ಎಬೋಲಾ ಆತಂಕ ಬೇಡ; ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡೂರಾವ್
ಬೆಂಗಳೂರು: ಆಫ್ರಿಕಾ ದೇಶಗಳಲ್ಲಿ ಎಬೋಲಾ ಸೋಂಕು ಹರಡುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಜನರಿಗೆ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರಿಸ್ಥಿತಿಯನ್ನು ಆರೋಗ್ಯ ಇಲಾಖೆ ನಿಕಟವಾಗಿ ಗಮನಿಸುತ್ತಿದೆ…
