ರೈತರು, ಹೈನುಗಾರರು, ವಿದ್ಯಾರ್ಥಿಗಳ ಹಿತ ಕಾಪಾಡಲು ಸರ್ಕಾರ ಕ್ರಮ ಕೈಗೊಳ್ಳಲಿ: ಅರುಣ್ ಕುಮಾರ್ ಪುತ್ತಿಲ..!!
ಪುತ್ತೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿವಿಧ ನಿರ್ಧಾರಗಳು ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಆರ್ಥಿಕ ಹೊರೆ ಹೆಚ್ಚಿಸುತ್ತಿವೆ. ಸರ್ಕಾರ ಯೋಜನೆಗಳನ್ನು ಘೋಷಿಸುವುದಷ್ಟೇ ಅಲ್ಲದೆ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೂ ಆದ್ಯತೆ ನೀಡಬೇಕು ಎಂದು ಅರುಣ್ ಕುಮಾರ್ ಪುತ್ತಿಲ…
