ನಾವು ಮುಸ್ಲಿಂ ವಿರೋಧಿಗಳಲ್ಲ- ಬಿ.ವೈ. ವಿಜಯೇಂದ್ರ
ಬಿಜೆಪಿ ಮುಸ್ಲಿಮರನ್ನು ವಿರೋಧಿಸುವುದಿಲ್ಲ, ಆದರೆ ನಾವು ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ ರಾಜಕೀಯವನ್ನು ವಿರೋಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಥವಾ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮರ ವಿರೋಧಿಗಳು ಅಲ್ಲ. ಆದರೆ…
