Author: Vidyamaana

ಧರ್ಮಸ್ಥಳದ ಸೇವಾ ಪರಂಪರೆ ವಿಶ್ವಮಾನ್ಯ: ಕರ್ಣಾಟಕ ಬ್ಯಾಂಕ್ ಸಿಇಒ ರಾಘವೇಂದ್ರ ಭಟ್ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಬೆಳ್ತಂಗಡಿ: ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧದಾನ ಎಂಬ ಚತುರ್ವಿಧ ದಾನ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ನಿಸ್ವಾರ್ಥ ಮನೋಭಾವದಿಂದ ಸಮಾಜದ ಸರ್ವರ ಕಲ್ಯಾಣಕ್ಕಾಗಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ಸೇವಾಕಾರ್ಯಗಳು ಹಾಗೂ ಸಾಧನೆಗಳು ಆದರ್ಶಪ್ರಾಯವಾಗಿದ್ದು, ವಿಶ್ವಮಾನ್ಯತೆ…

ಡಾ. ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವ: ಶುಭಾಶಯ ಕೋರಿದ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವದ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ನ್ಯಾಯವಾದಿಗಳು ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು.ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಸ್ ಎಸ್. ಲೋಬೊ, ಪ್ರಧಾನ ಕಾರ್ಯದರ್ಶಿ…

ಉಡುಪಿ: ಉದ್ಯಮಿಗಳ ಮಾಹಿತಿ ಅಂಡರ್‌ವರ್ಲ್ಡ್‌ಗೆ ನೀಡುತ್ತಿದ್ದ ಆರೋಪದಲ್ಲಿ ವ್ಯಕ್ತಿ ಬಂಧನ

ಉಡುಪಿ: ಜಿಲ್ಲೆಯ ಉದ್ಯಮಿಗಳು ಹಾಗೂ ಪ್ರಮುಖ ವ್ಯಕ್ತಿಗಳ ಮೊಬೈಲ್ ಸಂಖ್ಯೆ ಸೇರಿದಂತೆ ವೈಯಕ್ತಿಕ ಮಾಹಿತಿಗಳನ್ನು ಅಂಡರ್‌ವರ್ಲ್ಡ್‌ ಆಪರೇಟಿವ್ ಹೇಮಂತ್ ಪೂಜಾರಿಗೆ ನೀಡುತ್ತಿದ್ದ ಆರೋಪದ ಮೇಲೆ 38 ವರ್ಷದ ಸುರೇಶ್ ಅಮೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಹೇಮಂತ್ ಪೂಜಾರಿ ಈ ಮಾಹಿತಿಗಳನ್ನು ಬಳಸಿಕೊಂಡು ಉದ್ಯಮಿಗಳಿಗೆ…

ವಿಮಾ ಹಣ ಕೊಡಿಸುವುದಾಗಿ ನಂಬಿಸಿ ವೃದ್ಧೆಯ ಚಿನ್ನದ ಸರ ಕಳವು: ಆರೋಪಿ ಬಂಧನ..!!

ಉಡುಪಿ: ವಿಮಾ ಹಣ ಕೊಡಿಸುವುದಾಗಿ ನಂಬಿಸಿ ವೃದ್ಧೆಯೊಬ್ಬರ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಉಡುಪಿಯ ಸುಬ್ರಹ್ಮಣ್ಯ ನಗರದ ನಿವಾಸಿ, ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಉಮೇಶ್ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಘಟನೆಯ ವಿವರ:ಕುಕ್ಕೆಹಳ್ಳಿ…

ಬಂಟ್ವಾಳ: ಕೌಟುಂಬಿಕ ಕಲಹ; ಪತ್ನಿ ಸಾವು, ಪತಿ ಅರೆಸ್ಟ್..!!

ಬಂಟ್ವಾಳ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಹಲ್ಲೆ ನಡೆಸಿದ್ದರಿಂದ ಪತ್ನಿ ಮೃತಪಟ್ಟಿರುವುದಾಗಿ ಆರೋಪಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ ಸುನೀತಾ…

ಪುತ್ತೂರು: ಪೆಟ್ರೋಲ್ ಬಂಕ್ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆ; ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು..!!

ಪುತ್ತೂರು: ಪೆಟ್ರೋಲ್ ಬಂಕ್‌ನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಯಮಹಾ ಎಫ್‌ಝಡ್ ಮೋಟಾರ್ ಸೈಕಲ್ ನಾಪತ್ತೆಯಾಗಿರುವ ಘಟನೆ ಸತ್ತಿಕಲ್ಲು ಭಾರತ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ನಾಗಂಡ ಮನೆಯ ನವೀನ್ (45) ಅವರಿಗೆ ಸೇರಿದ KA 70 H 2035…

ಸುರತ್ಕಲ್: ಶಾಲಾ ಬಸ್‌ಗೆ ಟೂರಿಸ್ಟ್ ಬಸ್ ಡಿಕ್ಕಿ; 13 ವಿದ್ಯಾರ್ಥಿಗಳಿಗೆ ಗಾಯ..!!

ಸುರತ್ಕಲ್: ಶಾಲಾ ಬಸ್‌ಗೆ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಕೊಲ್ನಾಡಿನ ಸುಂದರ ರಾಮ್ ಶೆಟ್ಟಿ ಕನ್ವೆನ್‌ಷನ್ ಹಾಲ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಕುಳಾಯಿಯ ರಾಯನ್ ಇಂಟರ್‌ನ್ಯಾಷನಲ್ ಶಾಲೆಗೆ ಸೇರಿದ…

ಬ್ಲಾಕ್‌ಮೇಲ್ ಮಾಡಲು ವ್ಯವಸ್ಥಿತ ಷಡ್ಯಂತ್ರ:ತಪ್ಪು ಮಾಡಿಲ್ಲ, ಯಾರ ಬೆಂಬಲವೂ ಬೇಕಿಲ್ಲ: ಸಿದ್ದರಾಮಯ್ಯ ..!!

ಮೈಸೂರು:ತಮ್ಮ ವಿರುದ್ಧ ನಡೆದಿರುವ ವಿವಾದಿತ ರಹಸ್ಯ ಕಾರ್ಯಾಚರಣೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದಿದ್ದು, ಇದು ತಮ್ಮನ್ನು ಬ್ಲಾಕ್‌ಮೇಲ್ ಮಾಡಲು ರೂಪಿಸಿದ ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಆರೋಪಗಳ ಮೂಲಕ ಅಪಪ್ರಚಾರ ಮಾಡುವುದನ್ನು ತಡೆಯಲು…

ಸ್ಟಿಂಗ್ ಆಪರೇಷನ್‌ನಲ್ಲಿ ಕಾಂಗ್ರೆಸ್‌ನವರಿದ್ದರೆ ಕ್ರಮ: ಬಿ.ಕೆ. ಹರಿಪ್ರಸಾದ್..!!

:ಬೆಂಗಳೂರು ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರು ಭಾಗಿಯಾಗಿರುವುದು ಪುರಾವೆಗಳ ಮೂಲಕ ಸಾಬೀತಾದರೆ, ಅವರಿಗೆ ಶೋಕಾಸ್ ನೋಟಿಸ್ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಸ್ಟಿಂಗ್ ಪ್ರಕರಣದ ಕುರಿತು…

ಅ.23, 24ರಂದು ಪುತ್ತೂರು ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡೋತ್ಸವ-ಸಂತ ಫಿಲೋಮಿನಾ ಕ್ರೀಡಾಂಗಣದಲ್ಲಿ ಕ್ರೀಡಾ ಸಂಭ್ರಮ..!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ದರ್ಬೆಯ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡೋತ್ಸವ…

You missed

Join WhatsApp Group
error: Content is protected !!