ಕಡಬ :ತಲೆನೋವಿಗೆ ಔಷಧಿ ಸೇವಿಸಿದ ಬಾಲಕ ಸಾವು
ಕಡಬ: ತಲೆನೋವಿನ ಕಾರಣದಿಂದ ಮನೆಯಲ್ಲಿ ಇದ್ದ ಔಷಧಿ ಸೇವಿಸಿದ 10 ವರ್ಷದ ಬಾಲಕನು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.ಈ ಸಂಬಂಧ ಬಾಲಕನ ತಂದೆ ಸಂಜೀವ ಪೂಜಾರಿ (50) ಅವರು ನೀಡಿದ ದೂರಿನಂತೆ, ಮಗನಿಗೆ ಪದೇಪದೇ…
ಕಡಬ: ತಲೆನೋವಿನ ಕಾರಣದಿಂದ ಮನೆಯಲ್ಲಿ ಇದ್ದ ಔಷಧಿ ಸೇವಿಸಿದ 10 ವರ್ಷದ ಬಾಲಕನು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.ಈ ಸಂಬಂಧ ಬಾಲಕನ ತಂದೆ ಸಂಜೀವ ಪೂಜಾರಿ (50) ಅವರು ನೀಡಿದ ದೂರಿನಂತೆ, ಮಗನಿಗೆ ಪದೇಪದೇ…
ಮೂಡುಬಿದರೆ, ಮಾ.18: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆ ಪೊಲೀಸ್ ಠಾಣಾ ಸರಹದ್ದಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಜಾತ್ರೆ ಮುಗಿದ ಬಳಿಕ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ…
ಮಂಗಳೂರು: ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ 9 ವರ್ಷದ ಬಾಲಕನನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಮಾರ್ಚ್ 18, 2026 ರಂದು ನೀಡಿದ ದೂರಿನ ಮೇರೆಗೆ ಪ್ರಕರಣ ಬೆಳಕಿಗೆ ಬಂದಿದೆ.…
ಮಂಗಳೂರು, ಮಾ.18: ಕಸಬಾ ಬೆಂಗ್ರೆ ಗ್ರಾಮದ ಫಲ್ಗುಣಿ ನದಿ ದಡದ ಶೆಡ್ನಲ್ಲಿ ಅಕ್ರಮವಾಗಿ ಜಾನುವಾರು ವಧೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪಣಂಬೂರು ಪೊಲೀಸರು ದಾಳಿ ನಡೆಸಿ 9 ಜಾನುವಾರುಗಳನ್ನು ರಕ್ಷಿಸಿದ್ದು, 205 ಕೆಜಿ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಳಗ್ಗೆ 9.15ರ…
ಸುಳ್ಯ, ಮಾ.18: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ ನಡೆದ ಹಾಲಿನ ಡೈರಿ ಮತ್ತು ದಿನಸಿ ಅಂಗಡಿ ಕಳವು ಪ್ರಕರಣದಲ್ಲಿ ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ.ದಿನಾಂಕ 17/08/2025 ರಂದು ನಡೆದಿದ್ದ ಈ ಕಳವು ಪ್ರಕರಣ (ಅ.ಕ್ರಂ. 44/2025, ಕಲಂ…
ಪುತ್ತೂರು, ಮಾರ್ಚ್ 21: ಆರಂಭಿಕ ಶಿಕ್ಷಣ ಕ್ಷೇತ್ರದಲ್ಲಿ ದೇಶದ ಪ್ರಮುಖ ಸಂಸ್ಥೆಯಾದ ‘ಯೂರೋಕಿಡ್ಸ್’ (EuroKids) PRESCHOOL ಪುತ್ತೂರಿನ ದರ್ಬೆ (ವಿಶಾಲಾ ಮಾರ್ಟ್ ಎದುರು)ಯಲ್ಲಿ ಮಾ. 21ರಂದು ಶನಿವಾರ ಬೆಳಿಗ್ಗೆ ಉದ್ಘಾಟನೆಗೊಳ್ಳಲಿದೆ.ನೂತನ ಸಂಸ್ಥೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ…
ಪುತ್ತೂರು, ಮಾ. 18: ದರ್ಬೆಯ ಪ್ರವಾಸಿ ಮಂದಿರ ಸಮೀಪ ಬುಧವಾರ ಓಮಿನಿ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.ದರ್ಬೆಯಿಂದ ಪ್ರವಾಸಿ ಮಂದಿರದವರೆಗೆ ಬಂದ KA 21 N 5654 ಸಂಖ್ಯೆಯ ಓಮಿನಿ, ಪ್ರವಾಸಿ…
ಪುತ್ತೂರು, ಮಾರ್ಚ್ 21: ಆರಂಭಿಕ ಶಿಕ್ಷಣ ಕ್ಷೇತ್ರದಲ್ಲಿ ಭಾರತದ ಪ್ರಮುಖ ಸಂಸ್ಥೆಯಾಗಿರುವ ‘ಯೂರೋಕಿಡ್ಸ್’ (EuroKids) ಪ್ರಿಸ್ಕೂಲ್ ಪುತ್ತೂರಿನ ದರ್ಬೆ (ವಿಶಾಲಾ ಮಾರ್ಟ್ ಎದುರು)ಯಲ್ಲಿ ಶನಿವಾರ ಬೆಳಿಗ್ಗೆ ಉದ್ಘಾಟನೆಯಾಯಿತು.ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು. ದೀಪ ಪ್ರಜ್ವಲನೆ…
ಪುತ್ತೂರು: ಯುಗಾದಿ ಹಬ್ಬದ ಅಂಗವಾಗಿ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿ ಘೋಷಿಸಿದೆ.ಯುಗಾದಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಪ್ರಾಚಿ ಇಲೈಟ್’, ಟೆಂಪಲ್ ಜ್ಯುವೆಲ್ಲರಿ, ಆ್ಯಂಟಿಕ್ ಹಾಗೂ ಪರಂಪರೆಯ ವಿನ್ಯಾಸಗಳೊಂದಿಗೆ ಆಧುನಿಕ ಶೈಲಿಯ ಚಿನ್ನ ಮತ್ತು ವಜ್ರಾಭರಣಗಳ…
ಕಲ್ಲಿಕೋಟೆ: ಕಾಲಘಟ್ಟದ ಪವಾಡ ಪುರುಷ, ಲಕ್ಷಾಂತರ ಭಕ್ತರ ಆರಾಧ್ಯರಾದ ಶೈಖ್ ಖುತುಬುಝ್ಝಮಾನ್ ಸಿ.ಎಂ ಅಬೂಬಕರ್ ಮುಸ್ಲಿಯಾರ್ (ಖ.ಸಿ) ಮಡವೂರು ಅವರ ಮಖಾಂ ಶರೀಫ್ನಲ್ಲಿ 36ನೇ ಉರೂಸ್ ಮುಬಾರಕ್ 2026ರ ಮಾರ್ಚ್ 24ರಿಂದ ಏಪ್ರಿಲ್ 2ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಜಾತಿ–ಮತ–ಧರ್ಮ ಭೇದವಿಲ್ಲದೆ ಶಾಂತಿ, ಪ್ರೀತಿ…