Author: Vidyamaana

ಉಪ್ಪಿನಂಗಡಿ:ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಫ್ಯಾಷನ್ ವರ್ಲ್ಡ್ ಮಾಲಕ ಇಬ್ರಾಹೀಂ ಮೃತ್ಯು..!!

ಉಪ್ಪಿನಂಗಡಿ, ಆ.2: ಇಲ್ಲಿನ ಸೂರ್ಯಂಬೈಲು ಆಸ್ಪತ್ರೆ ಬಳಿ ಲಾರಿ ಡಿಕ್ಕಿಯಾಗಿ ದ್ವಿಚಕ್ರ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಆ. 02 ರಂದು ಶನಿವಾರ ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಉಪ್ಪಿನಂಗಡಿಯ ಮಠದ ನಿವಾಸಿ ಹಾಗೂ ಫ್ಯಾಷನ್ ವರ್ಲ್ಡ್ ಜವುಳಿ ಅಂಗಡಿಯ…

ಪುತ್ತೂರು: ಯು. ಅಬ್ದುಲ್ಲಾ ಹಾಜಿ ನಿಧನ

ಪುತ್ತೂರು APMC ಸಮೀಪದ ನಿವಾಸಿ, ಖ್ಯಾತ ಅಡಿಕೆ ವ್ಯಾಪಾರಿ ಸಲ್ಲಿಸಿದ್ದ ಯು. ಅಬ್ದುಲ್ಲಾ ಹಾಜಿ (ಅದ್ದು ಹಾಜಿ) ಅವರು ಇಂದು (02/08/2025) ಮಂಗಳೂರಿನ ಪಡೀಲ್‌ನಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಅವರು ಪುತ್ತೂರಿನ ಕೇಂದ್ರ ಜುಮಾ ಮಸೀದಿಯ ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಸದಸ್ಯರಾಗಿ,ಮೌಂಟನ್…

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ: ಪ್ರತಿಬಂಧಕ ಆದೇಶ ರದ್ದುಪಡಿಸಿದ ಹೈಕೋರ್ಟ್‌

ಕೊಲೆಯಾದ ನೂರಾರು ಶವಗಳನ್ನು ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು’ ಎಂದು ಮಾಧ್ಯಮಗಳನ್ನು ನಿರ್ಬಂಧಿಸಿ,…

ಮಂಗಳೂರು ಸಿಸಿಬಿ ಪೊಲೀಸರ ಬೃಹತ್ ಗಾಂಜಾ ಬೇಟೆ: 123 ಕೆಜಿ ಮಾದಕ ವಸ್ತು ವಶ, ಮೂವರು ಆರೋಪಿಗಳು ಬಂಧನ

ಮಂಗಳೂರು: ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಸಿಸಿಬಿ ಪೊಲೀಸರು ಕೈಗೊಂಡಿರುವ ಪರಿಣಾಮಕಾರಿಯ ಕಾರ್ಯಾಚರಣೆಯಲ್ಲಿ, 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಿಸುತ್ತಿದ್ದ ಎರಡು ಕಾರುಗಳನ್ನು ವಶಪಡಿಸಿ, ಮೂವರು ಆರೋಪಿಗಳನ್ನು ಬಂಧಿಸಲು ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ದಿನಾಂಕ 31-07-2025…

ಸಾಮಾಜಿಕ ಜಾಲತಾಣದಲ್ಲಿ ಕೋಮು ಉದ್ರೇಕಕರ ಸಂದೇಶ: ರಕ್ಷಿತ್ ಶೆಟ್ಟಿಗೆ ವಿರುದ್ಧ ಪ್ರಕರಣ..!!!

ಬೆಳ್ತಂಗಡಿ: ವಾಟ್ಸಪ್‌ ಸ್ಟೇಟಸ್‌ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಮತ್ತು ಭೀತಿಯುಂಟುಮಾಡುವಂತಹ ಸಂದೇಶವನ್ನು ಹಂಚಿಕೊಂಡ ಆರೋಪದ ಮೇಲೆ ರಕ್ಷಿತ್ ಶೆಟ್ಟಿ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 69/2025ರಂತೆ ಬಿಎನ್‌ಎಸ್ 2023ರ ಸೆಕ್ಷನ್‌ 353(1)(ಬಿ), 353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.…

ವಿಟ್ಲ: ಯಂತ್ರ ಬಳಸಿ ಅಕ್ರಮ ಮರಳುಗಾರಿಕೆಗೆ ದಾಳಿ..!! ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಅಬ್ದುಲ್ ಸಮದ್‌ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ಅಕ್ರಮವಾಗಿ ಮರಳನ್ನು ಹೊಳೆಯಿಂದ ಹೊರತೆಗೆಯುತ್ತಿದ್ದ ಅಡ್ಡೆ ಮೇಲೆ ವಿಟ್ಲ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಪ್ರಮುಖ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. 2025ರ ಆಗಸ್ಟ್ 1ರಂದು, ಆರೋಪಿತ ಅಬ್ದುಲ್ ಸಮದ್ ಎಂಬಾತನು…

ಪಾಪೆಮಜಲು: ರಿಕ್ಷಾ ಡಿಕ್ಕಿ- ಹೋಟೆಲ್ ಮಾಲೀಕ ಸುಭಾಷ್ ಕುಲಾಲ್ ಮೃತ್ಯು..!!

ಪುತ್ತೂರು:ಕೌಡಿಚ್ಚಾರ್-ಮೈಂದನಡ್ಕ ರಸ್ತೆಯ ಪಾಪೆಮಜಲು ಬಳಿ ರಿಕ್ಷಾ ಡಿಕ್ಕಿಗೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು ಮೃತಪಟ್ಟ ದುರ್ಘಟನೆ ಆ. 1 ರಂದು ರಾತ್ರಿ ನಡೆದಿದೆ. ಪಾಪೆಮಜಲು ನಿವಾಸಿ ಸುಭಾಷ್ ಕುಲಾಲ್ (55) ಮೃತರು. ಕೌಡಿಚ್ಚಾರ್‌ನಲ್ಲಿ ಹೋಟೆಲ್ ನಡೆಸುತ್ತಿದ್ದ ಅವರು, ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ…

06 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ; ನ್ಯಾಯಾಲಯದ ಆದೇಶ ಉಲ್ಲಂಘನೆಗೆ ಮತ್ತೊಂದು ಪ್ರಕರಣ

ಪುತ್ತೂರು:ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪ.ಕ್ರ. 35/2001 ಕಲಂ 379, 34 ಭಾ.ದಂ.ಸಂ ಅಡಿಯಲ್ಲಿ ಆರೋಪಿತನಾಗಿ 2018 ರಲ್ಲಿ ಜಾಮೀನು ಪಡೆದು ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಮ್ಮದ್ ಹನೀಫ್ (55) ಎಂಬಾತನನ್ನು ಪೊಲೀಸರು ಕೊನೆಗೂ ವಶಕ್ಕೆ ಪಡೆದುಕೊಂಡಿದ್ದಾರೆ.…

ಆಳ್ವಾಸ್ ಉದ್ಯೋಗ ಮೇಳ ಮೊದಲ ದಿನ ಪುತ್ತೂರಿನಿಂದ ೪೫೦ ಮಂದಿ ಆಕಾಂಕ್ಷಿಗಳು

ಯುವ ಜನತೆಗೆ ಉದ್ಯೋಗ ಕೊಡಿಸುವುದೇ ಶಾಸಕರ ಉದ್ದೇಶವಾಗಿದೆ: ಸುದೇಶ್ ಶೆಟ್ಟಿ

ಪುತ್ತೂರು: ಮೂಡಬಿದ್ರೆ ಆಳ್ವಾಸ್ ನಲ್ಲಿ ನಡೆಯುತ್ತಿರುವ ಬೃಹತ್ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ಮೊದಲನೇ ದಿನ ೪೫೦ ಮಂದಿ ಆಕಾಂಕ್ಷಿಗಳು ತೆರಳಿದ್ದು , ಶಾಸಕ ಅಶೋಕ್ ರೈ ಅವರ ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸರ್ವ ವ್ಯವಸ್ಥೆಯನ್ನು ಕೈಗೊಳ್ಳಲಾಗಿದ್ದು ಯುವ ಜನತೆಗೆ…

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ; ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಕೆ.ಆ‌ರ್. ನಗರ ಮೂಲದ ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು…

Join WhatsApp Group
error: Content is protected !!