Author: Vidyamaana

ಮ್ಯಾಟ್ರಿಮೋನಿ ಮೂಲಕ ಪರಿಚಯ; ಮದುವೆ ನಂಬಿಸಿ ಲಕ್ಷಾಂತರ ರೂ. ವಂಚನೆ – ಆರೋಪಿಗಳ ಬಂಧನ

ಮಂಗಳೂರು: ಮ್ಯಾಟ್ರಿಮೋನಿ ಆನ್‌ಲೈನ್ ವೇದಿಕೆಯ ಮೂಲಕ ಪರಿಚಯ ಮಾಡಿಕೊಂಡ ಮಹಿಳೆಯನ್ನು ಮದುವೆಯಾಗಿದ್ದು, ನಂತರ ಹಂತ ಹಂತವಾಗಿ ₹6.60 ಲಕ್ಷ ಹಣ ಪಡೆದು ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.ಪೊಲೀಸರ ಪ್ರಕಾರ, ಸುಶಾಂತ್ ಪೂಜಾರಿ (32) ಎಂಬಾತನು ಆನ್‌ಲೈನ್ ಮ್ಯಾಟ್ರಿಮೋನಿ ಪ್ಲಾಟ್‌ಫಾರ್ಮ್ ಮೂಲಕ…

ರೈಲಿನಿಂದ ಎಸೆಯಲ್ಪಟ್ಟು ಕಬಡ್ಡಿ ಆಟಗಾರ ನಿಶಿತ್ ಮೃತ್ಯು..!!

ಪುತ್ತೂರು: ಪುಣಚ ನಿವಾಸಿ ನಿಶಿತ್ ನಾಯ್ಕ (25) ಮಂಗಳವಾರ ಮುಂಜಾನೆ ರೈಲಿನಿಂದ ಎಸೆಯಲ್ಪಟ್ಟು ಮೃತಪಟ್ಟಿರುವ ಘಟನೆ ಚೆನ್ನರಾಯಪಟ್ಟಣದ ಬಳಿ ವರದಿಯಾಗಿದೆ.ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್‌ನಲ್ಲಿ ಉದ್ಯೋಗಿಯಾಗಿದ್ದ ನಿಶಿತ್, ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ. ಅವರು ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು.ಸೋಮವಾರ ರಾತ್ರಿ…

SHOCKING : ಪೋಷಕರೇ ಎಚ್ಚರ : ಹೇನುಗಳ ಸೋಂಕಿನಿಂದ 12 ವರ್ಷದ ಬಾಲಕಿ ಸಾವು.!

ಒಡಿಶಾದ ಪುರಿ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಇಡೀ ಪ್ರದೇಶವೇ ಸ್ತಬ್ಧವಾಗಿದೆ. ಬಲಂಗಾ ಪೊಲೀಸ್ ಠಾಣಾ ವ್ಯಾಪ್ತಿಯ ಚಂಪಾಗಡ ಸಾಹಿ ಗ್ರಾಮದ 12 ವರ್ಷದ ಬಾಲಕಿಯೊಬ್ಬಳು ತಲೆಹೇನುಗಳ ತೀವ್ರ ಸಮಸ್ಯೆಯಿಂದಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಘಟನೆಯು ಕೇವಲ ಒಂದು ಜೀವದ…

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನದ ಆರೋಪ ನಾಟಕ — ಪೊಲೀಸ್ ತನಿಖೆಯಲ್ಲಿ ಬಹಿರಂಗ

ಬೆಳ್ತಂಗಡಿ ತಾಲೂಕಿನಲ್ಲೊಂದು ಕಾಲೇಜು ವಿದ್ಯಾರ್ಥಿನಿಯನ್ನು ಮೂವರು ಮುಸುಕುಧಾರಿಗಳು ಕಾರಿನಲ್ಲಿ ಅಪಹರಣ ಮಾಡಲು ಯತ್ನಿಸಿ ಚೂರಿಯಿಂದ ಇರಿದಿದ್ದಾರೆ ಎಂಬ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅದು ನಾಟಕೀಯವಾಗಿ ರೂಪಿಸಿದ ಕಥೆಯಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.ಕಾಶಿಬೆಟ್ಟು ಸರ್ಕಾರಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಸ್ಕೂಟರ್‌ನ್ನು…

ಫೆ.21-23:ಪುತ್ತೂರಿನಲ್ಲಿ ‘ಬಿಲ್ಸ್‌ಟೆಕ್–2026’ ವಸ್ತು ಪ್ರದರ್ಶನ: ಕನಸಿನ ಮನೆ ನಿರ್ಮಾಣಕ್ಕೆ ತಾಂತ್ರಿಕ ಮಾರ್ಗದರ್ಶನ..!!

ಪುತ್ತೂರು: ಕನಸಿನ ಮನೆ ನಿರ್ಮಾಣ ಮತ್ತು ಅಲಂಕಾರಕ್ಕೆ ಅಗತ್ಯವಾದ ತಾಂತ್ರಿಕ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ‘ಬಿಲ್ಸ್‌ಟೆಕ್–2026’ ವಸ್ತು ಪ್ರದರ್ಶನವನ್ನು ಫೆಬ್ರವರಿ 21ರಿಂದ 23ರವರೆಗೆ ಪುತ್ತೂರು ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ…

ಪುತ್ತೂರು ಆಸ್ಪತ್ರೆಗಳ ಒಕ್ಕೂಟದ ಕ್ರೀಡಾಕೂಟ..!!

ಪುತ್ತೂರು: ಪುತ್ತೂರು ಆಸ್ಪತ್ರೆಗಳ ಒಕ್ಕೂಟದ ವತಿಯಿಂದ ಫೆಬ್ರವರಿ 7 ಮತ್ತು 8ರಂದು ತೆಂಕಿಲದ ವಿವೇಕಾನಂದ ಶಾಲಾ ಮೈದಾನದಲ್ಲಿ ನಡೆದ ಎರಡು ದಿನಗಳ ಕ್ರೀಡಾಕೂಟದಲ್ಲಿ ವಿವಿಧ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿ ಕ್ರೀಡಾಸ್ಫೂರ್ತಿ ಮೆರೆದರು.ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾಟಗಳಲ್ಲಿ ಪುತ್ತೂರು ಸಿಟಿ…

ಡ್ಯಾಶ್‌ಬೋರ್ಡ್‌ನಿಂದ ನಗದು ಕಳವು ಪ್ರಕರಣ: ಆರೋಪಿ ಬಂಧನ, ನಗದು–ಬೈಕ್–ಮೊಬೈಲ್ ವಶ

ಮಂಗಳೂರು: ವಾಹನದ ಡ್ಯಾಶ್‌ಬೋರ್ಡ್‌ನಲ್ಲಿಟ್ಟಿದ್ದ ನಗದು ಕಳವು ಮಾಡಿದ ಪ್ರಕರಣವನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆ ಪೊಲೀಸರು ಭೇಧಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ನಗದು, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.ಮಹಮ್ಮದ್ ನಿಜಾಮುದ್ದಿನ್ ಅವರು ಫೆ. 7ರಂದು ಶ್ರೀಧರ ಆಳ್ವ ಅವರಿಗೆ…

ನಕಲಿ ದಾಖಲೆ ಸೃಷ್ಟಿಸಿ ಕೆಂಪುಕಲ್ಲು ಸಾಗಾಟ: ನಾಲ್ವರ ಬಂಧನ, ಲಾರಿ ವಶ

ಪುತ್ತೂರು: ನಕಲಿ ದಾಖಲೆ ಸೃಷ್ಟಿಸಿ ಲಾರಿಯಲ್ಲಿ ಕೆಂಪುಕಲ್ಲು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು, ಕಲ್ಲು ಸಹಿತ ಲಾರಿಯನ್ನು ವಶಕ್ಕೆ ಪಡೆದು ನಾಲ್ವರನ್ನು ಬಂಧಿಸಿದ್ದಾರೆ.ಬಂಧಿತರು ಅನಿಕೇತನ್ ಅಲಿಯಾಸ್ ಅನಿಲ್, ಜಯಪ್ರಕಾಶ್, ಅಜಿತ್ ಕುಮಾರ್ ಹಾಗೂ ಕಿಶನ್…

ಮಂಗಳೂರು ನಗರದಲ್ಲೂ ಇನ್ನು ಕೆಎಸ್‌ ಆರ್‌ಟಿಸಿ ಬಸ್ಸು ಸಂಚಾರ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ.ಎಸ್‌.ಆರ್‌.ಟಿ.ಸಿ)ಗೆ ಸೇರಿದ ಎಲ್ಲ ಬಸ್ಸುಗಳು ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಲು ಅವಕಾಶ ನೀಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಿಂದ ಹೊಸ ಅಧಿಸೂಚನೆ ಹೊರಡಿಸಲಾಗಿದೆ.ಈ ಮೊದಲು ಜಿಲ್ಲಾಧಿಕಾರಿ ಕಚೇರಿಯಿಂದ…

ಕೇಂದ್ರದ ಬಿಜೆಪಿ ಸರಕಾರ ಗ್ರಾಪಂ ಅಧಿಕಾರವನ್ನು ಸಂಪೂರ್ಣ ಕಿತ್ತುಕೊಂಡಿದೆ, ಬಡವರ ಕೂಲಿ ಮೇಲೂ ವಕ್ರದೃಷ್ಟಿ:ಶಾಸಕ ಅಶೋಕ್ ರೈ

ಪುತ್ತೂರು: ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳ ಅಧಿಕಾರವನ್ನು ಕಡಿಮೆಗೊಳಿಸುವ ಕ್ರಮ ಕೈಗೊಂಡಿದ್ದು, ಇದರ ಪರಿಣಾಮ ದೇಶದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಆರೋಪಿಸಿದರು.ಕಾವಿನಿಂದ ಆರಂಭಗೊಂಡ ‘ಮನರೇಗಾ ಬಚಾವ್ ಸಂಗ್ರಾಮ’ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.“ಬಡವರ…

Join WhatsApp Group
error: Content is protected !!