Author: Vidyamaana

ಗಂಡನಿಲ್ಲದಾಗ ಬಾಡಿಗೆಗೆ ಬಂದ ಯವಕನ ಜೊತೆ ಸರಸ, ಅಡ್ಡಿಯಾದ ಅತ್ತೆ ಕತೆ ಮುಗಿಸಿದ ಸೊಸೆ

ಅಕ್ರಮ ಸಂಬಂಧಗಳು ಅಂತ್ಯಗೊಂಡಿದ್ದು ಬಹುತೇಕ ಹತ್ಯೆಯಲ್ಲಿ. ಗಂಡ, ಹೆಂಡತಿ, ಅತ್ತೆ, ಪೋಷಕರು, ರಕ್ತ ಸಂಬಂಧಿಗಳು ಹೀಗೆ ಅಕ್ರಮ ಸಂಬಂಧಕ್ಕೆ ಹಲವರು ಬಲಿಯಾಗಿದ್ದಾರೆ. ಹೀಗೆ ಇದೀಗ ಅತ್ಯಂತ ಕ್ರೂರ ಘಟನೆಯೊಂದು ನಡೆದಿದೆ. ಮೂವರು ಮಕ್ಕಳ ಜೊತೆಗಿನ ಸುಂದರ ಸಂಸಾರ. ಬಾಡಿಗೆ ಬಂದ ಯುವಕನ…

ಪುತ್ತೂರು: ಯೂರೋಕಿಡ್ಸ್ ಜಾಗತಿಕ ಮಟ್ಟದ ಪ್ರಿಸ್ಕೂಲ್ ಉದ್ಘಾಟನೆ-ಮಕ್ಕಳ ಮೆದುಳಿನ ಬೆಳವಣಿಗೆಗೆ ಅನುಗುಣವಾಗಿ ಶಿಕ್ಷಣ ನೀಡುವ ಯೂರೋಕಿಡ್ಸ್ ಪುತ್ತೂರಿಗೆ ಬಂದಿರುವುದು ಸಂತೋಷಕರ-ಅಶೋಕ್ ರೈ

ಪುತ್ತೂರು: 2ರಿಂದ 6 ವರ್ಷದ ಮಕ್ಕಳಿಗೆ ಜಾಗತಿಕ ಮಟ್ಟದ ಪ್ರಿ ಸ್ಕೂಲ್ ‘ಯೂರೋಕಿಡ್ಸ್’ ಮಾ. 21ರಂದು ದರ್ಬೆಯ ವಿಶಾಲಾ ಮಾರ್ಟ್ ಎದುರು ಉದ್ಘಾಟನೆಗೊಂಡಿತು.ಶಾಸಕ ಅಶೋಕ್ ಕುಮಾರ್ ರೈ ಸಂಸ್ಥೆಯನ್ನು ಉದ್ಘಾಟಿಸಿದರು. ಶ್ರೀರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು ತರಗತಿ ಕೊಠಡಿಗಳನ್ನು…

ಶಿಕ್ಷಕ ಮುಹಮ್ಮದ್ ಸವಾದ್ ಆತ್ಮಹ*ತ್ಯೆ..!!

ಕುಂಬಳೆ: ಸಮೀಪದ ಮೊಗ್ರಾಲ್‌ನಲ್ಲಿ ಬೂತ್ ಮಟ್ಟದ ಅಧಿಕಾರಿ ಹಾಗೂ ಶಿಕ್ಷಕರಾಗಿದ್ದ ಮುಹಮ್ಮದ್ ಸವಾದ್ (32) ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಕಿಗೆ ಬಂದಿದೆ.ಶನಿವಾರ ಬೆಳಿಗ್ಗೆಯಿಂದ ಅವರು ನಾಪತ್ತೆಯಾಗಿದ್ದರೆಂದು ಕುಟುಂಬಸ್ಥರು ತಿಳಿಸಿದ್ದಾರೆ. ನಂತರ ಅವರ ಬೈಕ್‌ ಸ್ಥಳೀಯ ಸೇತುವೆ…

ಸುಳ್ಯ :ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಬಂಧನ

ಸುಳ್ಯ: ಗಾಂಜಾ ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸುಳ್ಯ ಪೊಲೀಸ್ ಠಾಣೆ ಅ.ಕ್ರ. 328/2016, ಕಲಂ 8(c) ಜೊತೆಗೆ 20(b) ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾದ ಪ್ರಕರಣ ಹಾಗೂ LPC No:…

ಒಮಾನ್‌ನಲ್ಲಿ ಹಠಾತ್ ಪ್ರವಾಹ: ಇಬ್ಬರು ಭಾರತೀಯರು ಸೇರಿ ನಾಲ್ವರು ಮೃತ್ಯು

ಒಮಾನ್‌ನಲ್ಲಿ ಹಠಾತ್‌ ಪ್ರವಾಹ ಉಂಟಾಗಿ ಇಬ್ಬರು ಭಾರತೀಯರು ಸೇರಿ ನಾಲ್ವರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶನಿವಾರ (ಮಾ.21) ಒಮಾನ್‌ನಲ್ಲಿ ಧಾರಾಕಾರ ಮಳೆ ಸಂಭವಿಸಿದ್ದು, ಈ ವೇಳೆ ಪ್ರವಾಹ ಉಂಟಾಗಿದೆ. ಈ ಹಠಾತ್‌ ಪ್ರವಾಹದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪ್ರವಾಹದಲ್ಲಿ ಕೊಚ್ಚಿ…

ವಿಟ್ಲ ಹೊರವಲಯದಲ್ಲಿ ಭೀಕರ ಅಪಘಾತ: ಕಾರು–ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ವಿಟ್ಲ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲದ ಒಕ್ಕೆತ್ತೂರು ತಿರುವಿನ ಬಳಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರಾದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಬಜಾಜ್ ಪಲ್ಸರ್ (ಕೆಎ-19 ಎಚ್‌ಬಿ 5744) ಬೈಕ್‌ನಲ್ಲಿ…

ಕಾಲೇಜು ವಿದ್ಯಾರ್ಥಿಗಳಿಗೆ ಎಂ.ಡಿ.ಎಮ್.ಎ ಮಾರಾಟ: ಯುವಕ ಬಂಧನ..!!

ಮಂಗಳೂರು, ಮಾ.22: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಆರೋಪದಲ್ಲಿ ಯುವಕನನ್ನು ಕೊಣಾಜೆ ಪೊಲೀಸರು ಬಂಧಿಸಿ, ಸುಮಾರು ₹1,06,000 ಮೌಲ್ಯದ ಎಂ.ಡಿ.ಎಮ್.ಎ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತನನ್ನು ಮಂಗಳೂರು ತಾಲೂಕು ಕಸಬ ಬೆಂಗ್ರೆ ನಿವಾಸಿ ಮೊಹಮ್ಮದ್ ಝಾಕೀರ್ (19) ಎಂದು ಗುರುತಿಸಲಾಗಿದೆ.ಮಾರ್ಚ್ 22ರಂದು ಕೊಣಾಜೆ…

BREAKING: ಸಮರ್ಥ್ ಮಲ್ಲಿಕಾರ್ಜುನ್, ಉಮೇಶ ಮೇಟಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

ಏ ಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಮೇಶ್ ಮೇಟಿ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್…

ಗೃಹ ಪ್ರವೇಶಕ್ಕೂ ಮುನ್ನವೇ ದುರಂತ: ಹೃದಯಾಘಾತದಿಂದ ಮನೆಯೊಡೆಯ ನಿಧನ..!!

ಪುತ್ತಿಗೆ, ಮಾ.22: ನೂತನ ಮನೆಯ ಗೃಹ ಪ್ರವೇಶಕ್ಕೆ ಕೆಲವೇ ಗಂಟೆಗಳು ಬಾಕಿ ಇರುವ ವೇಳೆ ಮನೆಯೊಡೆಯ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಪುತ್ತಿಗೆ ಸಮೀಪ ಸಂಭವಿಸಿದೆ.ಮುಗು ಉರ್ಮಿ ಜುಮಾ ಮಸೀದಿ ಸಮೀಪದ ಕುಂಮಾಹಿನ್ ಕುಟ್ಟಿ ಅವರ ಪುತ್ರ ಮುಹಮ್ಮದ್ (50) ಮೃತರು.…

ಕಾರ್ಯಕರ್ತನ ಆರೋಗ್ಯ ವಿಚಾರಿಸಲು ತಡರಾತ್ರಿ ಭೇಟಿ ನೀಡಿದ ಶಾಸಕ ಅಶೋಕ್ ರೈ -ಶಾಸಕರ ನಡೆಗೆ ಕಾರ್ಯಕರ್ತರಿಂದ ಮೆಚ್ಚುಗೆ

ಪುತ್ತೂರು, ಮಾ.19: ಕಾಲು ಶಸ್ತ್ರಚಿಕಿತ್ಸೆಗೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಯುವ ಕಾಂಗ್ರೆಸ್ ಮುಖಂಡ ಹಾಗೂ ಪಾಣಾಜೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಶ್ರೀಪ್ರಸಾದ್ ಅವರ ಮನೆಗೆ ಶಾಸಕ ಅಶೋಕ್ ರೈ ಅವರು ತಡರಾತ್ರಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.ಮಾ.19ರಂದು ಸಂಜೆ 4 ಗಂಟೆಯಿಂದ…

Join WhatsApp Group
error: Content is protected !!