Author: Vidyamaana

ಡಾ ಹಲೀಮಾ ಶಾಹಿನ್ ಡಿ.ಗೆ ಯೆನೆಪೋಯಾ ಡೀಮ್ಡ್ ಯುನಿವರ್ಸಿಟಿಯಿಂದ ಪಿಎಚ್‌ಡಿ ಪದವಿ..!!

ಮಂಗಳೂರು: ಪಾಂಡವರಕಲ್ಲು ಮಡಂತ್ಯಾರ್‌ನ ಹಮೀದ್‌ ದಾರ್ಕಸ್ ಉಸ್ಮಾನ್ ಮತ್ತು ಮರಿಯಂ ದಂಪತಿಯ ಪುತ್ರಿ ಹಾಗೂ ಮಂಜನಾಡಿಯ ಮುಸ್ತಫಾ ಇಸ್ಮಾಯಿಲ್ ತೌಸೀಫ್ ಪಾರೆ ಅವರ ಪತ್ನಿ ಹಲೀಮಾ ಶಾಹಿನ್ ಡಿ. ಅವರಿಗೆ ಯೆನೆಪೋಯಾ ಡೀಮ್ಡ್ ಟು ಬಿ ಯುನಿವರ್ಸಿಟಿಯಿಂದ ಪಿಎಚ್‌ಡಿ ಪದವಿ ಪ್ರದಾನವಾಗಿದೆ.…

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಹೂತಿಟ್ಟ ಜಾಗವನ್ನು ತೋರಿಸಿದ ಸಾಕ್ಷಿ ದೂರುದಾರ

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ‌ ತಂಡದ (ಎಸ್ಐಟಿ) ಅಧಿಕಾರಿಗಳಿಗೆ…

ಪ್ರಗತಿ ಪ್ಯಾರಾ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆ- ಮಾತು ಆಲಿಸಿ: ಡಾ. ಸುಧಾ ಎಸ್. ರಾವ್ ವಿದ್ಯಾರ್ಥಿಗಳಿಗೆ ಕಿವಿಮಾತು

ಪುತ್ತೂರು: ವಿದ್ಯಾರ್ಥಿಗಳು ಕೇವಲ ಪಾಠಶಾಲಾ ಜ್ಞಾನಕ್ಕೆ ಮಿತಿ ಮಾಡದೇ, ತಮ್ಮೊಳಗಿನ ಪ್ರತಿಭೆ ಹೊರ ತರುವ ನಿಟ್ಟಿನಲ್ಲಿ ಮನದ ಮಾತು ಆಲಿಸುವ ಅಭ್ಯಾಸ ಬೆಳೆಸಬೇಕು ಎಂದು ಪ್ರಗತಿ ಆಸ್ಪತ್ರೆಯ ಹಿರಿಯ ವೈದ್ಯೆ ಹಾಗೂ ಪ್ರಗತಿ ಹಾಸ್ಪಿಟಲ್ ಎಜುಕೇಷನ್ ಟ್ರಸ್ಟ್‌ನ ಟ್ರಸ್ಟಿ ಡಾ. ಸುಧಾ…

ಧರ್ಮಸ್ಥಳ ಪ್ರಕರಣ: ದೂರುದಾರನನ್ನು ನೇತ್ರಾವತಿ ಸ್ನಾನ ಘಟ್ಟಕ್ಕೆ ಕರೆತಂದ SIT

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮತ್ತು ದೂರುದಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ಧರ್ಮಸ್ಥಳ ಗ್ರಾಮ ನೇತ್ರಾವತಿ ಸ್ನಾನ ಘಟ್ಟದ ಸಮೀಪ ತೆಂಗಿನ ತೋಟ ದ ಪೊದೆಯ ಹತ್ತಿರ ಇಂದು ಮಧ್ಯಾಹ್ನ 1 ಗಂಟೆಗೆ ಆಗಮಿಸಿದ್ದು, ದೂರುದಾರನನ್ನು…

ಮಳೆಯ ರಜೆ ನಷ್ಟ ಭರಪೂರಿಗೆ ಶನಿವಾರ ಪೂರ್ಣ ತರಗತಿ – ಡಿಡಿಪಿಐ ಸೂಚನೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಾಲೆಗಳಿಗೂ ಪದವಿಪೂರ್ವ ಕಾಲೇಜುಗಳಿಗೂ ಘೋಷಿತ ರಜೆಗಳು ಮುಂದುವರಿದಿವೆ. ಈ ರಜೆಗಳಿಂದಾಗುವ ಪಾಠ ನಷ್ಟವನ್ನು ಪೂರೈಸುವ ಉದ್ದೇಶದಿಂದ,…

🧘‍♀️ಪುತ್ತೂರು:ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ🧘‍♂️ಯೋಗದ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಹೆಜ್ಜೆ –

ಪುತ್ತೂರು, ಜುನ್ 21 “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪುತ್ತೂರು ತಾಲೂಕು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅತ್ಯಂತ ಭಾವಪೂರ್ಣ ಹಾಗೂ ಶ್ರದ್ಧಾಪೂರ್ವಕವಾಗಿ ನೆರವೇರಿತು. ಕಾರ್ಯಕ್ರಮವನ್ನು ಶ್ರೀ ಪತಂಜಲಿ…

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಎಸ್‌ಡಿಪಿಐ ಅಭ್ಯರ್ಥಿಗಳು ಕಣಕ್ಕಿಳಿಯಲು ಸಜ್ಜು..!!

ಕಡಬ: ಮುಂದಿನ ಆಗಸ್ಟ್‌ನಲ್ಲಿ ನಿರೀಕ್ಷೆಯಲ್ಲಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 27ರಂದು ಮಹತ್ವದ ಸಭೆಯು ಮಂಗಳೂರು ಗ್ರಾಮಾಂತರ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರ ನೇತೃತ್ವದಲ್ಲಿ ಕಲಾರ್‌ನ ರಮಳಾನ್ ಸನ್ ರೈಸ್…

ನೆಲ್ಯಾಡಿ: ಭಾರೀ ಮಳೆಗೆ ಗುಡ್ಡ ಕುಸಿತ – ಎನ್‌ಎಚ್ 75 ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

ನೆಲ್ಯಾಡಿ, ಜು.28: ಕರ್ನಾಟಕದ ಕರಾವಳಿ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ, ನೆಲ್ಯಾಡಿ ಸಮೀಪದ ಮಣ್ಣಗುಡ್ಡೆ ಎಂಬಲ್ಲಿ ಇಂದು ಬೆಳಗಿನ ಜಾವ ಗಂಭೀರ ಗುಡ್ಡ ಕುಸಿತ ಉಂಟಾಗಿದೆ. ಇದರ ಪರಿಣಾಮವಾಗಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ…

ಧರ್ಮಸ್ಥಳ ಶವ ಹೂತ ನಿಗೂಢ ಪ್ರಕರಣ: ಇಂದು ಸ್ಥಳ ಮಹಜರು ಸಾಧ್ಯತೆ, ತನಿಖೆ ಮಹತ್ವದ ಹಂತಕ್ಕೆ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಧರ್ಮಸ್ಥಳದ ನಿಗೂಢ ಶವ ಹೂತ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಂಡಿದ್ದು, ತನಿಖೆ ಮಹತ್ವದ ಘಟ್ಟ ತಲುಪಿದೆ. ಈ ಕುರಿತಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಪ್ರಮುಖ ಕ್ರಮಕೈಗೊಂಡು, ಪ್ರಕರಣದ ದೂರುದಾರನನ್ನು ಶವಗಳನ್ನು ಹೂಳಲಾಗಿದೆ…

ಚನ್ನಗಿರಿಯಲ್ಲಿ ಗಂಡನಿಗೆ ಮಕ್ಕಳಾಗಲ್ಲವೆಂದು ಪ್ರಿಯಕರನ ಸಂಗ: ಪತಿ ಕೊಂದು ಆತ್ಮಹತ್ಯೆಯಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಸೇರಿ ಮೂವರ ಬಂಧಿಸಿದ್ದೇ ರೋಚಕ!

ಚನ್ನಗಿರಿ ತಾಲೂಕಿನ ಅಣ್ಣಾಪುರ ಗ್ರಾಮದಲ್ಲಿ ವ್ಯಕ್ತಿ ಕಳೆದ ಒಂದೂವರೆ ವರ್ಷದ ಹಿಂದೆ ಭದ್ರಾ ನಾಲೆಯಲ್ಲಿ ಕಾಲು ಜಾರಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ತಿರುವು ಸಿಕ್ಕಿದೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು ಪೊಲೀಸರ ತನಿಖೆ ವೇಳೆ…

Join WhatsApp Group
error: Content is protected !!