ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಡೆರಿಕ್ ಕ್ರಾಸ್ತಾ ಭಟ್ಕಳದಲ್ಲಿ ಬಂಧನ
ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ ರಿಚರ್ಡ್ ಮಸ್ಕರೇನಸ್ ಹತ್ಯೆ ಪ್ರಕರಣದ ಆರೋಪಿ ಡೆರಿಕ್ ಕ್ರಾಸ್ತಾನನ್ನು ಪೊಲೀಸರು ಶನಿವಾರ ಭಟ್ಕಳದಲ್ಲಿ ಬಂಧಿಸಿದ್ದಾರೆ. ಡೆರಿಕ್ ಕ್ರಾಸ್ತಾನ ಪತ್ತೆಗಾಗಿ ಉಡುಪಿ ಜಿಲ್ಲಾ ಪೊಲೀಸರು ಮೂರು ವಿಶೇಷ ತನಿಖಾ…
