವಿತೀಯ ಅವಧಿಯ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಪ್ರಾಧಿಕಾರವು ಪ್ರಮುಖ ಬದಲಾವಣೆ…

BIG BREAKING: ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಔಟ್: ಚುನಾವಣಾ ಆಯೋಗ

ಕರ್ನಾಟಕ ರಾಜ್ಯಾದ್ಯಂತ ಪ್ರಸ್ತುತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ…

ಪುತ್ತೂರಿನಲ್ಲಿ ರಸ್ತೆ ತಡೆ: ಅರುಣ್ ಕುಮಾರ್ ಪುತ್ತಿಲ ಸೇರಿ ಹಲವರ ವಿರುದ್ಧ ಪ್ರಕರಣ..!!

ಪುತ್ತೂರು: ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ–ಶಾಂತಿಗೋಡು ಆನಡ್ಕ ಮಾರ್ಗದ ಮಾಯಂಗಳದಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಅನಧಿಕೃತವಾಗಿ ರಸ್ತೆ ತಡೆ ನಡೆಸಿದ ಆರೋಪದಡಿ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ 11 ಮಂದಿ ಹಾಗೂ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಬೆಂಗಳೂರು: ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ರೇಟ್’ ಕೇಳಿ ಕಿರುಕುಳ; ಆರೋಪಿ ಬಂಧನ

ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ಅಸಭ್ಯವಾಗಿ ವರ್ತಿಸಿ ‘ರೇಟ್’ ಕೇಳಿ ಕಿರುಕುಳ ನೀಡಿದ್ದ ಆರೋಪಿಯನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ರಾಮಮೂರ್ತಿನಗರದ ಎನ್‌ಆರ್‌ಐ ಲೇಔಟ್ ನಿವಾಸಿ ಹಾಗೂ ಹಣ್ಣಿನ ವ್ಯಾಪಾರಿ ವಿಜಯ್ ರಾಘವ್ ಎಂದು ಗುರುತಿಸಲಾಗಿದೆ.ಯುವತಿ ನೀಡಿದ ದೂರಿನ ಮೇರೆಗೆ…

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ-ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!!

ಪುತ್ತೂರು: ಸುಳ್ಯ ತಾಲೂಕಿನ ಸುಳ್ಯ ಕಸಬಾ ದಕ್ಷಿಣ ಬೀರಮಂಗಲ ನಿವಾಸಿ ಮಹಿಳೆಯೋರ್ವರಿಗೆ ಪುತ್ತೂರು ಶಾಸಕ ಅಶೋಕ್ ರೈ ಅವರ ಹೆಸರಿನಲ್ಲಿ ವಂಚನೆ ಮಾಡಿದ್ದ ಮಹಿಳೆಯೋರ್ವರಿಗೆ ಮಾನವೀಯತೆ ಮೆರೆದ ಪುತ್ತೂರು ಶಾಸಕರು ಮಹಿಳೆ ಕಳೆದುಕಿಒಂಡ ಮೊತ್ತವನ್ನು ಪಾವತಿಸಿದ ಘಟನೆ ನಡೆದಿದೆ.ಸುಳ್ಯ ಕಸಬಾ ದಕ್ಷಿಣ…

ಕಾಲೇಜು ವಿದ್ಯಾರ್ಥಿಗಳಿಗೆ ದಿಢೀರ್ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬ ವಿದ್ಯಾರ್ಥಿ ಪಾಸಿಟಿವ್..!!

ದಕ್ಷಿಣ ಮತ್ತು ಕೇಂದ್ರ ವಿಭಾಗದ ಎಸಿಪಿಗಳ ಸಮನ್ವಯದಲ್ಲಿ, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅವರ ಮೇಲ್ವಿಚಾರಣೆಯಲ್ಲಿ ಕೋಟೆಕಾರ ಬೀರಿ ಹಾಗೂ ಕೊಣಾಜೆ ಬಂಟ್ಸ್ ಭವನದಲ್ಲಿ ಸೋಮವಾರ ಸಂಜೆ ವಿದ್ಯಾರ್ಥಿಗಳಿಗೆ ದಿಢೀರ್ ಮಾದಕ ವಸ್ತು ಸೇವನೆ ಪರೀಕ್ಷೆ ನಡೆಸಲಾಯಿತು.ಖಾಸಗಿ ಹಾಗೂ ಕಾಲೇಜು ಬಸ್‌ಗಳಲ್ಲಿ…

ಕಡಬ :ಬೆಂಕಿ ಹಚ್ಚಿ ಕೊಲ್ಲುವ ಬೆದರಿಕೆ; ಪತಿ ವಿರುದ್ಧ ಪ್ರಕರಣ

ಕಡಬ: ಮದ್ಯದ ಅಮಲಿನಲ್ಲಿ ಪತ್ನಿಗೆ ಹಲ್ಲೆ ನಡೆಸಿ, ಗ್ಯಾಸ್ ಸಿಲಿಂಡರ್ ತೆರೆದು ಬೆಂಕಿ ಹಚ್ಚಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಐತ್ತೂರು ಗ್ರಾಮದ ಕೈಕುರೆ ನಿವಾಸಿ ಶಿವರಾಮ ವಿರುದ್ಧ ಪತ್ನಿ ರೇಖಾ…

Join WhatsApp Group
error: Content is protected !!