ಉದ್ಯಮಿ ದಿವಾಕರ ದಾಸ್ ನೇರ್ಲಾಜೆಯವರಿಂದ ಡಾ. ಸುರೇಶ್ ಪುತ್ತೂರಾಯ ದಂಪತಿಗೆ ಸನ್ಮಾನ
ಪುತ್ತೂರು: ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರೂ ಆಗಿರುವ ಜನಪ್ರಿಯ ವೈದ್ಯ ಡಾ. ಸುರೇಶ್ ಪುತ್ತೂರಾಯ ಹಾಗೂ ಅವರ ಪತ್ನಿ ಡಾ. ಆಶಾ ಪುತ್ತೂರಾಯ ಅವರನ್ನು ಮೈಸೂರಿನ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಆಡಳಿತ ನಿರ್ದೇಶಕರಾದ ದಿವಾಕರ…
