ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್
ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್ ಶಿವಪ್ಪ ಜಾದವ್ ( 45 ವರ್ಷ). ಮೃತ ಮಂಜುನಾಥ್ ಜಾದವ್ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಮುಡಸಾಲಿ ಗ್ರಾಮದ ನಿವಾಸಿ ಆಗಿದ್ದಾರೆ. ಆದರೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ಬಂಕಾಪುರ ಬಳಿ ನಿನ್ನೆ (ಮಾ.11ರಂದು)…
ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್ ಶಿವಪ್ಪ ಜಾದವ್ ( 45 ವರ್ಷ). ಮೃತ ಮಂಜುನಾಥ್ ಜಾದವ್ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಮುಡಸಾಲಿ ಗ್ರಾಮದ ನಿವಾಸಿ ಆಗಿದ್ದಾರೆ. ಆದರೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ಬಂಕಾಪುರ ಬಳಿ ನಿನ್ನೆ (ಮಾ.11ರಂದು)…
ಪುತ್ತೂರು :ಇತ್ತೀಚಿನ ದಿನಗಳಲ್ಲಿ ಪುತ್ತೂರು ನಗರದಾದ್ಯಂತ ಬೈಕ್, ಕಾರ್, ಕಳವು ಪ್ರಕರಣಗಳು, ಹಾಡುಹಗಲೇ ಮನೆಯ ದರೋಡೆಯಂತಹ ಘಟನೆಗಳಿಂದ ನಾಗರೀಕರು ಭಯಭೀತರಾಗಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಿಜೆಪಿ ನಿಯೋಗ ಭೇಟಿ ಮಾಡಿ ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಮತ್ತು ರಾತ್ರಿ ಬೀಟ್ ವ್ಯವಸ್ಥೆಯನ್ನು…
೫ ನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿದೆ ಶಾಸಕರ ಹೆಸರು..!ಪುತ್ತೂರು; ಚುನಾವಣೆಯಲ್ಲಿ ಗೆದ್ದು ಶಾಸಕರಾದವರ ಹೆಸರು ವಿಧಾನಸಭಾ ಕ್ಷೇತ್ರದಲ್ಲಿ ಬಹುತೇಕ ಚಿರಪರಿಚಿತವಾಗುವುದು ಸಹಜ. ಆದರೆ ಮೊದಲ ಬಾರಿಗೆ ಶಾಸಕರಾಗಿ ರಾಜ್ಯಮಟ್ಟದಲ್ಲಿ ಹೆಸರು ಮಾಡುವುದು ಕೆಲವೇ ಕೆಲವರಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ತನ್ನ…
ಉಪ್ಪಿನಂಗಡಿ :ಸೋಮವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಗೋಳಿತೊಟ್ಟು ಗ್ರಾಮದ ಆಂಜರ ಮನೆ ನಿವಾಸಿ ಗಗನ್ ರಾಜ್ ಶೆಟ್ಟಿ (20) ಅವರ ಮೃತದೇಹ ಇಲ್ಲಿನ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಆಂಜರಮನೆ ನಿವಾಸಿ ರವಿಚಂದ್ರ ಶೆಟ್ಟಿ ಅವರ ಪುತ್ರ ಗಗನ್ ರಾಜ್ ಶೆಟ್ಟಿ ರಿಕ್ಷಾ ಚಾಲಕನಾಗಿದ್ದು,…
ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಅವರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮತ್ತಿಕೆರೆಯಲ್ಲಿರುವ ತಮ್ಮ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುಳಾ (42) ಆತ್ಮಹತ್ಯೆಗೆ ಶರಣಾಗಿದ್ದಾಳೆ.…
ಸುರತ್ಕಲ್:ಉದ್ಯಮಿ ಮುಲ್ತಾಝ್ ಅಲಿ ಪ್ರಕರಣದಲ್ಲಿ ಪ್ರಮುಖ ಆರೋಪಿ ರೆಹಮತ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪ್ರಕರಣ ಸಂಬಂಧ ಪ್ರಮುಖ ಆರೋಪಿ ರೆಹಮತ್ ನನ್ನು ಹೊರತು ಪಡಿಸಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್ಳ…
ಫಾ ಲ್ಕನ್ ಗ್ರೂಪ್ನ ಮುಖ್ಯಸ್ಥ ಅಮರ್ದೀಪ್ ಕುಮಾರ್, ದೊಡ್ಡ ಹಣಕಾಸಿನ ಹಗರಣದಲ್ಲಿ ಬೇಕಾಗಿದ್ದ ವ್ಯಕ್ತಿ, ನಾಟಕೀಯವಾಗಿ ದೇಶದಿಂದ ಪರಾರಿಯಾಗಿದ್ದಾರೆ. ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೋಗಿಯಂತೆ ನಾಟಕ ಮಾಡಿ ಅವರು ಏರ್ ಆಂಬ್ಯುಲೆನ್ಸ್ ಮೂಲಕ ದೇಶ ಬಿಟ್ಟು ಹೋಗಿದ್ದಾರೆ ಎಂದು…
ಮುಂಬೈ :ಬೊರಿವಲಿ ರೈಲು ನಿಲ್ದಾಣದಲ್ಲಿ ನಡೆದ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ರೈಲ್ವೆ ಭದ್ರತಾ ಸಿಬ್ಬಂದಿಯೊಬ್ಬರು ಸಮಯಪ್ರಜ್ಞೆಯಿಂದ ಮಹಿಳೆಯ ಜೀವವನ್ನು ಉಳಿಸಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಅವರು ರಕ್ಷಿಸಿದ್ದಾರೆ. ಈ ಘಟನೆಯ ಸಿಸಿ ಟಿವಿ ದೃಶ್ಯಗಳು ಸಾಮಾಜಿಕ…
ಬಿಹಾರದ ಅರ್ರಾದಲ್ಲಿರುವ ತನಿಷ್ಕ್ ಆಭರಣ ಶೋರೂಂ ಮೇಲೆ ಶಸ್ತ್ರಸಜ್ಜಿತ ದರೋಡೆಕೋರರು ನುಗ್ಗಿ 25 ಕೋಟಿ ರೂ. ಮೌಲ್ಯದ ಆಭರಣಗಳನ್ನು ದೋಚಿದ್ದಾರೆ. ಶೋರೂಂನೊಳಗಿನ ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ದರೋಡೆ ಅರ್ರಾ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಗೋಪಾಲಿ ಚೌಕ್ ಶಾಖೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.…
ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ ಮಸೂದೆಯು ಸಂವಿಧಾನ ವಿರೋಧಿಯಾಗಿದ್ದು, ಅದನ್ನು ಕಾಯ್ದೆಯಾಗಿ ಜಾರಿಗೊಳಿಸಲು ಅವಕಾಶ ನೀಡಬಾರದು’ ಎಂದು ಕರ್ನಾಟಕ ಉಲಾಮಾ ಸಮನ್ವಯ ಸಮಿತಿ ಒತ್ತಾಯಿಸಿದೆ. ಈ ಮಸೂದೆಯನ್ನು ವಿರೋಧಿಸಿ ಸಮಿತಿಯ ನೇತೃತ್ವದಲ್ಲಿ ಭಾನುವಾರ ಇಲ್ಲಿ ಮುಸ್ಲಿಮರು ಪ್ರತಿಭಟನಾ…