Author: Vidyamaana

BREAKING : ‘ನೆತನ್ಯಾಹು ಭವಿಷ್ಯ ಅಸ್ಪಷ್ಟ’ : ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ಕ್ಷಿಪಣಿ ದಾಳಿ ಮಾಡಲಾಗಿದೆ ಎಂದ ಇರಾನ್!

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯನ್ನು ಗುರಿಯಾಗಿಸಿಕೊಂಡು ಇರಾನ್‌’ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸೋಮವಾರ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ, ಇದನ್ನು ಗುಂಪು ಇಸ್ರೇಲ್ ವಾಯುಪಡೆಯ ಕಮಾಂಡರ್ ಇರುವ ಸ್ಥಳದ ಮೇಲೆ “ಆಶ್ಚರ್ಯಕರ” ದಾಳಿ ಎಂದು…

ಚಿನ್ನ ಪಾಲೀಶ್ ಹೆಸರಿನಲ್ಲಿ ವಂಚನೆ: ಆರೋಪಿಯ ಬಂಧನ, 7 ಗ್ರಾಂ ಚಿನ್ನ ವಶ

ವೇಣೂರು: ಚಿನ್ನದ ಒಡವೆಗಳನ್ನು ತೊಳೆಯುವ ಮತ್ತು ಪಾಲೀಶ್ ಮಾಡುವುದಾಗಿ ನಂಬಿಸಿ ವಂಚನೆ ನಡೆಸಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಎಂಬಲ್ಲಿ ಫೆಬ್ರವರಿ 10, 2026 ರಂದು ಅಪರಿಚಿತ ವ್ಯಕ್ತಿಯೊಬ್ಬನು ಸೇಲ್ಸ್‌ಮ್ಯಾನ್ ರೂಪದಲ್ಲಿ ಮನೆಗೆ ಭೇಟಿ ನೀಡಿ,…

ಹೊರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್…!!

ಇರಾನ್ (Iran) ವರ್ಸಸ್ ಇಸ್ರೇಲ್ ಹಾಗೂ ಅಮೆರಿಕ ನಡುವೆ ಇಷ್ಟು ದಿನ ನಡೆಯುತ್ತಿದ್ದ ಶೀತಲ ಸಮರಕ್ಕೆ ಬಹುತೇಕ ತೆರೆ ಬಿದ್ದಿದೆ. ಇರಾನ್ ಮೇಲೆ ಇಸ್ರೇಲ್, ಅಮೆರಿಕ ಜಂಟಿಯಾಗಿ ಯುದ್ಧ ಸಾರಿದ್ದು 30 ಕಡೆ ದಾಳಿ ನಡೆಸಿದೆ. ಇರಾನ್ ಕೂಡ ಪ್ರತ್ಯುತ್ತರ ಕೊಟ್ಟಿದ್ದು…

BREAKING: ಇರಾನ್ ಸುಪ್ರೀಂ ಲೀಡರ್, ನಾಯಕತ್ವ ಮಂಡಳಿ ನ್ಯಾಯ ಶಾಸ್ತ್ರಜ್ಞ ಸದಸ್ಯನಾಗಿ ಅಯತೊಲ್ಲಾ ಅರಾಫಿ ನೇಮಕ

ಸುಪ್ರೀಂ ಲೀಡರ್ ಪಾತ್ರವನ್ನು ತಾತ್ಕಾಲಿಕವಾಗಿ ಪೂರೈಸುವ ಜವಾಬ್ದಾರಿಯನ್ನು ಹೊಂದಿರುವ ನಾಯಕತ್ವ ಮಂಡಳಿಯ ನ್ಯಾಯಶಾಸ್ತ್ರಜ್ಞ ಸದಸ್ಯರಾಗಿ ಅಯತೊಲ್ಲಾ ಅರಾಫಿ ನೇಮಕಗೊಂಡಿದ್ದಾರೆ. ಮಧ್ಯಪ್ರಾಚ್ಯದ ಪ್ರಬಲ ರಾಷ್ಟ್ರ ಇರಾನ್‌ನಲ್ಲಿ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿದ್ದು, ದೇಶವನ್ನು ತಾತ್ಕಾಲಿಕವಾಗಿ ಮುನ್ನಡೆಸುವ ಜವಾಬ್ದಾರಿಯನ್ನು ಹಿರಿಯ ಧಾರ್ಮಿಕ ಮುಖಂಡ ಅಯತೊಲ್ಲಾ…

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ

ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಸಮೀಪ, ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇತ್ತೀಚೆಗಷ್ಟೇ ಮದುವೆಯಾದ ನವ ದಂಪತಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ…

ಖಮೇನಿ ಯುಗಾಂತ್ಯ ಬೆನ್ನಲ್ಲೇ ಇರಾನ್‌ಗೆ ಹೊಸ ಸುಪ್ರೀಂ ಲೀಡರ್! ಯಾರು ಗೊತ್ತಾ ಈ ಮೊಜ್ತಾಬಾ ಖಮೇನಿ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರು ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ ನಂತರ, ಇರಾನ್ ಕೂಡ ಅಧಿಕೃತವಾಗಿ…

ಇಸ್ರೇಲ್‌, ಅಮೇರಿಕಾ ಮೇಲೆ ಇತಿಹಾಸದಲ್ಲೇ ಕಾಣದಂಥಾ ದಾಳಿ ನಡೆಸಲಿದ್ದೇವೆ – ಖಮೇನಿ ಬೆಂಬಲಿಗರ ಉಗ್ರ ಪ್ರತಿಜ್ಞೆ!

ಇರಾನ್‌ನ (Iran) ಸರ್ವಾಧಿಕಾರಿ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಸಾವನ್ನು ಸ್ಥಳೀಯ ದೂರದರ್ಶನ ದೃಢಪಡಿಸಿದ್ದು, ಇದೀಗ ಖಮೇನಿ ಅವರ ಸಾವಿಗೆ ಕಾರಣರಾದವರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಇರಾನ್‌ನ ಕ್ರಾಂತಿಕಾರಿ ಪಡೆಗಳು ಭಾನುವಾರ ಪ್ರತಿಜ್ಞೆ (Vows) ಮಾಡಿದೆ. ಇಸ್ಲಾಮಿಕ್…

ಮ್ಯಾರಥಾನ್ ವೇಳೆ ಕುಸಿದು ಎಸ್‌ಐ ನಾಸೀರ್ ಹುಸೇನ್ ನಿಧನ..!!

ಕಾರ್ಕಳ, ಮಾ. 1: ಕುಂದಾಪುರ ಕಂಡೂರು ಗ್ರಾಮಾಂತರ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪನಿರೀಕ್ಷಕ (ಎಸ್‌ಐ) ನಾಸೀರ್ ಹುಸೇನ್ (58) ಅವರು ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದರು.ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಆಯೋಜಿಸಲಾಗಿದ್ದ ‘ನಮ್ಮ…

ವಾಟ್ಸ್ಆಯಪ್ ಬಳಸೋ ಎಲ್ಲರೂ ತಿಳಿಯಲೇಬೇಕಾದ ಸುದ್ದಿ!ಇಂದಿನಿಂದ ಹೊಸ ಕಠಿಣ ನಿಯಮ ಜಾರಿ..!!

ನವದೆಹಲಿ, ಮಾ.1: ದೇಶದಲ್ಲಿ ಸೈಬರ್ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೆಸೇಜಿಂಗ್ ಆ್ಯಪ್‌ಗಳ ಬಳಕೆಗೆ ಸಂಬಂಧಿಸಿದಂತೆ ಹೊಸ ಹಾಗೂ ಕಠಿಣ ನಿಯಮಗಳನ್ನು ಇಂದಿನಿಂದ ಜಾರಿಗೆ ತಂದಿದೆ. ‘ಟೆಲಿಕಾಂ ಕಾಯ್ದೆ 2023’ರ ಅಡಿಯಲ್ಲಿ ದೂರಸಂಪರ್ಕ ಇಲಾಖೆ ‘ಸಿಮ್ ಬೈಂಡಿಂಗ್’ ಎಂಬ ಹೊಸ…

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ನ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಮೃತ್ಯು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಇರಾನ್‌ ಮೇಲೆ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ ನ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಮೃತಪಟ್ಟಿದ್ದಾರೆ ಎಂದು ಇರಾನ್ ಸರಕಾರಿ ಮಾಧ್ಯಮ ದೃಢಪಡಿಸಿದೆ ಎಂದು Al Jazeera ವರದಿ ಮಾಡಿದೆ. ದಾಳಿಯಲ್ಲಿ ಆಯತುಲ್ಲಾ ಅಲಿ ಖಾಮಿನೈ ಪುತ್ರಿ,…

Join WhatsApp Group
error: Content is protected !!