ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಪೂರ್ಣವಿರಾಮ ಬೀಳಲೇಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಧರ್ಮಸ್ಥಳ ಪ್ರಕರಣದ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದನದ ಒಳಗೆ ಮತ್ತು ಹೊರಗೆ ನೀಡಿರುವ ಹೇಳೀಕೆಗೆ ನನ್ನ ಸಹಮತವಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶುಕ್ರವಾರ ಹೇಳಿದರು. ಸುದ್ದಿಗಾರರ ಜೊತೆ ಇಲ್ಲಿ ಮಾತನಾಡಿದ ಅವರು, ‘ನಾವೆಲ್ಲರೂ…
