Author: Vidyamaana

ದೊಂತಿಲದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಢಿಕ್ಕಿ: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

ಪುತ್ತೂರು: ನೆಲ್ಯಾಡಿ ಸಮೀಪದ ದೊಂತಿಲದಲ್ಲಿ ಕಾರೊಂದು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ಬುಧವಾರ ಸಂಭವಿಸಿದೆ. ಬಲ್ಯ ನಿವಾಸಿ ಸುಂದರ್ ಆಳ್ವ ಅವರು ನೆಲ್ಯಾಡಿಯಿಂದ ಬಲ್ಯ ಕಡೆಗೆ ನೆಲ್ಯಾಡಿ–ಬಲ್ಯ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ…

ಸುಬ್ರಹ್ಮಣ್ಯ ಕುಮಾರಧಾರಾ ಸೇತುವೆ ಬಳಿ ಮಹಿಳೆ ಆತ್ಮಹತ್ಯೆಗೆ ಯತ್ನ: ಮೊಸಳೆ ದಾಳಿ, ಪೊಲೀಸರಿಂದ ರಕ್ಷಣೆ

ಪುತ್ತೂರು: ವೈಯಕ್ತಿಕ ಕಾರಣಗಳಿಂದ ಮನನೊಂದ ಉಡುಪಿ ಮೂಲದ ಮಹಿಳೆಯೋರ್ವರು ಸುಬ್ರಹ್ಮಣ್ಯದ ಕುಮಾರಧಾರಾ ಸೇತುವೆ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.4ರ ರಾತ್ರಿ ನಡೆದಿದೆ. ಈ ವೇಳೆ ನೀರಿನಲ್ಲಿದ್ದ ಮೊಸಳೆಯೊಂದು ಮಹಿಳೆಗೆ ಕಚ್ಚಿದ್ದು, ಸಣ್ಣ ಪ್ರಮಾಣದ ಗಾಯಗಳಾಗಿವೆ. ಮಹಿಳೆಯ ಬೊಬ್ಬೆ ಕೇಳಿದ ಸಮೀಪದ…

ವೀರೇಂದ್ರ ಹೆಗ್ಗಡೆಯವರಿಗೆ ಸವಣೂರು ಸೀತಾರಾಮ ರೈಯವರಿಂದ ಗೌರವಾಭಿವಂದನೆ..!!

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತಿಯ ಪ್ರಯುಕ್ತ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ…

ಮಂಗಳೂರಿನಲ್ಲಿ ₹3 ಲಕ್ಷ ಮೌಲ್ಯದ 100 ಎಲ್‌ಎಸ್‌ಡಿ ಸ್ಟ್ರಿಪ್ ವಶ; ಇಬ್ಬರ ಬಂಧನ..!!

ಮಂಗಳೂರು: ನಿಷೇಧಿತ ಮಾದಕವಸ್ತು ಎಲ್‌ಎಸ್‌ಡಿ (LSD) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದು, ಅವರಿಂದ ಸುಮಾರು ₹3 ಲಕ್ಷ ಮೌಲ್ಯದ 100 ಎಲ್‌ಎಸ್‌ಡಿ ಸ್ಟ್ರಿಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರದಿಂದ ಮಾದಕವಸ್ತು ಖರೀದಿಸಿ…

ಹತ್ರ ಬಾ..’ Rapido Bike ಬುಕ್ ಮಾಡಿದ್ದ ಬೆಂಗಳೂರು ಮಹಿಳೆಗೆ ಶಾಕ್, 30 ನಿಮಿಷಗಳ ಪ್ರಯಾಣದಲ್ಲಿ ನಡೆದಿದ್ದೇನು?

ಸ ಮಯಕ್ಕೆ ಸರಿಯಾಗಿ ಆಟೋ ಸಿಗದ್ದಕ್ಕೆ ರಾಪಿಡೋ ಬೈಕ್(Rapido bike) ಬುಕ್ ಮಾಡಿದ್ದ ಬೆಂಗಳೂರಿನ ಯುವತಿಯೊಬ್ಬಳು ಆ ರಾತ್ರಿ ತನಗಾದ ಆಘಾತಕಾರಿ ಅನುಭವವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ ಯುವತಿಯ ಅನುಭವ ಕೇಳಿದಾಗ ನಿಜವಾಗಿಯೂ ಮಹಿಳೆಯರಿಗೆ ಬೆಂಗಳೂರು ಸುರಕ್ಷಿತವೇ ಎಂಬ ಪ್ರಶ್ನೆ ಉದ್ಭವಿಸುವಂತೆ…

ಅಮೆರಿಕದ ಮೊದಲ ಮುಸ್ಲಿಂ ಸೆನೆಟರ್ ಕರ್ನಾಟಕದ ಅಳಿಯ ! ಟ್ರಂಪ್‌ ಪಕ್ಷ ಸೋಲಿಸಿದ ಅಬ್ದುಲ್ ಎಲ್-ಸಯೀದ್‌ಗಿದೆ ಭಟ್ಕಳದ ನಂಟು..!!

ಅಮೆರಿಕದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಂ ಸಮುದಾಯದ ನಾಯಕರೊಬ್ಬರು ಅಮೆರಿಕದ ಸೆನೆಟ್ (America Senator) ಪ್ರವೇಶಿಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 2026ರ ಯುಎಸ್ ಮಧ್ಯಂತರ ಚುನಾವಣೆಯಲ್ಲಿ ಮಿಚಿಗನ್ ಕ್ಷೇತ್ರದಿಂದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಾರ್ವಜನಿಕ ಆರೋಗ್ಯ ತಜ್ಞ ಡಾ.ಅಬ್ದುಲ್…

ಅಕ್ರಮ ರಕ್ತ ಸಾಗಣೆಯಲ್ಲಿ ತೊಡಗಿದ್ದ ಅಂತರರಾಜ್ಯ ಗ್ಯಾಂಗ್ ಬಂಧನ, ಇಬ್ಬರ ಬಂಧನ

ಉತ್ತರ ಪ್ರದೇಶದ ಗೋರಖ್‌ಪುರದ ರಾಮಗಢ ತಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಭಗತ್ ಚೌರಾಹಾ ಬಳಿ ಅಕ್ರಮವಾಗಿ ರಕ್ತ ಸಾಗಣೆ ಮಾಡುತ್ತಿದ್ದ ಅಂತರರಾಜ್ಯ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾಮಗಢ ತಾಲ್ ಪೊಲೀಸರು ಮತ್ತು ಔಷಧ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ,…

ಕಾರು ಸೇತುವೆಗೆ ಢಿಕ್ಕಿ: ಸಾಫ್ಟ್‌ವೇರ್ ಎಂಜಿನಿಯರ್ ಸ್ಥಳದಲ್ಲೇ ಸಾವು..!!

ಗಂಗಾವತಿ-ಲಿಂಗಸುಗೂರು ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಕಾರು ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಸಾಫ್ಟ್‌ವೇರ್ ಎಂಜಿನಿಯರ್ ಅವಿನಾಶ್ ಆರ್. (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಅವಿನಾಶ್ ಅವರು ಹೈದರಾಬಾದ್‌ನ ಎಲ್‌ ಆಯಂಡ್‌ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕನಕಗಿರಿಯಿಂದ…

ಪುತ್ತೂರು :ಮಹಿಳಾ ದೌರ್ಜನ್ಯ ಪ್ರಕರಣ: ಅತ್ತೆ, ನಾದಿನಿ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು

ಪುತ್ತೂರು: ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಮಹಿಳಾ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ತೆ ಹಾಗೂ ನಾದಿನಿ ಸೇರಿದಂತೆ ಮೂವರು ಮಹಿಳಾ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಮ್ಲತ್, ನೆಬೀಸಾ ಹಾಗೂ…

ವೇಗದ “ಡೆಲಿವರಿಗೆ” ಕಡಿವಾಣ ಹಾಕುವವರು ಯಾರು..?

ಪುತ್ತೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಕಳೆದ ಕೆಲವು ವರ್ಷಗಳಿಂದ ಮನೆ ಬಾಗಿಲಿಗೆ ಆಹಾರ ಪದಾರ್ಥಗಳು, ತರಕಾರಿ, ದಿನಸಿ ಸಾಮಗ್ರಿಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ತಲುಪಿಸುವ ಆನ್‌ಲೈನ್ ಡೆಲಿವರಿ ಸೇವೆಗಳು ಜನಪ್ರಿಯವಾಗಿವೆ. ಇದೀಗ ಈ ಸೇವೆಗಳು ಸಣ್ಣ…

Join WhatsApp Group
error: Content is protected !!