Author: Vidyamaana

ಪುತ್ತೂರು :ಜನವಸತಿ ಪ್ರದೇಶದಲ್ಲಿರುವ ಅಕೇಶಿಯಾ ಮರಗಳನ್ನು ತೆರವುಗೊಳಿಸಿ: ಅರಣ್ಯ ಇಲಾಖೆಗೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು, ನ.11: ಜನವಸತಿ ಪ್ರದೇಶಗಳು, ಅಂಗನವಾಡಿ ಹಾಗೂ ಶಾಲಾ परिसरಗಳಲ್ಲಿ ಅಕೇಶಿಯಾ ಮರಗಳನ್ನು ಬೆಳೆಸುವುದು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಈ ಮರಗಳನ್ನು ತೆರವುಗೊಳಿಸುವಂತೆ ಈ ಹಿಂದೆ ಸುಪ್ರೀಂ ಕೋರ್ಟ್‌ ಕೂಡಾ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರು…

ದಿಲ್ಲಿ ಘಟನೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್, ತೀವ್ರ ಮುಂಜಾಗ್ರತಾ ಕ್ರಮ ಜಾರಿ..!!

ಮಂಗಳೂರು | ಇತ್ತೀಚೆಗೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ, ಎಲ್ಲಾ…

ಪುತ್ತೂರು: ಪೊಳ್ಯ ತಿರುವಿನಲ್ಲಿ ಕಾರು–ಸ್ಕೂಟರ್ ಭೀಕರ ಅಪಘಾತ – ಸವಾರ ಗಂಭೀರ ಗಾಯ

ಪುತ್ತೂರು, ನ.11: ಪುತ್ತೂರಿನ ಹೊರವಲಯದ ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೊಳ್ಯ ತಿರುವಿನಲ್ಲಿ ಕ್ರೇಟಾ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಕಬಕ ಕಡೆಯಿಂದ ಪುತ್ತೂರಿನತ್ತ ಸಂಚರಿಸುತ್ತಿದ್ದ ಕ್ರೇಟಾ ಕಾರು, ಪೊಳ್ಯ ತಿರುವಿನಲ್ಲಿ…

ಕೋಡಿಂಬಾಡಿ : ಬೀಡಿ ಉದ್ಯಮಿ ಮಹಮ್ಮದ್ (ಮೋನುಚ್ಚ) ರವರ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ ರೈ..!!

ಕೋಡಿಂಬಾಡಿ : ಬೀಡಿ ಉದ್ಯಮಿ, ಹಿರಿಯ ಕೃಷಿಕ ಹಾಗೂ ಸ್ಥಳೀಯ ಸಮಾಜಮುಖಿ ವ್ಯಕ್ತಿತ್ವ, ಶಾಸಕರ ತಂದೆಯವರ ಆತ್ಮೀಯರಾಗಿರುವ ಮಹಮ್ಮದ್ (ಮೋನುಚ್ಚ) ಭಾರತ್ ರವರ ಮನೆಗೆ ಶಾಸಕ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಯೋಗಕ್ಷೇಮ ಬಗ್ಗೆ ಮಾತುಕತೆ ನಡೆಸಿದರು. ಆರೋಗ್ಯದ ಕುರಿತು…

ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 13 ಸಾವು, 17 ಜನರಿಗೆ ಗಾಯ; ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ.!!

ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 13 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, 17 ಜನ…

ಪುತ್ತೂರು :ಬೆಂಗಳೂರಿನ ಕೈಗಾರಿಕೆಗಳಿಗೆ ಎತ್ತಿನಹೊಳೆ ನೀರು ಒದಗಿಸುವ ಪ್ರಸ್ತಾಪಕ್ಕೆ ಶಾಸಕ ಅಶೋಕ್ ರೈ ವಿರೋಧ..!!

ಪುತ್ತೂರು, ನ.10 : ಎತ್ತಿನಹೊಳೆ ಯೋಜನೆಯ ನೀರನ್ನು ಬೆಂಗಳೂರಿನ ಕೈಗಾರಿಕೆಗಳಿಗೆ ಬಳಸುವ ರಾಜ್ಯ ಸರಕಾರದ ಪ್ರಸ್ತಾವನೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಈಗಾಗಲೇ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿದ್ದು,…

ಬೆಳ್ತಂಗಡಿ :ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯ ಬಂಧನ

ಬೆಳ್ತಂಗಡಿ, ನ.10:ದಕ್ಷಿಣ ಕನ್ನಡ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ಆರೋಪಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿರುವ ಘಟನೆ ಮಾಲಾಡಿ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ನಿವಾಸಿ ಪ್ರಕಾಶ್ ಶೆಟ್ಟಿ (53) ಅವರು ನೀಡಿದ…

ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿ ಮೋರಿಯಲ್ಲಿ ಶವವಾಗಿ ಪತ್ತೆ

ವಿಟ್ಲ ಕೆಎಸ್‌ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ಮೋರಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಸಮೀಪದ ಕೋಟಿಕೆರೆ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ. ಅಡಿಕೆ ಗಾರ್ಬಲಲ್ಲಿ ಕೆಲಸ ಮಾಡುತ್ತಿದ್ದ ಈತ ರವಿವಾರ ರಾತ್ರಿ ಗಂಟೆ 9.30ರ ಅನಂತರ ನಾಪತ್ತೆಯಾಗಿದ್ದರು.…

ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟ: ಮುಂಡೂರು ಶಾಲೆಯ ತಶ್ ರೀಫಾ ಜಿಲ್ಲಾ ಮಟ್ಟಕ್ಕೆ ಆಯ್ಕೆ.!!

ಪುತ್ತೂರು: ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ, ಬೆಟ್ಟಂಪಾಡಿಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ 14ರ ವಯೋಮಾನದ ಬಾಲಕಿಯರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಮುಂಡೂರು ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ತಶ್ ರೀಫಾ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ…

ಕರ್ನಾಟಕ, ತಮಿಳುನಾಡುಗೆ ಎಲ್ಲಾ ಅಂತರರಾಜ್ಯ ಬಸ್‌ ಸೇವೆ ಸ್ಥಗಿತ: ಕೇರಳ ಬಸ್ ಮಾಲೀಕರ ನಿರ್ಧಾರ

ಕೇರಳದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಐಷಾರಾಮಿ ಬಸ್ ಮಾಲೀಕರ ಸಂಘ ಭಾನುವಾರ ಪ್ರಕಟಿಸಿದೆ. ಕೇರಳದಿಂದ ತಮಿಳುನಾಡು ಮತ್ತು ಕರ್ನಾಟಕಕ್ಕೆ ಅಂತರರಾಜ್ಯ ಪ್ರವಾಸಿ ಬಸ್ ಸೇವೆಗಳನ್ನು ಸೋಮವಾರ ಸಂಜೆ 6 ಗಂಟೆಯಿಂದ ಸ್ಥಗಿತಗೊಳಿಸಲಾಗುವುದು ಎಂದು ಐಷಾರಾಮಿ ಬಸ್…

Join WhatsApp Group
error: Content is protected !!