Author: Vidyamaana

ಪುತ್ತೂರು: ವಾಟ್ಸಾಪ್ ಹ್ಯಾಕ್ ಮಾಡಿ ಸ್ನೇಹಿತರ ಬಳಿ ಹಣ ಬೇಡಿದ ಸೈಬರ್ ಖದೀಮ!

ಪುತ್ತೂರು: ವಾಟ್ಸಾಪ್ ಖಾತೆ ಹ್ಯಾಕ್ ಮಾಡಿರುವ ಸೈಬರ್ ಕ್ರಿಮಿನಲ್, ಪತ್ರಿಕಾ ಉದ್ಯೋಗಿಯ ನಂಬರ್ ಬಳಸಿ ಅವರ ಸ್ನೇಹಿತರಿಗೆ ತುರ್ತು ಹಣದ ಬೇಡಿಕೆಯ ಸಂದೇಶ ಕಳುಹಿಸಿರುವ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿಯ ಖಾತೆಗೆ ₹60,000 ಕಳುಹಿಸುವಂತೆ ಹೇಳಿದ್ದ ಸಂದೇಶದಲ್ಲಿ, “UPI…

ಪುತ್ತೂರು: ‘ಸುಲ್ತಾನ್ ಡೈಮಂಡ್ಸ್ ಗೋಲ್ಡ್’ ಮಳಿಗೆಯಲ್ಲಿ ಸಫರ್ ಕಿಡ್ಸ್ ಇಯರ್ ಪಿಯರ್ಸಿಂಗ್ ಫೆಸ್ಟ್

ಪುತ್ತೂರು: ನಗರದಲ್ಲಿರುವ ಪ್ರಸಿದ್ಧ ‘ಸುಲ್ತಾನ್ ಡೈಮಂಡ್ಸ್ ಗೋಲ್ಡ್’ ಮಳಿಗೆ ಸಫರ್ ಕಿಡ್ಸ್ ವಿಶೇಷ ಆಫರ್‌ ಅನ್ನು ಘೋಷಿಸಿದೆ. ‘ಇಯರ್ ಪಿಯರ್ಸಿಂಗ್ ಫೆಸ್ಟ್ 25’ ಹೆಸರಿನಲ್ಲಿ ನಡೆಯುವ ಈ ವಿಶೇಷ ಕಾರ್ಯಕ್ರಮದಲ್ಲಿ ಆಗಸ್ಟ್ 23ರ ಒಳಗಾಗಿ ಮಳಿಗೆಯಲ್ಲಿ ಕಿವಿ ಚುಚ್ಚಿಸುವ ಮಕ್ಕಳಿಗೆ ವಿವಿಧ…

ಬೆಳ್ತಂಗಡಿ : 6 ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ…

ಪುತ್ತೂರು :ಫೇಸ್ಬುಕ್‌ನಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆಯಾಗುವ ಪೋಸ್ಟ್ – ಪ್ರಕರಣ ದಾಖಲು

ಪುತ್ತೂರು, ಆಗಸ್ಟ್ 5: ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆಯಾಗುವ ಹಾಗೂ ಅನ್ಯ ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಹಂಚಿಕೊಂಡಿರುವ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯಿಂದ ಫೇಸ್ಬುಕ್‌ನಲ್ಲಿ ದಿನಾಂಕ…

ಭಾರತ ಮೇಲೆ ಮತ್ತಷ್ಟು ತೆರಿಗೆ : ಟ್ರಂಪ್‌ ಬೆದರಿಕೆ

ಇತ್ತೀಚೆಗಷ್ಟೇ ಭಾರತದ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇದೀಗ ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ. ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಟ್ರಂಪ್‌,…

ಜಂಗಮ ದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಸಮುದಾಯದ ಸಾಧಕ ವಾಪಸ್

ಚಾ ಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ವಿಶೇಷ ಘಟನೆ ನಡೆದಿದೆ. ಮೂಲತಃ ಯಾದಗಿರಿ ಜಿಲ್ಲೆ ಶಹಪುರ ತಾಲ್ಲೂಕಿನ ನಿವಾಸಿಯಾಗಿರುವ ಮಹಮದ್ ನಿಸಾರ್ ಎಂಬ ಯುವಕ ಬಸವ ತತ್ವಗಳಿಂದ ಪ್ರಭಾವಿತರಾಗಿ ಜಂಗಮ ದೀಕ್ಷೆ ಪಡೆದಿದ್ದರು. ಬಸವಕಲ್ಯಾಣದ ಬಸವಪ್ರಭುಸ್ವಾಮೀಜಿ ಅವರ…

ಸಿರಾಜ್ – ನಿನ್ನೆ ವಿಲನ್, ಇಂದು ಹೀರೊ-ಭಾರತಕ್ಕೆ ಐತಿಹಾಸಿಕ ಜಯ – ‘ಆಯಂಡರ್ಸನ್-ತೆಂಡೂಲ್ಕರ್‌ ಟ್ರೋಫಿ’ ಸಮಬಲದಲ್ಲಿ ಅಂತ್ಯ

ಲಂಡನ್, ಆ. 4:ಕೀನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ, ಆತಿಥೇಯ ಇಂಗ್ಲೆಂಡ್ ವಿರುದ್ಧ 6 ರನ್‌ಗಳ ರೋಮಾಂಚಕ ಜಯ ದಾಖಲಿಸಿ, ಐದು ಪಂದ್ಯಗಳ ಆಯಂಡರ್ಸನ್-ತೆಂಡೂಲ್ಕರ್‌ ಟ್ರೋಫಿಯನ್ನು 2-2 ಅಂತರದಲ್ಲಿ ಸಮಬಲದಲ್ಲಿ ಮುಕ್ತಾಯಗೊಳಿಸಿದೆ. ಇಂಗ್ಲೆಂಡಿಗೆ ಗೆಲುವಿಗೆ…

ಕೆಯ್ಯೂರು:ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಮಾಹಿತಿ ಕಾರ್ಯಾಗಾರ

ಕೆಯ್ಯೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ, ಪುತ್ತೂರು ಹಾಗೂ ವಕೀಲರ ಸಂಘ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಪಂಚಾಯತ್ ಪುತ್ತೂರು, ಕರ್ನಾಟಕ ಪತ್ರಕರ್ತರ ಸಂಘ, ಪುತ್ತೂರು, ಅನಿಕೇತನ ಎಜುಕೇಶನಲ್ ಟ್ರಸ್ಟ್ ಹಾಗೂ ಶ್ರೀ…

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಪ್ರಕರಣ: ಎಸ್‌ಐಟಿ ಸೂಚನೆಯಂತೆ ಧರ್ಮಸ್ಥಳ ಠಾಣೆಗೆ ದೂರು

ಧರ್ಮಸ್ಥಳ: 04 ಆಗಸ್ಟ್ 2025 ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆಯ ಕುರಿತು ಬೆಳ್ತಂಗಡಿ ತಾಲೂಕು ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ತನಿಖೆಗೆ ಸಹಕಾರ ನೀಡುವ ಉದ್ದೇಶದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೆಳ್ತಂಗಡಿ ಕಛೇರಿಗೆ ಭೇಟಿ ನೀಡಿದ್ದರು. ಆದರೆ, ಎಸ್‌ಐಟಿ…

ಐದು ವರ್ಷಗಳಿಂದ ತಲೆಮರೆಸಿದ್ದ ಆರೋಪಿಗೆ ಬಂಧನ – ಪುತ್ತೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ

ಪುತ್ತೂರು: ಮಾನ್ಯ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ಹಾಗೂ ಉಪ್ಪಿನಂಗಡಿ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀ ಕೌಶಿಕ್ ಅವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ತಂಡವು, ಹಲವಾರು ವಾರಂಟು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಹಾಸನ ಜಿಲ್ಲೆ ಬಿಟ್ಟಗೌಡನಹಳ್ಳಿ ಎಂಬಲ್ಲಿ…

Join WhatsApp Group
error: Content is protected !!