ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ; ಹಳೆ ಸೇತುವೆ ಬಳಿ ಬೈಕ್, ಮೊಬೈಲ್ ಪತ್ತೆ..!!
ಉಪ್ಪಿನಂಗಡಿ: ಹಿರೇಬಂಡಾಡಿಯ ಪೆರಾಬೆ ನಿವಾಸಿ ಮಾಧವ ಗೌಡ (44) ಎಂಬವರು ಅ.2ರಿಂದ ನಾಪತ್ತೆಯಾಗಿದ್ದು, ಅವರ ಬೈಕ್ ಹಾಗೂ ಮೊಬೈಲ್ ಉಪ್ಪಿನಂಗಡಿಯ ಕುಮಾರಧಾರ ಹಳೆ ಸೇತುವೆಯ ಮೇಲೆ ಪತ್ತೆಯಾಗಿವೆ.ಆತೂರಿನಲ್ಲಿ ಇತ್ತೀಚೆಗಷ್ಟೇ ಟಯರ್ ಪಂಕ್ಚರ್ ಅಂಗಡಿ ಆರಂಭಿಸಿದ್ದ ಮಾಧವ ಗೌಡ ಅವರು ಅ.2ರಂದು ಮನೆಯಿಂದ…
