ರಾಜ್ಯದ ದಕ್ಷಿಣ ಕನ್ನಡ ಸೇರಿದಂತೆ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ..!!
ಮುಂಗಾರು ಹಂಗಾಮು ಮುಗಿಯುತ್ತಾ ಬಂದು, ಇನ್ನೇನು ಮಳೆಯೇ ಮುಗಿಯಿತು ಎನ್ನುವಷ್ಟರಲ್ಲಿ ವರುಣದೇವ ರಾಜ್ಯದಲ್ಲಿ ಮತ್ತೆ (Heavy Rainfall) ರೌದ್ರಾವತಾರ ತಳೆದಿದ್ದಾನೆ. ಕಳೆದ ಎರಡು-ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೇಘಸ್ಫೋಟದ ಮಾದರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸಾರ್ವಜನಿಕರ ಬದುಕು ಅಕ್ಷರಶಃ…
