ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಿಂದೂ ಸಮಾಜ ಸಂಘಟನೆ ಸಾಧ್ಯ: ನಾರಾಯಣ ಪ್ರಕಾಶ್ -ಪುತ್ತೂರಿನಲ್ಲಿ ನಡೆಯಲಿರುವ ಗಿರಿಜಾ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ..!!
ಪುತ್ತೂರು: ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಯ ಮೂಲಕ ಹಿಂದೂ ಸಮಾಜವನ್ನು ಸಂಘಟಿಸಲು ಹಾಗೂ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ನಾರಾಯಣ ಪ್ರಕಾಶ್ ಹೇಳಿದರು.ಡಿಸೆಂಬರ್ ತಿಂಗಳಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಗಿರಿಜಾ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆಯನ್ನು…
