Author: Vidyamaana

ತಮ್ಮನಿಗೆ ಹೆಚ್‌ಐವಿ ಪಾಸಿಟಿವ್; ಮನೆ ಮರ್ಯಾದೆ ಹೋಗುತ್ತೆಂದು ಅಕ್ಕ-ಭಾವ ಸೇರಿ ಕುತ್ತಿಗೆ ಹಿಸುಕಿ ಕೊಂದೇಬಿಟ್ರು!

ತಮ್ಮನಿಗೆ ಹೆಚ್.ಐ.ವಿ ಸೋಂಕು ಎಂದು ತಮ್ಮನನ್ನೇ ಕತ್ತು ಹಿಸುಕಿ ಅಕ್ಕ-ಭಾವ ಹತ್ಯೆ ಮಾಡಿರುವ ಅಮಾನುಷ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 23 ವರ್ಷದ ಯುವಕನೊಬ್ಬ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತನ ಕಾಲಿಗೆ…

ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು

ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಬೆಂಗಳೂರು ಉತ್ತರ ತಾಲ್ಲೂಕು ಅಂಚೆಪಾಳ್ಯದಲ್ಲಿ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.ಸ್ಪಂದನಾ (24) ಮೃತಪಟ್ಟವರು. ಪೋಷಕರ ವಿರೋಧದ ನಡುವೆ ಅಭಿಷೇಕ್‌ರೊಂದಿಗೆ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಬಳಿಕ ವರದಕ್ಷಿಣೆಗಾಗಿ ಅಭಿಷೇಕ್‌ ಕಿರುಕುಳ ನೀಡುತ್ತಿದ್ದ. ಇದು ಗೊತ್ತಾಗಿ ಸ್ಪಂದನಾರ…

ಉಪ್ಪಿನಂಗಡಿಯಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ವತಿಯಿಂದ ಯಶಸ್ವಿ ರಕ್ತದಾನ ಶಿಬಿರ

ಒಡಿಯೂರು ಶ್ರೀಗಳ ಜನ್ಮದಿನೋತ್ಸವ-ಗ್ರಾಮೋತ್ಸವ-ಸೇವಾ ಸಂಭ್ರಮ -2025 ಸಲುವಾಗಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಉಬಾರ್ ವಲಯದ ಆಶ್ರಯದಲ್ಲಿ ನೇತ್ರಾವತಿ ಆಟೋ ಚಾಲಕರ ಮತ್ತು ಮಾಲಕರ ಸಂಘ ಉಪ್ಪಿನಂಗಡಿ ಬ್ಲಡ್ ಡೋನರ್ಸ್ ಮಂಗಳೂರು ರಿ ಇದರ ಸಂಯುಕ್ತ ಆಶ್ರಯದಲ್ಲಿ ಎ.ಬಿ. ಶೆಟ್ಟಿ…

ಲವ್ ಸೆಕ್ಸ್ ದೋಖಾ – ಮನನೊಂದು ವಿವಾಹಿತೆ ಆತ್ಮಹತ್ಯೆ

ಇನ್ಸ್ಟಾಗ್ರಾಂ ನಲ್ಲಿ (Instagram Love) ಪರಿಚಯವಾದ ಯುವಕನೋರ್ವ ವಿವಾಹಿತೆ ಮಹಿಳೆಯೊಂದಿಗೆ ಲವ್ ಹೆಸರಿನಲ್ಲಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿ ಮೋಸ ಮಾಡಿದ್ದು, ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ತಾಲೂಕಿನ ಕೆ.ಅಯ್ಯನಹಳ್ಳಿ ಗ್ರಾಮದ…

ರಾಜ್ಯಾದ್ಯಂತ 1 ವಾರ ಬಿರುಗಾಳಿ ಸಹಿತ ಭಾರಿ ಮಳೆ : ಈ ಜಿಲ್ಲೆಗಳಿಗೆ ರೆಡ್, ಯೆಲ್ಲೋ ಅಲರ್ಟ್ ಘೋಷಣೆ.!

ಮುಂದಿನ 1 ವಾರ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.ಹಾಗೂ…

ಮಂಗಳೂರು:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಖ್ಯಾತ ಯೂಟ್ಯೂಬರ್ ಮುಹಮ್ಮದ್ ಸಾಲಿ ಬಂಧನ!

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆರೋಪಿ ಶಾಲು ಕಿಂಗ್ಸ್ ಮೀಡಿಯಾ ಮತ್ತು ಶಾಲು ಕಿಂಗ್ಸ್ ವ್ಲಾಗ್ ಎಂಬ ಯೂಟ್ಯೂಬ್ ಚಾನೆಲ್‌ಗಳನ್ನು ನಡೆಸುತ್ತಿದ್ದ ಎನ್ನಲಾಗಿದ್ದು, ಮುಹಮ್ಮದ್ ಸಾಲಿ (35) ಎಂಬಾತನನ್ನು ಬಂಧಿಸಲಾಗಿದೆ.…

ಕೊಡಿಪ್ಪಾಡಿಯಲ್ಲಿ SDPI ಪಕ್ಷಕ್ಕೆ 20 ಯುವಕರು ಸೇರ್ಪಡೆ..!!!

ಕೊಡಿಪ್ಪಾಡಿ, ಜುಲೈ 25 – ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕೊಡಿಪ್ಪಾಡಿ ಬ್ರಾಂಚ್ ಸಮಿತಿಯ ಆಶ್ರಯದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮವು ಸ್ಥಳೀಯ ಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತು. ಕಾರ್ಯಕ್ರಮದ ವೇಳೆ 20 ಮಂದಿ ಯುವಕರು SDPI ಪಕ್ಷದ ತತ್ವಸಿದ್ಧಾಂತವನ್ನು…

ಬೆಳ್ತಂಗಡಿ :ಮೃತದೇಹ ಹೂತು ಹಾಕಿದ ಪ್ರಕರಣ: ಎಸ್‌.ಐ.ಟಿ ಮುಂದೆ ದೂರುದಾರ ಹಾಜರು

ಬೆಳ್ತಂಗಡಿ, ಜು.26:ಹಲವಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಐ.ಟಿ ತನಿಖೆ ಮುಂದುವರಿದಿದ್ದು, ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣದ ದೂರುದಾರ ವ್ಯಕ್ತಿ, ಎರಡು ಮಂದಿ ವಕೀಲರೊಂದಿಗೆ ಜುಲೈ 26 ರಂದು ಮಂಗಳೂರು ಐಬಿಗೆ ಬಂದು ಎಸ್‌.ಐ.ಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ವಿಶೇಷತೆಯೆಂದರೆ,…

SHOCKING : ಶಾಲಾ ಕಟ್ಟಡದಿಂದ ಜಿಗಿದು ‘SSLC’ ವಿದ್ಯಾರ್ಥಿನಿ ಆತ್ಮಹತ್ಯೆ : ಭಯಾನಕ ವೀಡಿಯೋ ವೈರಲ್ |WATCH VIDEO

ಶಾ ಲಾ ಕಟ್ಟಡದಿಂದ ಜಿಗಿದು ‘SSLC’ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದು, ಶಾಲಾ ಕಟ್ಟಡದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ವಿಡಿಯೋ ಆನ್ ಲೈನ್ ವೈರಲ್ ಆಗುತ್ತಿದೆ. ಅಹಮದಾಬಾದ್ನ ಪ್ರಸಿದ್ಧ ಖಾಸಗಿ ಶಾಲೆಯೊಂದರಲ್ಲಿ 10 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿದ…

ಕೊಪ್ಪಳ ಗವಿಮಠದಲ್ಲಿ ಧ್ಯಾನಿಸುವ ಮುಸ್ಲಿಂ ಮಹಿಳೆ – ಧರ್ಮ ಮೀರಿ ಮಾನವೀಯತೆ ಮೆರೆದ ಹಸೀನಾ ಬೇಗಂ

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂಬ ಹೆಸರು ಪಡೆದ ಗವಿಮಠ ಈಗ ವಿಶಿಷ್ಟ ಕ್ಷಣಕ್ಕೆ ಸಾಕ್ಷಿಯಾಗಿದೆ. ಯಲಬುರ್ಗಾ ತಾಲೂಕಿನ ಕುದರಿಮೋತಿ ಗ್ರಾಮದ ಹಸೀನಾ ಬೇಗಂ ಎಂಬ ಮುಸ್ಲಿಂ ಮಹಿಳೆ ಕಳೆದ ಎಂಟು ದಿನಗಳಿಂದ ಮಠದಲ್ಲಿ ಪ್ರತಿದಿನ ಒಂದು ಗಂಟೆ ಧ್ಯಾನ ಮಾಡುತ್ತಿದ್ದಾರೆ.…

Join WhatsApp Group
error: Content is protected !!