Author: Vidyamaana

SHOCKING : ಪ್ರಿಯಕರನ ಜೊತೆ ಸೇರಿ ಗಂಡನನ್ನು 15 ತುಂಡು ಮಾಡಿದ ಪತ್ನಿ – ಇವರದು ಲವ್‌ ಮ್ಯಾರೇಜ್‌ ಅಂತೆ!

ದೇಶದಲ್ಲಿ ಇಷ್ಟು ದಿನ ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ದೇಹ ತುಂಡು ಮಾಡಿ ಫ್ರಿಡ್ಜ್ ನಲ್ಲಿ ಇಟ್ಟಿರುವ ಘಟನೆ ನಡೆದಿತ್ತು. ಆದರೆ ಲಕ್ನೋದಲ್ಲಿ ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದು 15 ತುಂಡು ಮಾಡಿ ಡ್ರಮ್ ವೊಂದಕ್ಕೆ ಹಾಕಿ ಸಿಮೆಂಟ್…

ದುಬಾರಿ ‘ರೋಲ್ಸ್ ರಾಯ್ಸ್’ ಕಾರು ಖರೀದಿಸಿದ ‘ಬಿಂದು ಜೀರಾ’ ಮಾಲೀಕ ಸತ್ಯ ಶಂಕರ್

ಭಾರತದ ಯಾವುದೇ ಪ್ರದೇಶವಾಗಲಿ, ಹೆಚ್ಚಿನ ಶ್ರೀಮಂತರೇ ಇರುವ ನಗರವಾಗಲಿ ರೋಲ್ಸ್ ರಾಯ್ಸ್ ಕಾರುಗಳು ಕಾಣ ಸಿಗವುದು ವಿರಳ. ಇದನ್ನು ಖರೀದಿಸುವುದು ಮಾತ್ರವಲ್ಲ, ನಿರ್ವಹಣೆ ಮಾಡಲು ಶ್ರೀಮಂತರಾದರೆ ಮಾತ್ರ ಸಾಲದು ಆಗರ್ಭ ಶ್ರೀಮಂತಿಕೆ ಬೇಕು. ಆದರೆ ಇದೀಗ ಕರ್ನಾಟಕ ಪುಟ್ಟ ಊರಾದ ಪುತ್ತೂರಿನಲ್ಲಿ…

ʼಕೊಲೆʼ ದೃಶ್ಯ ಚಿತ್ರೀಕರಣದ ವಿಡಿಯೋ ವೈರಲ್: ಇಬ್ಬರ ಬಂಧನ

ಕಿರುಚಿತ್ರಕ್ಕಾಗಿ ತಡರಾತ್ರಿ ನಗರದ ಪ್ರಮುಖ ರಸ್ತೆಯೊಂದರ ಮೇಲೆ ಭೀಕರ ಕೊಲೆಯ ವಿಡಿಯೋ ಚಿತ್ರಿಕರಣ ಮಾಡಿ ವೈರಲ್ ಮಾಡಿರುವ ಇಬ್ಬರು ಪಾತ್ರಧಾರಿಗಳನ್ನು ಕಲಬುರಗಿ ಸಬ್ ಅರ್ಬನ್ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ. ನಗರದ ಸಿದ್ದೇಶ್ವರ ಕಾಲೋನಿಯ…

ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್

ಕಳೆದ ಒಂಭತ್ತು ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣ(ಐಎಸ್‌ಎಸ್)ದಲ್ಲಿ ಸಿಲುಕಿಕೊಂಡಿದ್ದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಫ್ಲಾರಿಡಾದ ಕಡಲ ತೀರಕ್ಕೆ ಬಂದಿಳಿದಿದ್ದಾರೆ. ಸುನೀತಾ ವಿಲಿಯಮ್ಸ್ , ಬುಚ್ ವಿಲ್ಮೋರ್, ನಿಕ್ ಹೇಗ್ , ಅಲೆಕ್ಸಾಂಡರ್ ಗೊರ್ಬನೊವ್ ಅವರಿದ್ದ…

ಸುನೀತಾ ವಿಲಿಯಮ್ಸ್ ಬಾಹ್ಯಾಕಾಶದಲ್ಲಿ ಏನನ್ನು ತಿನ್ನುತ್ತಾರೆ? ಭೂಮಿಯಲ್ಲಿ ತಿನ್ನುವಷ್ಟು ಆಹಾರವನ್ನು ಬಾಹ್ಯಾಕಾಶದಲ್ಲಿ ತಿನ್ನಲು ಸಾಧ್ಯವಿಲ್ಲ

ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬಚ್ ವಿಲ್ಮೋರ್, ಸುಮಾರು 8 ತಿಂಗಳಿಗೂ ಅಧಿಕ ಸಮಯದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲೇ ಸಿಲುಕ್ಕಿದ್ದಾರೆ. ಬಾಹ್ಯಾಕಾಶದಲ್ಲಿ ವಾಸಿಸುತ್ತಿದ್ದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಜೀವನ ಹೇಗಿತ್ತು ಎಂದು ತಿಳಿಯಲು ಭೂಮಿಯ ಮೇಲಿನ…

ಪುತ್ತೂರು :ಸಂತ ಫಿಲೋಮಿನಾ ಕಾಲೇಜಿಗೆ ನಾಲ್ಕು ರ್ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯವು ನಡೆಸಿದ 2023-2024 ರ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿಪರೀಕ್ಷೆಗಳಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಕಾಲೇಜಿಗೆ ನಾಲ್ಕು ರ್ಯಾಂಕ್ ಗಳು ಲಭಿಸಿವೆ. ಬಿ ಎಸ್ಸಿ ಯ ಸನ್ಮತಿ ಎಸ್ ಇವರು 4042 ಅಂಕಗಳೊಂದಿಗೆ 97.4% ಪಡೆದು…

ಮಂಗಳೂರು ವಿವಿ ಅಂತರ್ ಕಾಲೇಜು ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಮಿಂಚಿದ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳು

ಪುತ್ತೂರು, ಮಾರ್ಚ್ ೧೭: ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಅಂತರಕಾಲೇಜು ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ಹಲವು ಪದಕಗಳನ್ನುಮುಡಿಗೇರಿಸಿಕೊಳ್ಳುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.ದ್ವಿತೀಯ ಬಿಎಸ್ಸಿಯ ಸ್ಪಂದನ ೪೫ ಕೆಜಿ ವಿಭಾಗದಲ್ಲಿ…

BIG NEWS: ಅಮೆರಿಕಾದಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ನಾಪತ್ತೆ: ಸ್ನೇಹಿತರ ಗುಂಪಿನಲ್ಲಿದ್ದ ಓರ್ವ ಅರೆಸ್ಟ್

ಅಮೆರಿಕಾದಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಸುದೀಕ್ಷಾ ಕೊನಂಕಿ ನಾಪತ್ತೆಯಾಗಿರುವ ವಿದ್ಯಾರ್ಥಿನಿ. ಪಿಟ್ಸ್ ಬರ್ಗ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುದಿಕ್ಷಾ, ಮಾರ್ಚ್ 6ರಿಂದ ನಾಪತ್ತೆಯಾಗಿದ್ದಾಳೆ. ಅಂದು ಸಂಜೆ ಆಕೆ ತನ್ನ ಸ್ನೇಹಿತರ ಜೊತೆಗೆ ಕಡಲತೀರದ ಡೊಮಿನಿಕನ್ ರಪಬ್ಲಿಕ್…

ಬ್ಯಾಂಕಾಕ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಸುಳ್ಯ ಮೂಲದ ಯುವಕ

ಈಜಿಪ್ಟ್‌ ನಲ್ಲಿ ಶಿಪ್‍ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ. ಈಜಿಪ್ಟ್‌ ನಲ್ಲಿ ಶಿಪ್‍ನಲ್ಲಿ ಉದ್ಯೋಗಕ್ಕೆ ನೇಮಕ ಗೊಂಡು ಅಲ್ಲಿಗೆ…

SHOCKING : ಬಿಸಿಲಿನ ತಾಪಕ್ಕೆ ಮೈದಾನದಲ್ಲೇ ಕುಸಿದು ಬಿದ್ದು ಕ್ರಿಕೆಟಿಗ ಸಾವು

ಬಿ ಸಿಲಿನ ತಾಪಕ್ಕೆ ಮೈದಾನದಲ್ಲೇ ಕುಸಿದು ಬಿದ್ದು ಕ್ರಿಕೆಟಿಗರೊಬ್ಬರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಮೂಲದ ಕ್ರಿಕೆಟಿಗ ಜುನೈದ್ ಜಾಫರ್ ಖಾನ್ ಬಿಸಿಲಿನ ತಾಪಕ್ಕೆ ಕ್ರಿಕೆಟ್ ಮೈದಾನದಲ್ಲಿ ದುರಂತ ಸಾವಿಗೀಡಾಗಿದ್ದಾರೆ. ಹಲವು ವರದಿಗಳ ಪ್ರಕಾರ, ಜುನೈದ್ ಶನಿವಾರ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಕುಸಿದುಬಿದ್ದಿದ್ದಾರೆ. ಬಿಸಿಲಿನ…

Join WhatsApp Group
error: Content is protected !!