ಕಡಬ: ಶರಣಾಗತ ನಕ್ಸಲ್ ನಾಯಕಿ ಮುಂಡಗಾರು ಲತಾ ನ್ಯಾಯಾಲಯಕ್ಕೆ ಹಾಜರು
ಸರ್ಕಾರದ ಮುಂದೆ ಶರಣಾಗತಿಯಾಗಿರುವ ಚಿಕ್ಕಮಗಳೂರಿನ ಪ್ರಮುಖ ನಕ್ಸಲ್ ನಾಯಕಿ ಮುಂಡಗಾರು ಲತಾ (ಶ್ರೀಲತಾ) ಅವರನ್ನು 2018ರ ಹಳೆಯ ಬೆದರಿಕೆ ಹಾಗೂ ದರೋಡೆ ಪ್ರಕರಣವೊಂದರ ವಿಚಾರಣೆಗಾಗಿ ಮಂಗಳವಾರ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಲತಾ ಅವರು 2025 ರಲ್ಲಿ ಮುಖ್ಯಮಂತ್ರಿ…
