Author: Vidyamaana

 ಡಾ.ನಝೀರ್ಸ್  ಡಯಾಬಿಟಿಸ್ ಸೆಂಟರ್ ವಾರ್ಷಿಕೋತ್ಸವ ಶಿಬಿರ: 90ಕ್ಕೂ ಹೆಚ್ಚು ಮಂದಿಗೆ ಆರೋಗ್ಯ ತಪಾಸಣೆ

ಪುತ್ತೂರು, ಏ.9:ಡಾ. ನಜೀರ್ ಅಹಮದ್ ಅವರ ನೇತೃತ್ವದ ಡಾ. ನಜೀರ್ ಡಯಾಬಿಟಿಸ್ ಸೆಂಟರ್ ವತಿಯಿಂದ ಆಯೋಜಿಸಲಾದ 12ನೇ ವಾರ್ಷಿಕೋತ್ಸವ ಅಂಗವಾಗಿ ನಡೆದ ವಿಶೇಷ ಆರೋಗ್ಯ ಶಿಬಿರದಲ್ಲಿ 90ಕ್ಕೂ ಹೆಚ್ಚು ಮಂದಿಗೆ ಉಚಿತ ತಪಾಸಣೆ ನಡೆಸಲಾಯಿತು.ಶಿಬಿರದಲ್ಲಿ ಒಟ್ಟು 91 ರಕ್ತದ ಸಕ್ಕರೆ ಪರೀಕ್ಷೆಗಳು,…

ರೌಡಿ ಶೀಟರ್ ಆರಿಫ್ ಹತ್ಯೆ ಪ್ರಕರಣ : ಏಳು ಮಂದಿ ಅರೆಸ್ಟ್..!!

ಕಿನ್ಯ ಅಜ್ಜಿನಡ್ಕ ನಿವಾಸಿ, ರೌಡಿ ಶೀಟರ್ ಆರಿಫ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಮಂಗಳೂರು ಪೊಲೀಸರು, ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚು ರೂಪಿಸಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ…

ಮೀನುಗಾರಿಕಾ ದಕ್ಕೆಯ ಬಳಿ ಮೃತದೇಹ ಪತ್ತೆ: ಕೊಲೆ ಶಂಕೆ..!!

ಮಂಗಳೂರು: ನಗರದ ಮೀನುಗಾರಿಕಾ ದಕ್ಕೆಯ ಸಮೀಪ ನದಿಯಲ್ಲಿ ಬುಧವಾರ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಮೃತರನ್ನು ಬೆಂಗರೆ ನಿವಾಸಿ ಮೊಹಿದ್ದೀನ್ ನಾಸಿರ್ (50) ಎಂದು ಗುರುತಿಸಲಾಗಿದೆ. ನದಿಯ ಬದಿಯಲ್ಲಿ ನೀರಿನಲ್ಲಿದ್ದ ಮೃತದೇಹವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಮೃತದೇಹದ ಮೇಲೆ…

ಆಟೋ ಗ್ಯಾಸ್ ಕೊರತೆ ವದಂತಿ ನಂಬಬೇಡಿ: ಆಟೋ ಚಾಲಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ

ರಾಜ್ಯದಲ್ಲಿ ಆಟೋ ಗ್ಯಾಸ್‌ (LPG) ಅಭಾವ ಉಂಟಾಗಿದೆ ಎಂಬ ವದಂತಿಗಳು ಹಬ್ಬುತ್ತಿರುವುದಕ್ಕೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ ನೀಡಿದ್ದು, ಸಾರ್ವಜನಿಕರು ಹಾಗೂ ಆಟೋ ಚಾಲಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ. ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು…

ಪ್ರೇಮಿಗಳಿಬ್ಬರ ಆತ್ಮಹತ್ಯೆ

ಬಾಗಲಕೋಟೆ: ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ ಯುವಕ–ಯುವತಿಯಿಬ್ಬರು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಜಿಲ್ಲೆಯ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಸಮೀಪದ ಆಸಂಗಿ ಗ್ರಾಮದ ಕಾರ್ತಿಕ ನಾಯಕ (20) ಹಾಗೂ ಬನಹಟ್ಟಿ ಕೆ.ಎಚ್.ಡಿ.ಸಿ. ಕಾಲೊನಿಯ ಪವಿತ್ರಾ ವಂಟಿ (19)…

ಇತಿಹಾಸದ ಅತಿದೊಡ್ಡ ರಾಜಕೀಯ ವಂಚನೆ ಎಂದ ಇಸ್ರೇಲ್ ಪ್ರತಿಪಕ್ಷಗಳು! ಬೆನ್ನಿಗೆ ಚೂರಿ ಹಾಕಿದ್ರಾ ಟ್ರಂಪ್!

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ಕದನ ವಿರಾಮ ಈಗ ವಿಶ್ವ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಒಂದು ಕಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದನ್ನು ಮಧ್ಯಪ್ರಾಚ್ಯದ ಸುವರ್ಣ ಯುಗ ಎಂದು ಬಣ್ಣಿಸುತ್ತಿದ್ದರೆ, ಇತ್ತ ಇಸ್ರೇಲ್‌ನಲ್ಲಿ ಪ್ರಧಾನಿ…

ಏ. 09 ರಿಂದ : ಹನುಮಗಿರಿ ಕ್ಷೇತ್ರದಲ್ಲಿ  ಬ್ರಹ್ಮಕಲಶೋತ್ಸವ – ಏ. 08 ಹೊರೆಕಾಣಿಕೆ ಮೆರವಣಿಗೆ, ಏ 10:ರಾಜ್ಯಪಾಲರ ಭೇಟಿ, ಯಾಗಮಂಟಪ ಉದ್ಘಾಟನೆ, ಏ.12- ಬ್ರಹ್ಮಕಲಶಾಭಿಷೇಕ – 1 ಲಕ್ಷ ಭಕ್ತರ ನಿರೀಕ್ಷೆ: ಪತ್ರಿಗೋಷ್ಟಿಯಲ್ಲಿ ನಳಿನ್ ಕುಮಾರ್ ಕಟೀಲ್..!!

ಪುತ್ತೂರು: ಹನುಮಗಿರಿ ಶ್ರೀ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏ.9ರಿಂದ 12ರವರೆಗೆ ಧಾರ್ಮಿಕ, ವೈದಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.ಮಂಗಳವಾರ ಕ್ಷೇತ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ…

ಬೆಳ್ತಂಗಡಿ: ಕ್ರೇನ್ ಡಿಕ್ಕಿ – ಪಾದಚಾರಿ ಸಾವು

ಬೆಳ್ತಂಗಡಿ: ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ದುರ್ಘಟನೆ ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಪ್ರದೇಶದಲ್ಲಿ ಏಪ್ರಿಲ್ 7ರಂದು ನಡೆದಿದೆ.ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ನಿಯಂತ್ರಣ ತಪ್ಪಿದ ಕ್ರೇನ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮವಾಗಿ ಪಾದಚಾರಿಗೆ ಗಂಭೀರ ಗಾಯಗಳಾಗಿ,…

ನೇಣು ಬಿಗಿದು ಯುವತಿ ಆತ್ಮಹತ್ಯೆ

ಉಡುಪಿ: ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಭೂಸಕ್ರಡಿ ಹಾಲಂಬೇರು ಪ್ರದೇಶದಲ್ಲಿ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಮೃತ ಯುವತಿಯನ್ನು ಭಾಗ್ಯಶ್ರೀ ಗಾಣಿಗ (23) ಎಂದು ಗುರುತಿಸಲಾಗಿದೆ. ಅವರು ತಮ್ಮ ಮನೆಯಲ್ಲಿ ಮೇಲ್ಮಹಡಿಯ ಕೋಣೆಯ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು…

ಕರ್ತವ್ಯ ನಿರ್ಲಕ್ಷ್ಯ ಆರೋಪ: ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ..!!

ಚಿತ್ರದುರ್ಗ: ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಪಿಎಸ್‌ಐ ಅವರು ಪೊಲೀಸ್ ಸಿಬ್ಬಂದಿಗೆ ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಪಿಎಸ್‌ಐ ನೇತ್ರಾವತಿ ಅವರು…

Join WhatsApp Group
error: Content is protected !!