12 ದಿನಗಳ ಯುದ್ಧ ಕೊನೆಗೂ ಅಂತ್ಯ! Iran vs Israel
ಟ್ರಂಪ್ ಅವರ ಕದನ ವಿರಾಮ ಪ್ರಸ್ತಾವನೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಪ್ಪಿಗೆ ನೀಡಿದ್ದಾರೆ. ಇರಾನ್ ಟಿವಿ ಕೂಡ ಕದನ ವಿರಾಮ ಆರಂಭವಾಗಿದೆ ಎಂದು ವರದಿ ಮಾಡಿದೆ. ಸೋಮವಾರ ರಾತ್ರಿ ಖತರ್ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯ ಮೇಲೆ ಇರಾನ್ ಪ್ರತೀಕಾರದ ಕ್ಷಿಪಣಿ…
