Author: Vidyamaana

ವಿಟ್ಲ :ಟಿಪ್ಪರ್-ಕಾರು ಮುಖಾಮುಖಿ ಅಪಘಾತದಲ್ಲಿ ಗಾಯಗೊಂಡಿದ್ದ ಅನೀಶ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

ವಿಟ್ಲ, ಜು.22: ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಅನೀಶ್ ಅನಂತಾಡಿ (34) ಮೃತಪಟ್ಟಿದ್ದು, ಅವರ ಸಹೋದರಿ ಮಹಿಳೆ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ…

ನಿಮ್ಮ ಮೊಬೈಲ್ ನಲ್ಲಿ ಈ `ಅಪ್ಲಿಕೇಶನ್’ಗಳಿದ್ರೆ ತಕ್ಷಣವೇ ಡಿಲೀಟ್ ಮಾಡಿ : ಕೇಂದ್ರ ಸರ್ಕಾರ ಎಚ್ಚರಿಕೆ

ಡಿಜಿಟಲ್ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ, ಸೈಬರ್ ಅಪರಾಧಗಳು ಸಹ ಹೆಚ್ಚುತ್ತಿವೆ. ಸೈಬರ್ ಅಪರಾಧಿಗಳು ಸಾಮಾನ್ಯ ಜನರನ್ನು ಮೋಸಗೊಳಿಸಲು ಹೊಸ ಮಾರ್ಗಗಳನ್ನು ಬಳಸುತ್ತಿದ್ದಾರೆ.ಕೆಲವು ಜನರು ಈ ಅಪರಾಧಗಳ ಬಗ್ಗೆ ಅರಿವಿನ ಕೊರತೆಯಿಂದಾಗಿ ಈ ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ. ಕೆಲವರು ತಿಳಿಯದೆ ತಮ್ಮ ಫೋನ್ಗಳನ್ನು…

ಧರ್ಮಸ್ಥಳ ಅವಹೇಳನ ಆರೋಪ: ಪಾದಯಾತ್ರಿಗಳ ತಡೆದ ಗ್ರಾಮಸ್ಥರು, ಮಾತಿನ ಚಕಮಕಿ

ಸೌಜನ್ಯ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನಿಂದ ಪಾದಯಾತ್ರೆಯಲ್ಲಿ ಬಂದ ಯಲಹಂಕದ ಶರಣಬಸಪ್ಪ ಕಬ್ಜ ಮತ್ತು ತಂಡದವರನ್ನು ಧರ್ಮಸ್ಥಳದ ಮುಖ್ಯ ಪ್ರವೇಶದ್ವಾರದ ಬಳಿ ಗ್ರಾಮಸ್ಥರು ಮತ್ತು ವ್ಯಾಪಾರಿಗಳು ಸೋಮವಾರ ತಡೆದರು. ಪಾದಯಾತ್ರಿಗಳ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು,…

ಜೈಲಿನಲ್ಲಿರುವ ಸೋನಾಮ್ ರಘುವಂಷಿ: ಕುಟುಂಬ ಸದಸ್ಯರ ಭೇಟಿಯೂ ಇಲ್ಲ, ಕೃತ್ಯಕ್ಕೆ ವಿಷಾದವೂ ಇಲ್ಲ!

ಹನಿಮೂನ್ ಗಾಗಿ ಮೇಘಾಲಯಕ್ಕೆ ತೆರಳಿದ್ದಾಗ ತನ್ನ ಪತಿಯನ್ನು ಹತ್ಯೆ ಮಾಡಿದ್ದ ಸೋನಮ್ ರಘುವಂಶಿ ಜೈಲುಪಾಲಾಗಿ ಒಂದು ತಿಂಗಳು ಕಳೆದಿದೆ. ಬಂಧನಕ್ಕೊಳಗಾಗಿ ಇಷ್ಟು ದಿನ ಕಳೆದರೂ ಆಕೆಗೆ ತನ್ನ ಕೃತ್ಯಗಳ ಬಗ್ಗೆ ವಿಷಾದ ಮೂಡಿಲ್ಲ ಅಥವಾ ಅವರ ಕುಟುಂಬ ಸದಸ್ಯರು ಯಾರೂ ಅವರನ್ನು…

ವಿಶ್ವನಾಥ ನಾಯ್ಕ ನಿಧನ..!!

ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮದ ಮೇಗಿನ‌ ಪಂಜ ಎಂಬಲ್ಲಿನ ನಿವಾಸಿ, ಅರ್ಯಾಪು ಗ್ರಾಪಂನ ಮಾಜಿ ಅಧ್ಯಕ್ಷೆ ಸರಸ್ವತಿ ಅವರ ಪತಿ ವಿಶ್ವನಾಥ ನಾಯ್ಕ(42) ಅವರು ಸೋಮವಾರ ಬೆಳಗ್ಗೆ ನಿಧನರಾದರು.ಕೂಲಿ ಕಾರ್ಮಿಕರಾಗಿದ್ದ ವಿಶ್ವನಾಥ ಅವರು ಭಾನುವಾರ ಸಂಜೆ ಅಸ್ವಸ್ಥತೆ ಗೆ ಒಳಗಾಗಿದ್ದರು. ಅವರನ್ನು…

ಆನೆದಾಳಿಯಿಂದ ಮಹಿಳೆ ಮೃತಪಟ್ಟ ಪ್ರಕರಣ: ಕುಟುಂಬಕ್ಕೆ 20 ಲಕ್ಷ ಪರಿಹಾರ

ಪುತ್ತೂರು: ಕೊಳ್ತಿಗೆ ಗ್ರಾಮದ ಕಣಿಯಾರ್ ಎಂಬಲ್ಲಿ ಕೆಲ ದಿನಗಳ ಹಿಂದೆ ಸಂಭವಿಸಿದ ಆನೆ ದಾಳಿಯಿಂದ ಮೃತಪಟ್ಟ ಕಾರ್ಮಿಕೆ ಸೆಲ್ಲಮ್ಮ ಅವರ ಕುಟುಂಬಕ್ಕೆ ಅರಣ್ಯ ಇಲಾಖೆ 20 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದೆ. ಗತ ಏಪ್ರಿಲ್ 29 ರಂದು ಬೆಳಿಗ್ಗೆ ರಬ್ಬರ್…

ಕೆಸರ್ಡ್ “ಒಂಜಿ ದಿನ ನೇಜಿ ನಾಟಿ” ಕಾರ್ಯಕ್ರಮಕ್ಕೆ ಭಾರಿ ಪ್ರತಿಸ್ಪಂದನೆ
ಕಡಬ ತಾ. ಬಲ್ಪ ಗ್ರಾಮ ಪಂಚಾಯತ್ ಬೀದಿಗುಡ್ಡೆ ಕಾಂಜಿಯಲ್ಲಿ 1.5 ಎಕರೆ ಗದ್ದೆಯಲ್ಲಿ ನೇಜಿ ನಾಟಿ..!!

ಕಡಬ: ಬಲ್ಪ, ಎಡಮಂಗಲ, ಸುಬ್ರಮಣ್ಯ ಕೃಷಿ ಸಖಿಯರ ಮುತುವರ್ಜಿಯಿಂದ ಕಡಬ ತಾಲೂಕಿನ ಬಲ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿಗುಡ್ಡೆ ಕಾಂಜಿ ಎಂಬಲ್ಲಿ ಇಂದು “ಕೆಸರ್ಡ್ ಒಂಜಿ ದಿನ ನೇಜಿ ನಾಟಿ” ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಡಿಲು ಬಿದ್ದ ಕೃಷಿ ಭೂಮಿಯನ್ನು ಪುನಃ ಫಲವತ್ತತೆಗೊಳಿಸುವ…

ಧರ್ಮಸ್ಥಳ ಸಾಕ್ಷಿ ದೂರು ಪ್ರಕರಣ: ಪವಿತ್ರ ಕ್ಷೇತ್ರಕ್ಕೆ ಧಕ್ಕೆ ಆಗಬಾರದು – ಸ್ಪೀಕರ್ ಯು.ಟಿ.ಖಾದರ್ ಪ್ರತಿಕ್ರಿಯೆ

ಮಂಗಳೂರು, ಜು.21 – ಧರ್ಮಸ್ಥಳದಲ್ಲಿ ನಡೆದಿದ್ದೆಂದು ಆರೋಪಿಸಲಾಗಿರುವ ಕೊಲೆ ಪ್ರಕರಣದ ಕುರಿತು ವ್ಯಕ್ತಿಯೊಬ್ಬರಿಂದ ದಾಖಲಾಗಿರುವ ಸಾಕ್ಷಿ ದೂರಿನ ತನಿಖೆ ಹಿನ್ನೆಲೆಯಲ್ಲಿ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ರೀತಿಯ ಚರ್ಚೆ ಅಥವಾ ತೀರ್ಮಾನಗಳು ನಡೆಯಬಾರದು ಎಂದು ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್…

ಬಂಟ್ವಾಳ : ಯು.ಇ.ಎ ಅದ್ಯಕ್ಷರಾಗಿ ಲತೀಫ್ ನೇರಳಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಶಿಕ್ ಕುಕ್ಕಾಜೆ ಪುನರಾಯ್ಕೆ

ಬಂಟ್ವಾಳ : ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಷನ್ ಬಂಟ್ವಾಳ ವಲಯ ಇದರ ನೂತನ ಅಧ್ಯಕ್ಷರಾಗಿ ಲತೀಫ್ ನೇರಳಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಶಿಕ್ ಕುಕ್ಕಾಜೆ ಪುನರಾಯ್ಕೆ ಗೊಂಡಿದ್ದಾರೆ. ಇತ್ತೀಚೆಗೆ ಕಲ್ಲಡ್ಕ – ಕೆ.ಸಿ.ರೋಡ್ ನ ಇಲೆವೆನ್ ಸ್ಟಾರ್ ಹಾಲ್ ನಲ್ಲಿ ನಡೆದ ಅಸೋಸಿಯೇಷನ್…

ಪುತ್ತೂರು: “ಪುತ್ತೂರ್ದ ಕೆಸರ್ದ ಗೊಬ್ಬು 2025” ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜನೆಯಾಗಿರುವ ‘ಪುತ್ತೂರ್ದ ಕೆಸರ್ದ ಗೊಬ್ಬು 2025’ ಕಾರ್ಯಕ್ರಮ ಆಗಸ್ಟ್ 3ರಂದು ಕಾರ್ಜಾಲು ಗದ್ದೆಯಲ್ಲಿ ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಜುಲೈ 21ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನಡೆಯಿತು.…

Join WhatsApp Group
error: Content is protected !!