Author: Vidyamaana

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ – ಧರ್ಮಸ್ಥಳದಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ:ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಧರ್ಮಸ್ಥಳ ಪೊಲೀಸ್ ವ್ಯಾಪ್ತಿಯಲ್ಲಿ ವರದಿಯಾಗಿದೆ. ನ.23, 2025ರಂದು ಬೆಳಿಗ್ಗೆ ಧರ್ಮಸ್ಥಳ ಗ್ರಾಮದ ನಿವಾಸಿ ರಾಘವ (54) ಅವರು ನದಿಯಲ್ಲಿ ತೇಲಿ ಬರುವ ತೆಂಗಿನಕಾಯಿಗಳನ್ನು ಹೆಕ್ಕಲು ನೇತ್ರಾವತಿ ಸೇತುವೆಯ ಕೆಳಭಾಗಕ್ಕೆ ತೆರಳಿದ್ದ ಸಂದರ್ಭ,…

ಬಂಟ್ವಾಳ :ಪೂರ್ವಾನುಮತಿ ಇಲ್ಲದೇ ಕರ್ಕಶ ಧ್ವನಿವರ್ಧಕ ಬಳಕೆ – ಬಂಟ್ವಾಳದಲ್ಲಿ ಪ್ರಕರಣ ದಾಖಲು

ಬಂಟ್ವಾಳ:ಪೂರ್ವಾನುಮತಿ ಪಡೆಯದೆ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಕರ್ಕಶವಾಗಿ ಧ್ವನಿವರ್ಧಕ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನ.22, 2025ರಂದು ರಾತ್ರಿ ವೇಳೆ ಬಂಟ್ವಾಳದ ಭಂಡಾರಿಬೆಟ್ಟು ಪ್ರದೇಶದಲ್ಲಿ ಮದುವೆ ಕಾರ್ಯಕ್ರಮದ ಸಂದರ್ಭ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದದಲ್ಲಿ ಡಿ.ಜೆ…

ಜನರ ನಡುವೆ ಜನಪ್ರತಿನಿಧಿ ಸಿಮೆಂಟ್ ಮಂಜು – ಸ್ಕೂಟರ್ ಸವಾರಿ ಮೂಲಕ ಜನಸಮಸ್ಯೆ ಪರಿಶೀಲನೆ..!!

ಸಕಲೇಶಪುರ:ಶಾಸಕ ಸಿಮೆಂಟ್ ಮಂಜುನಾಥ್ ಅವರ ಜನಪರ ಕಾರ್ಯಶೈಲಿಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಮಳೆಯ ಸಂದರ್ಭದಲ್ಲಿ ರಸ್ತೆ ಹಾಗೂ ಜಮೀನುಗಳಿಗೆ ನೀರು ನುಗ್ಗುವ ಸಮಸ್ಯೆ ಪರಿಶೀಲಿಸುವ ಸಲುವಾಗಿ ಅವರು ಸ್ವತಃ ಸ್ಕೂಟರ್ ಚಾಲನೆ ಮಾಡಿ, ಪ್ಯಾಂಟ್ ಅನ್ನು ಮಡಚಿಕೊಂಡು ಕೆರೆಯ ನೀರಿನಲ್ಲಿ…

ಬೆಂಗಳೂರು: ವಂದೇ ಭಾರತ್ ರೈಲು ಹರಿದು ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು ಹೊರವಲಯದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಸ್ಟರ್ಲಿನ್ ಎಲಿಜಾ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಎಂದು ಗುರುತಿಸಲಾಗಿದೆ. ಸಂಸ್ಥೆಯಲ್ಲಿ…

ಬಂಟ್ವಾಳ: ಕೊಡಾಜೆ ಐಕ್ಯ ವೇದಿಕೆ ನೂತನ ಅಧ್ಯಕ್ಷರಾಗಿ ಅಶ್ರಫ್ ಆಯ್ಕೆ

ಬಂಟ್ವಾಳ: ಮಾಣಿ ಸಮೀಪದ ಕೊಡಾಜೆ ಐಕ್ಯ ವೇದಿಕೆಯ ನೂತನ ಅಧ್ಯಕ್ಷರಾಗಿ ಅಶ್ರಫ್ (ಭಾರತ್ ಕಾರ್ಸ್) ಆಯ್ಕೆಗೊಂಡಿದ್ದಾರೆ. ವೇದಿಕೆಯ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷ ಲತೀಫ್ ನೇರಳಕಟ್ಟೆ ಆಯ್ಕೆ ಪ್ರಕ್ರಿಯೆಯನ್ನು…

₹7.11 ಕೋಟಿ ದರೋಡೆ ಪ್ರಕರಣ:ಆರೋಪಿಯ ಸಹೋದರ ಬಂಧನ; ಕಾನ್‌ಸ್ಟೆಬಲ್ ಅಣ್ಣಪ್ಪ ಅಮಾನತು

ಎಟಿಎಂ ಕೇಂದ್ರಕ್ಕೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್‌ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ ₹ 7.11 ಕೋಟಿ ದರೋಡೆ ಮಾಡಿದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಏಳು ಆರೋಪಿಗಳ ಬಂಧನವಾಗಿದೆ. ಬಂಧಿತ ರಾಕೇಶ್, ದರೋಡೆ…

ನಾಯಕತ್ವ ಬದಲಾವಣೆ ವಿಷಯದಲ್ಲಿ ತುಂಬಾ ಬೇಜಾರಾಗಿದೆ..’ ಅಸಮಾಧಾನ ಹೊರಹಾಕಿದ ಖರ್ಗೆ

ಕರ್ನಾಟಕದಲ್ಲಿ ಪವರ್ ಫೈಟ್ ಕಾವೇರಿದೆ. ನಿನ್ನೆ ತಾನೇ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಜೊತೆ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು ಮಾತುಕತೆ ನಡೆಸಿದ್ದಾರೆ. ಆ ಚರ್ಚೆ ಬಳಿಕ ಮೊದಲ ಬಾರಿಗೆ ಮಾತಾಡಿದ ಖರ್ಗೆ ‘ನಾಯಕತ್ವ ಬದಲಾವಣೆ…

ಸೌದಿಅರೇಬಿಯಾದಲ್ಲಿ ಕುಂಬ್ರ ಕೆಐಸಿ ಎಲೆವೇಶನ್ ಸಮ್ಮಿಟ್

ಅನಿವಾಸಿ ಭಾರತೀಯರು ಶಿಕ್ಷಣದ ಕಡೆ ಒತ್ತುಕೊಡುತ್ತಿರುವುದು ಅಭಿನಂದನಾರ್ಹ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರುಒಂದು ವಾರಗಳ ಗಲ್ಫ್ ರಾಷ್ಟ್ರಗಳ ಪ್ರವಾಸದಲ್ಲಿದ್ದು ಪ್ರವಾಸದ ವೇಳೆ ಸೌದಿ ಅರೇಬಿಯಾದಅಲ್ ಜುಬೈಲ್‌ನಲ್ಲಿ ಕುಂಬ್ರ ಕೆಐಸಿ ಇದರ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಜುಬೈಲ್‌ಗೆ ಆಗಮಿಸಿದ ಶಾಸಕರನ್ನು ಅನಿವಾಸಿ ಭಾರತೀಯರು ಅದ್ದೂರಿಯಾಗಿ ಬರಮಾಡಿಕೊಂಡರು. ಎಲೆವೇಶನ್…

ಸಾಲ್ಮರ ಸೈಯದ್ ಮಲೆ ಉರೂಸ್ ಕಾರ್ಯಕ್ರಮದ ಪೋಸ್ಟ‌ರ್ ಬಿಡುಗಡೆ..!!

ಪುತ್ತೂರು: 2025 ಡಿಸೆಂಬರ್ 31ರಿಂದ 2026ರ ಜನವರಿ 4ರವರೆಗೆ ನಡೆಯಲಿರುವ ಸಾಲ್ಮರ ಸೈಯದ್ ಮಲೆ ಮಖಾಂ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಸಾಲ್ಮರ ಸೈಯದ್ ಮಲೆ ಮಸೀದಿಯ ಸಭಾಂಗಣದಲ್ಲಿ ಜರುಗಿತು. ಅಂತ್ಯ ವಿಶ್ರಾಂತಿ ಹೊಂದಿರುವ ಸಯ್ಯದ್ ಅಬ್ದುಲ್ ಸಲಾಂ ತಂಬಳ್…

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ದರೋಡೆ ಹಿಂದಿನ ಅಸಲಿ ಕಾರಣ ಬಹಿರಂಗ! ಇಡೀ ಪ್ರಕರಣದ ಸೂತ್ರದಾರ ಯಾರು ಗೊತ್ತಾ?

ಹಾಡಹಗಲೇ ನಡೆದಿದ್ದ ಬೆಂಗಳೂರು ಎಟಿಎಂ ವ್ಯಾನ್ ದರೋಡೆ ಪ್ರಕರಣದ ಹಿಂದಿನ ಅಸಲಿ ಕಾರಣ ಬಹಿರಂಗವಾಗಿದೆ. ಸಿಎಂಎಸ್ ಏಜೆನ್ಸಿ ವಾಹನವನ್ನು ಅಡಗಟ್ಟಿ ರೂ.7.11 ಕೋಟಿ ದರೋಡೆ ಮಾಡಿದ್ದ ಪ್ರಕರಣ ಮಹತ್ವದ ತಿರುವು ಪಡೆದಿದೆ. ಈತನೇ ಇಡೀ ಪ್ರಕರಣದ ಸೂತ್ರಧಾರ! ಬಂಧಿತ ಆರೋಪಿಗಳ ಪೈಕಿ…

Join WhatsApp Group
error: Content is protected !!