Author: Vidyamaana

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾನಾಯಕ್‌ ನಿವೃತ್ತಿ

ಪಾತಕಿಗಳಿಗೆ ಎನ್‌ಕೌಂಟರ್ ಮೂಲಕ ಬಿಸಿಮುಟ್ಟಿಸಿ ‘ಎನ್‌ಕೌಂಟರ್‌ ಸ್ಪೆಷಲಿಸ್ಟ್‌’ ಎಂದೇ ಖ್ಯಾತಿ ಪಡೆದಿದ್ದ, ಕನ್ನಡಿಗ ಮುಂಬೈನ ಹಿರಿಯ ಪೊಲೀಸ್‌ ಇನ್‌ಸ್ಪೆಕ್ಟರ್‌ ದಯಾ ನಾಯಕ್‌ ಜು.31ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಅದಕ್ಕೂ 2 ದಿನ ಮುಂಚೆ ಮಹಾರಾಷ್ಟ್ರ ಸರ್ಕಾರ ಅವರಿಗೆ ಎಸಿಪಿ ಹುದ್ದೆಗೆ ಬಡ್ತಿ ನೀಡಿದೆ.…

ಧರ್ಮಸ್ಥಳ: ಹೆಣ ಹೂತ ಪ್ರಕರಣ – ಎಸ್‌ಐಟಿ ಸಹಾಯವಾಣಿ ಆರಂಭ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡ (ಎಸ್‌ಐಟಿ) ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ಸಹಾಯವಾಣಿಯ ವ್ಯವಸ್ಥೆ ಮಾಡಿದೆ. ಪ್ರಕರಣ ಸಂಬಂಧ ಯಾರಿಗೆ ಯಾವುದೇ ಮಾಹಿತಿ ಇದ್ದರೂ ಎಸ್‌ಐಟಿಯನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ. ಎಸ್‌ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ,…

ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ

ಪುತ್ತೂರು: ಇಲ್ಲಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ನಡೆಯುತ್ತಿರುವ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ ಆಗಸ್ಟ್ 15ರವರೆಗೆ ವಿಸ್ತರಿಸಲಾಗಿದೆ. ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಮೆರ್ ಎನ್.ಎಸ್.ಎಂ. ಇಂಡಿಯಾ ಪ್ರೈ ಲಿ. ಸಂಸ್ಥೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟದ…

ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ; ತಂದೆಯೇ ಆರೋಪಿ

ಅಪ್ರಾಪ್ತ ಬಾಲಕಿಯ ಹೆರಿಗೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾದ ಸ್ವಂತ ತಂದೆಯನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹದಿನೈದರ ಹರೆಯದ ಹತ್ತನೇ ತರಗತಿ ವಿದ್ಯಾರ್ಥಿನಿಯ ತಂದೆಯೇ ಪ್ರಕರಣದ ಆರೋಪಿಯಾಗಿದ್ದು, ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಬೆಚ್ಚಿ ಬೀಳುವಂತೆ ಮಾಡಿದೆ. ಬಂಧಿತ ಆರೋಪಿ ಕರ್ನಾಟಕ ಮೂಲದವನಾಗಿದ್ದು,…

ಧರ್ಮಸ್ಥಳ ಕೇಸ್‌ ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ

ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಾಂತಿ (Pronab Mohanty) ಅವರು ಧರ್ಮಸ್ಥಳದ ನಿಗೂಢ ಸಾವಿನ ಪ್ರಕರಣದ (Dharmasthala Burials Case) ತನಿಖೆ ನಡೆಸುತ್ತಿರುವಾಗಲೇ ಕೇಂದ್ರ ಸೇವೆಗೆ ಆಯ್ಕೆಯಾಗಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಪಟ್ಟಂತೆ…

ಇದನ್ನು ರಾತ್ರಿ ಮೊಸರಿನೊಂದಿಗೆ ಬೆರೆಸಿ ತಿನ್ನಿ, ಹೊಟ್ಟೆಯ ಮೂಲೆ ಮೂಲೆಯೂ ಕ್ಲೀನ್ ಆಗುತ್ತೆ!

ನಮ್ಮ ಆರೋಗ್ಯವನ್ನು ಚೆನ್ನಾಗಿಡುವುದರಲ್ಲಿ ಹೊಟ್ಟೆ ಪಾತ್ರವೇನೂ ಕಮ್ಮಿ ಇಲ್ಲ. ಒಂದು ವೇಳೆ ಹೊಟ್ಟೆ ಸ್ವಚ್ಛವಾಗಿರದಿದ್ದರೆ ಮಲಬದ್ಧತೆ, ಗ್ಯಾಸ್, ಆಸಿಡ್, ತಲೆನೋವು, ಬಾಯಿಯ ದುರ್ವಾಸನೆ, ಚರ್ಮದ ಮೇಲೆ ಮೊಡವೆಗಳು… ಹೀಗೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿ ಹೊಟ್ಟೆಯನ್ನು ಕ್ಲೀನ್ ಆಗಿಡುವುದು ಬಹಳ ಮುಖ್ಯ.…

ನಕಲಿ ಉದ್ದಿಮೆ ಪರವಾನಿಗೆ-ಆಸ್ತಿ ತೆರಿಗೆ ರಶೀದಿ ಸೃಷ್ಠಿ ಪ್ರಕರಣ: ಪೃಥ್ವಿರಾಜ್ ಶೆಟ್ಟಿ  ಬಂಧನ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಗಳ ನಕಲಿ ಸೃಷ್ಠಿ ಮಾಡಿ ವಂಚನೆ ಎಸಗಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಪೃಥ್ವಿರಾಜ್ ಶೆಟ್ಟಿ (25) ಎಂಬಾತನನ್ನು ಕಂಕನಾಡಿ ನಗರ ಪೊಲೀಸ್ ಠಾಣೆ ಪೊಲೀಸರು ಜುಲೈ 25ರಂದು ಬಂಧಿಸಿದ್ದಾರೆ.…

ಬೆಳ್ತಂಗಡಿ : ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಜುಲೈ 30 ರಂದು 11 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಎರಡನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ಮಾಡಲು…

‘’ಶಿಕ್ಷಣ ಕಲೆ ಸಾಹಿತ್ಯ ಬದುಕಿನ ನೆಲೆ”

ಪುತ್ತೂರು :ಅಕ್ಷಯ ಕಾಲೇಜುಫ್ಯಾಷನ್ ಡಿಸೈನ್ ವಿಭಾಗ ಫಸೆರಾ ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ಪ್ರಥಮ ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಗೆ CARICATURE ವಿಷಯದಲ್ಲಿ ತರಬೇತಿ ಕಾರ್ಯಗಾರವು ದಿನಾಂಕ 25 ಜುಲೈ 2025 ರಂದು ಶುಕ್ರವಾರದಂದು…

ವಿಟ್ಲ: ನಾಪತ್ತೆಯಾಗಿದ್ದ ಯುವಕನ ಬೈಕ್ ಹಾಗೂ ಫೋನ್ ಡ್ಯಾಂ ಬಳಿ ಪತ್ತೆ..!!

ವಿಟ್ಲ: ಕೆಲಸಕ್ಕಾಗಿ ತೆರಳಿದ ಬಳಿಕ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ ಯುವಕನೊಬ್ಬನ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ಜು.29 ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ ಪತ್ತೆಯಾಗಿದೆ.…

Join WhatsApp Group
error: Content is protected !!