Author: Vidyamaana

ಗಡೀಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ತಮ್ಮನ್ನು ಗಡೀಪಾರು ಮಾಡಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 2026ರ ಮಾರ್ಚ್ 13ರಂದು ಪುತ್ತೂರು ವಿಭಾಗಾಧಿಕಾರಿ ಮೂರನೇ ಬಾರಿಗೆ ಹೊರಡಿಸಿದ…

ಇನ್ಮುಂದೆ ಫುಟ್‌ಪಾತ್‌ ಮೇಲೆ ವ್ಯಾಪಾರ ನಡೆಸುವಂತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಕೇವಲ ಒಂದು ಗಂಟೆ ಸುರಿದ ಮರಣ ಮಳೆಗೆ ಸಿಲಿಕಾನ್ ಸಿಟಿಯಲ್ಲಿ ಅನಾಹುತಗಳ ಮೇಲೆ ಅನಾಹುತಗಳನ್ನು ಸೃಷ್ಟಿಸಿದೆ. ಬೌರಿಂಗ್ ಆಸ್ಪತ್ರೆಯ ಕೌಂಪೌಂಡ್ ಗೋಡೆ ಕುಸಿದು ಬಿದ್ದು 7 ಜನರು ಮೃತಪಟ್ಟಿದ್ದು 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.…

ಪ್ರೇಮ ವಿಚಾರ: ವಿದ್ಯಾರ್ಥಿನಿ ಆತ್ಮಹ*ತ್ಯೆ..!!

ಬೆಳ್ತಂಗಡಿ: ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ.ಮೃತರನ್ನು ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ–ರೇವತಿ ದಂಪತಿಯ ಪುತ್ರಿ ರಮ (19) ಎಂದು ಗುರುತಿಸಲಾಗಿದೆ. ರಮ ಎ.19ರ ರಾತ್ರಿ…

ಮದುವೆಗೆ 11 ದಿನ ಬಾಕಿ, ಪ್ರೀವೆಡ್ಡಿಂಗ್ ಶೂಟ್ ಸಡಗರದ ನಡುವೆ ಹಸೆಮಣೆ ಏರಬೇಕಿದ್ದ ವರ ಸಾವು

ಎರಡು ಕುಟುಂಬಗಳಲ್ಲಿ ಮದುವೆ (Marriage) ಸಂಭ್ರಮ ಮನೆ ಮಾಡಿತ್ತು. ಹೊಸ ಬಾಳು ಕಟ್ಟುವ ಆಸೆಯಲ್ಲಿದ್ದ ನವಜೋಡಿ ಬಾಳಲ್ಲಿ ವಿಧಿ ಇದೆಂಥಾ ಚೆಲ್ಲಾಟವಾಡಿದೆ. ಮದುವೆಗೆ 11 ದಿನ ಬಾಕಿ ಇರುವಾಗಲೇ ಹಸೆಮಣೆ ಏರಬೇಕಿದ್ದ ಯುವಕ ಯಮನಪಾದ ಸೇರಿದ್ದಾನೆ. ಹೊಸ ಬಟ್ಟೆ ತೊಟ್ಟು, ಕಾರು…

ನೆಲ್ಯಾಡಿ ಬಳಿ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು..!!

ನೆಲ್ಯಾಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ.ಮೃತರನ್ನು ಎವನೋನ್ ಗ್ರಾಮದ…

ಬೀಚ್‌ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್‌ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್

ಬೀಚ್ ಬದಿಯಲ್ಲಿ 22ರ ಹರೆಯದ ಯುವತಿಯ ಮತೃದೇಹ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತದೇಹ ಪತ್ತೆಯಾದ ಸ್ಥಳದಲ್ಲಿ ಕೂಲಂಕುಷವಾಗಿ ಪರಿಶೀಲನೆ ನಡೆಸದ್ದಾರೆ. ಮೇಲ್ನೋಟಕ್ಕೆ ಇದೊಂದು ಬದುಕು ಅಂತ್ಯಗೊಳಿಸಿದ…

ನಿಧನ..!!

ಪುತ್ತೂರು: ಮುಕ್ರಂಪಾಡಿ ನಿವಾಸಿ ಚೈತ್ರ ಪೂಜಾರಿ (35) ಅವರು ಅಕಾಲಿಕವಾಗಿ ನಿಧನರಾದರು.ಹಠಾತ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತರು ಪತಿ ಹಾಗೂ ಮಗಳನ್ನು ಅಗಲಿದ್ದಾರೆ.

ಕಡಬದಲ್ಲಿ ದುರ್ಘಟನೆ: ಕುಮಾರಧಾರಾ ನದಿಯಲ್ಲಿ ಮುಳುಗಿ ಯುವಕ ಮೃತದೇಹ ಪತ್ತೆ..!!

ಕಡಬ, ಎ.28: ಕುಮಾರಧಾರಾ ನದಿಗೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ಸಂಭವಿಸಿದ್ದು, ಬಳಿಕ ಅವರ ಮೃತದೇಹ ಪತ್ತೆಯಾಗಿದೆ.ಮೃತರನ್ನು ಮರ್ಧಾಳ ನಿವಾಸಿ ಮಂಜು ಅವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ.ಸೋಮವಾರ ಸಂಜೆ ಸ್ನೇಹಿತರೊಂದಿಗೆ ಐತ್ತೂರು…

ಪುತ್ತೂರು :ಸೈಯ್ಯದ್ ಶರಫುದ್ದೀನ್ ತಂಙಳ್ ನಿಧನ..!!

ಪುತ್ತೂರು, ಏ.27: ಪುತ್ತೂರಿನ ಸಾಲ್ಮರ ನಿವಾಸಿ ಬಹುಃ ಸೈಯ್ಯದ್ ಅಲ್ ಹಾದಿ ಶರಫುದ್ದೀನ್(50ವ )ತಂಙಳ್ ಅವರು ಮಂಗಳೂರಿನ ಕೊಡಿಯಾಲ್ ಬೈಲ್‌ನ ಯಾನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.ಅವರು ಮರ್ಹೂಮ್ ಬಹುಃ ಸೈಯ್ಯದ್ ಹಸನ್ ಕೋಯ ತಂಙಳ್ ಅವರ ಪುತ್ರರಾಗಿದ್ದರು. ಮೃತರು ಪತ್ನಿ ಹಾಗೂ…

ಹಳೆಯ ಕಟ್ಟಡ ತೆರವುಗೊಳಿಸಿದ ಪ್ರಕರಣ: ಶಾಸಕ ಅಶೋಕ್ ರೈ,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ವಿರುದ್ಧದ ಕೇಸು ರದ್ದುಪಡಿಸಲು ಭಕ್ತರ ಆಗ್ರಹ..!!

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದ ಸಮೀಪ ಮುಖ್ಯ ರಸ್ತೆಯ ಮೂಲಕ ಬಲ್ನಾಡು ದಂಡನಾಯಕ ಉಳ್ಳಾಲ್ತಿ ಭಂಡಾರ ಪ್ರವೇಶಿಸುವ ದಾರಿಯಲ್ಲಿದ್ದ ಹಳೆಯ ಕಟ್ಟಡವನ್ನು ಭಕ್ತರು ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಅಶೋಕ್ ರೈ ಹಾಗೂ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ…

Join WhatsApp Group
error: Content is protected !!