ಕಾರು ಸೇತುವೆಗೆ ಢಿಕ್ಕಿ: ಸಾಫ್ಟ್‌ವೇರ್ ಎಂಜಿನಿಯರ್ ಸ್ಥಳದಲ್ಲೇ ಸಾವು..!!
ಗಂಗಾವತಿ-ಲಿಂಗಸುಗೂರು ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಕಾರು ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಸಾಫ್ಟ್‌ವೇರ್ ಎಂಜಿನಿಯರ್ ಅವಿನಾಶ್ ಆರ್. (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಅವಿನಾಶ್ ಅವರು ಹೈದರಾಬಾದ್‌ನ ಎಲ್ ಆಯಂಡ್ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕನಕಗಿರಿಯಿಂದ…
