ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮ..!!ತುಳು ಭಾಷೆಯ ಮಾನ್ಯತೆ ಐತಿಹಾಸಿಕ ಸಾಧನೆ: ಪದ್ಮರಾಜ್ ಆರ್. ಪೂಜಾರಿ
ಮಂಗಳೂರು: ತುಳು ಭಾಷೆಗೆ ಕರ್ನಾಟಕ ಸರ್ಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಯಿತು.ದಶಕಗಳ ಕಾಲ ನಡೆದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿರುವುದು ಕರಾವಳಿ…
