Author: Vidyamaana

BREAKING : ಭಾರತಿ ಸಿಮೆಂಟ್ಸ್ ನಿರ್ದೇಶಕ ‘ಗೋವಿಂದಪ್ಪ ಬಾಲಾಜಿ’ ಅರೆಸ್ಟ್

ಭಾರತಿ ಸಿಮೆಂಟ್‌ ನಿರ್ದೇಶಕ ಗೋವಿಂದಪ್ಪ ಬಾಲಾಜಿಯನ್ನು ಆಂಧ್ರಪ್ರದೇಶ ಅಬಕಾರಿ ಹಗರಣದ ಆರೋಪದಲ್ಲಿ ಮೈಸೂರಿನಲಿ ಬಂಧಿಸಲಾಗಿದೆ ಆಂಧ್ರದಲ್ಲಿ ನಡೆದ ಸಾವಿರಾರು ಕೋಟಿ ರೂ. ಮೊತ್ತದ ಈ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಗೋವಿಂದಪ್ಪ ಬಾಲಾಜಿ, ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದರು. ಆಂಧ್ರದಿಂದ ನಾಪತ್ತೆಯಾಗಿದ್ದ ಗೋವಿಂದಪ್ಪ…

ಶಿರಾಡಿ ಘಾಟಿಯಲ್ಲಿ ಮದುವೆಗೆ ತೆರಳುತ್ತಿದ್ದ ಬಸ್ ಪಲ್ಟಿ

ಮದುವೆಗೆ ಹೊರಟಿದ್ದ ಖಾಸಗಿ ಬಸ್‌ ಶಿರಾಡಿ ಘಾಟಿಯಲ್ಲಿ ಅಪಘಾತಕ್ಕೀಡಾಗಿದೆ. ಮದುವೆಗೆಂದು ಬೆಂಗಳೂರಿನಿಂದ-ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‌ ಮಂಗಳವಾರ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಅಲ್ಪಸ್ವಲ್ಪ ಗಾಯಗೊಂಡವರನ್ನು…

ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು: ವಿಜಯ್ ಶಾ ಹೇಳಿಕೆ ವಿವಾದ

ಯಾರು ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ… ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು’ ಎಂದು ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್‌ ಶಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆಯು ವಿವಾದ ಸೃಷ್ಟಿಸಿದೆ. ಸಾಮಾಜಿಕ…

ವಿಕೆಟ್‌ ಕೀಪರ್ ಎಡವಟ್ಟು ; ಬಾಂಗ್ಲಾ ತಂಡಕ್ಕೆ ಭಾರೀ ದಂಡ | Watch Video

ಬಾಂಗ್ಲಾದೇಶ ‘ಎ’ ಮತ್ತು ನ್ಯೂಜಿಲೆಂಡ್ ‘ಎ’ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯವು ಅಚ್ಚರಿಯ ಘಟನೆಯೊಂದಕ್ಕೆ ಸಾಕ್ಷಿಯಾಯಿತು. ಬಾಂಗ್ಲಾದೇಶದ ವಿಕೆಟ್‌ ಕೀಪರ್ ನೂರುಲ್ ಹಸನ್, ವಿಕೆಟ್‌ಗಳ ಹಿಂದೆ ತೀರಾ ವಿಚಿತ್ರವಾದ ಸ್ಥಾನದಲ್ಲಿ ನಿಂತಿದ್ದರಿಂದ ಅವರ ತಂಡವು ಐದು ರನ್‌ಗಳ ದಂಡವನ್ನು ತೆರಬೇಕಾಯಿತು.…

ಪುತ್ತೂರಿನಲ್ಲಿ ಟೋಪ್ಕೋ ಝಂಝಂ ಜ್ಯುವೆಲ್ಲರಿಯ ನವೀಕೃತ ಮಳಿಗೆ ಉದ್ಘಾಟನೆ

ವಿಟ್ಲ: ಸಂತೃಪ್ತ ಗ್ರಾಹಕರೆ ಸಂಸ್ಥೆಯ ಆಸ್ತಿ, ಸಂತೃಪ್ತ ಗ್ರಾಹಕರನ್ನು ಹೊಂದಿರುವ ಸಂಸ್ಥೆಗೆ ಯಶಸ್ಸು ಖಂಡಿತ. ಬಂಗಾರ ಎಂದರೆ ಎಲ್ಲರಿಗೂ ಅತ್ಯಂತ ಪ್ರಿಯವಾದುದು. ಬೆಲೆ ಏರಿಕೆಯಾದರೂ ಚಿನ್ನಾಭರಣ ಕೊಳ್ಳುವ ಗ್ರಾಹಕರ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದೆ. ಚಿನ್ನ ಕಷ್ಟ ಕಾಲದಲ್ಲಿ ನೆರವಾಗುವ ವಸ್ತು.…

9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ: ಹುಬ್ಬಳ್ಳಿ ಪೊಲೀಸರೇ ಶಾಕ್..!

ಕೂಡಿ ಆಟವಾಡುತ್ತಿದ್ದ ಗೆಳೆಯರ (Friends) ಜಗಳ ಕೊಲೆಯಲ್ಲಿ (Murder) ಅಂತ್ಯವಾಗಿದೆ. 9ನೇ ತರಗತಿ ಓದುತ್ತಿದ್ದ ಬಾಲಕನನನ್ನು 6ನೇ ಕ್ಲಾಸ್ ಬಾಲಕ ಕೊಂದಿದ್ದಾನೆ. ಅಚ್ಚರಿ ಎನ್ನಿಸಿದರೂ ಸತ್ಯ. ಹದಿಮೂರು ವರ್ಷದ ಅಪ್ರಾಪ್ತ ಬಾಲಕ (Minor boy) , ತನ್ನ ಮನೆ ಮುಂದೆಯೇ ಇರೋ…

10 ವರ್ಷದಿಂದ ನಂಬಿಕೆ ಇಟ್ಟು ಕೆಲಸ ನೀಡಿದ್ದ ಮಾಲೀಕನ 1.51 ಕೋಟಿ ಹಣ ಎಗರಿಸಿದ ಡ್ರೈವರ್ ರಾಜೇಶ್

ಒಬ್ಬ ವ್ಯಕ್ತಿಯ ನಂಬಿಕೆಯನ್ನು ಸಂಪೂರ್ಣವಾಗಿ ನಾಶಮಾಡುವಂತ ಕೃತ್ಯಕ್ಕೆ ಕೈ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ 10 ವರ್ಷಗಳಿಂದ ತನ್ನ ಬಳಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ರಾಜೇಶ್ ಎಂಬಾತ, ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು ಮಾಲೀಕ ತೋಟ ಪ್ರಸಾದ್ ಅವರ 1.51…

ಬೆಂಗಳೂರಿನ ಈಜಿಪುರ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಲು ಡೊನಾಲ್ಡ್ ಟ್ರಂಪ್‌ಗೆ ಮಧ್ಯಸ್ಥಿಕೆ ವಹಿಸಲು ಮನವಿ!ಭಾರತ-ಪಾಕಿಸ್ತಾನ ಯುದ್ಧವನ್ನು ನಿಲ್ಲಿಸುವುದು ದೊಡ್ಡ ವಿಷಯವಲ್ಲ!!

ಬೆಂಗಳೂರು ನಗರದ ಈಜಿಪುರ ಫ್ಲೈಓವರ್ ಕಾಮಗಾರಿ ಕಳೆದ 8 ವರ್ಷಗಳಿಂದ ವಿಳಂಬವಾಗಿದ್ದು, ಸ್ಥಳೀಯ ನಿವಾಸಿಗಳು ಮತ್ತು ಪ್ರಯಾಣಿಕರಲ್ಲಿ ಅಸಹನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ನಿವಾಸಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕಾಮಗಾರಿ ಮುಗಿಸಿ ಕೊಡುವುದಕ್ಕೆ ಮಧ್ಯಸ್ಥಿಕೆ…

IPL 2025: ಸ್ಥಗಿತಗೊಂಡಿದ್ದ ಐಪಿಎಲ್‌ ಪುನಾರಂಭ; ಆರ್‌ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಭಾರತ ಹಾಗೂ ಪಾಕ್‌ ಬಿಕ್ಕಟ್ಟಿನ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್ ಲೀಗ್‌ ಪುನಾರಂಭವಾಗುವ ಸಮಯ ನಿಗದಿಯಾಗಿದೆ. ಮೇ 17ರಿಂದ ಈ ಬಾರಿಯ ಐಪಿಎಲ್‌ನ ಲೀಗ್‌ ಹಂತದ ಉಳಿದ 17 ಪಂದ್ಯಗಳು ಆರಂಭವಾಗಲಿದ್ದು, ಜೂನ್‌ 3ರಂದು ಫೈನಲ್‌ ಪಂದ್ಯ…

ಕಾಂತಾರ ಚಿತ್ರದಲ್ಲಿ ನಿನ್ನ ಪಾತ್ರ ಶಾಶ್ವತ; ರಾಕೇಶ್‌ ಪೂಜಾರಿ ಪಾತ್ರ ನೆನೆದು ಭಾವುಕರಾದ ರಿಷಬ್‌ ಶೆಟ್ಟಿ

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಮಿಡಿ ಖಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ (33) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೇ 11 ರಂದು ಮಂಗಳೂರಿನಲ್ಲಿ ಸ್ನೇಹಿತರೊಬ್ಬರ ಮೆಹೆಂದಿ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ ರಾಕೇಶ್ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ತಕ್ಷಣವೇ ಸ್ಥಳೀಯ…

Join WhatsApp Group
error: Content is protected !!