Author: Vidyamaana

ಚಲಿಸುತ್ತಿದ್ದಾಗಲೇ ಬೈಕ್‌ ಮೇಲೆ ಬಿದ್ದ ಭಾರೀ ಗಾತ್ರದ ಟ್ರಕ್-‌ ಸವಾರರಿಬ್ಬರೂ ಅಪ್ಪಚ್ಚಿ: VIDEO

ಇತ್ತೀಚಿನ ದಿನಗಳಲ್ಲಿ ಸಾವು ಯಾವಾಗ- ಹೇಗೆ ಬಂದೆರಗುತ್ತದೆ ಎಂಬುದು ಹೇಳಲು ಅಸಾಧ್ಯ. ಇವತ್ತು ಚೆನ್ನಾಗಿದ್ದವ ನಾಳೆ ಶವವಾಗುತ್ತಾನೆ. ಅಂತೆಯೇ ಇಲ್ಲೊಂದು ಘಟನೆಯಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಭಾರೀ ಗಾತ್ರದ ಟ್ರಕ್, ಬೈಕ್ ಮೇಲೆ ಬಿದ್ದ ಪರಿಣಾಮ ಸವಾರರಿಬ್ಬರು…

ಬಂಟ್ವಾಳ :ದಿಗಂತ್ ನಾಪತ್ತೆ

ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್ (17) ನಾಪತ್ತೆಯಾದ ವಿದ್ಯಾರ್ಥಿ. ಆತ…

ಮೊದಲ ಅಧಿವೇಶನದಲ್ಲೇ ಎಡವಟ್ಟು ಮಾಡಿಕೊಂಡ ದೆಹಲಿ ಸಿ.ಎಂ ರೇಖಾಗುಪ್ತಾ: ಎಎಪಿ ಫೂಲ್‌ ಟ್ರೋಲ್!

ದೆ ಹಲಿಯಲ್ಲಿ ಅಧಿಕಾರಕ್ಕೇರಿದ 10 ದಿನಗಳ ಅವಧಿಯಲ್ಲೇ ದೆಹಲಿಯ ನೂತನ ಮುಖ್ಯಮಂತ್ರಿ ರೇಖಾಗುಪ್ತಾ ಅವರು ಫೂಲ್‌ ಟ್ರೋಲ್ ಆಗುತ್ತಿದ್ದಾರೆ. ದೆಹಲಿ ವಿಧಾನಸಭೆಯಲ್ಲಿ ಅವರು ಪ್ರಮುಖ ಚರ್ಚೆ ನಡೆಯುವಾಗ ಅವರ ಮಾಡಿರುವ ಕೆಲಸ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಹೌದು ದೆಹಲಿ ವಿಧಾನಸಭೆ…

ಕುಂಭ ಮೇಳವನ್ನು ಯೋಗಿ ಸರ್ಕಾರ ಅದ್ಭುತವಾಗಿ ಆಯೋಜಿಸಿದೆ, ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ

ಕುಂಭಮೇಳಕ್ಕೆ ಭೇಟಿ ನೀಡಿದ್ದು, ಈಗ ಶಿವರಾತ್ರಿ ಅಂಗವಾಗಿ ಇಶಾ ಫೌಂಡೇಶನ್ ಗೆ ಭೇಟಿ ನೀಡುತ್ತಿರುವುದರ ಬಗ್ಗೆ ತಮ್ಮ ವಿರುದ್ಧ ವ್ಯಕ್ತವಾಗುತ್ತಿರುವ ಟೀಕೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೆನೆ ಎಂದು ಡಿಕೆ…

ಬನ್ನೂರು:ಅಬೂಬಕ್ಕರ್ ಸಿದ್ದೀಕ್ ನಾಪತ್ತೆ

ಪುತ್ತೂರು: ಪುತ್ತೂರು ಸಂತೆಯಲ್ಲಿ ತಂದೆಯ ಜೊತೆ ತರಕಾರಿ ವ್ಯಾಪಾರ ನಡೆಸುತ್ತಿದ್ದ ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಯುವಕನೋರ್ವ ನಾಪತ್ತೆಯಾದ ಬಗ್ಗೆ ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರ ಅಬೂಬಕ್ಕರ್ ಸಿದ್ದೀಕ್ (21 ನಾಪತ್ತೆಯಾದವರು. ನನ್ನ…

ದ.ಕ ಜಿಲ್ಲೆ ಕೊತ ಕೊತ ಕುದಿಯುತ್ತಿದೆ ವಾತಾವರಣ..ಇನ್ನೂ ಮೂರು ದಿನ ಮತ್ತಷ್ಟು ಬಿಸಿ ಏರಿಕೆ-ಹವಾಮಾನ ಇಲಾಖೆ ಎಚ್ಚರಿಕೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಬಿಸಿಗಾಳಿ/ ಯಲ್ಲೋ ಎಚ್ಚರಿಕೆಯನ್ನು ನೀಡಿದ್ದು, ತಾಪಮಾನದಲ್ಲಿ ಗಣನೀಯ ಏರಿಕೆಯಾಗುವ ಎಚ್ಚರಿಕೆಯನ್ನು ನೀಡಿದೆ ಫೆಬ್ರವರಿ 26 ಮತ್ತು 27 ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ…

ವಿಶ್ವ ವಿಖ್ಯಾತ ದಕ್ಷಿಣ ಕೇರಳದ ಅತೀ ದೊಡ್ಡ ದಾರ್ಮಿಕ ವಿದ್ಯಾ ಸಂಸ್ಥೆ ಜಾಮಿಯಾ ಹಾಶಿಮಿಯ್ಯಾ ಸಿಲ್ವರ್ ಜ್ಯುಬಿಲಿ ಮಹಾ ಸಮ್ಮೇಳನ

ಮೌಲವಿ ಫಾಝಿಲ್ ಹಾಶಿಮಿ ಪದವಿ ಸ್ವೀಕರಿಸಿದ ಪುತ್ತೂರು ತಾಲೂಕಿನ ಕುರಿಯ ಅಹ್ಮದ್ ಹಾಶಿಮಿ ಅಲ್ ಮದೀನಿ

ಆಳಪ್ಪುಝ:- ಶೈಖುನಾ ಬಾದ್ಶಾ ಸಖಾಫಿ ಆಳಪ್ಪುಝ ಉಸ್ತಾದ್ ಮುನ್ನಡೆಸುವ ವಿಶ್ವ ವಿಖ್ಯಾತ ದಕ್ಷಿಣ ಕೇರಳದ ಅತೀ ದೊಡ್ಡ ದಾರ್ಮಿಕ ವಿದ್ಯಾ ಸಂಸ್ಥೆ ಜಾಮಿಯಾ ಹಾಶಿಮಿಯ್ಯಾ ಏಕ ವರ್ಷ ದೌರತುಲ್ ಹದೀಸ್ ಮುತವ್ವಲ್ ಕೋರ್ಸು ಯಶಸ್ವಿಯಾಗಿ ಪೂರ್ತಿಗೊಳಿಸಿ ಫೆಬ್ರವರಿ 25 ರಂದು ನಡೆದ…

ಪುತ್ತೂರು: ಡಾ.ಸುರೇಶ್ ಪುತ್ತೂರಾಯರಿಗೆ ಮಾತೃ ವಿಯೋಗ

ಪುತ್ತೂರು: ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯರವರ ತಾಯಿ ಸುನಂದಾ ಕೆ ಪುತ್ತೂರಾಯ (82 ವ.) ಅವರು ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ಫೆ.25ರಂದು ಸಂಜೆ ನಿಧನರಾದರು.ಮೃತರು ಪುತ್ರರಾದ ಗೋಪಾಲಕೃಷ್ಣಪುತ್ತೂರಾಯ, ಡಾ.ಸುರೇಶ್ ಪುತ್ತೂರಾಯ, ಪುತ್ರಿಯರಾದ ಶಶಿಕಲಾ ಸಾಮಗ ಉಡುಪಿ, ಧರ್ಮಸ್ಥಳ…

ಉಪ್ಪಿನಂಗಡಿ – ಚಲಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಫೆಬ್ರವರಿ .25ರಂದು ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಳಗೆ ರಾಜಕಟ್ಟೆ…

ವಿಶೇಷಚೇತನ ಮಗಳಿಗೆ ವಿಷವುಣಿಸಿ ಕೊಂದ ಅಮ್ಮ!-VIDEO

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ವಿಶೇಷಚೇತನ ಮಗಳಿನಿಂದ ಬೇಸತ್ತ ತಾಯಿ, ಊಟದಲ್ಲಿ ವಿಷವನ್ನು ಬೆರೆಸಿ ಹೆತ್ತ ಮಗುವನ್ನೇ ಕೊಂದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. 17 ವರ್ಷದ ಯಶಸ್ವಿ ಪವಾರ್ ಸಾವನ್ನಪ್ಪಿದ ದುರ್ದೈವಿ. 39 ವರ್ಷದ ತಾಯಿ ಸ್ನೇಹಲ್ ಪವಾರ್, ಮಗಳನ್ನು…

You missed

Join WhatsApp Group
error: Content is protected !!