ಆರ್.ಎ.ಎಫ್ ಪೊಲೀಸರಿದ್ದ ಲಾರಿ ಪಲ್ಟಿ ; ಇಬ್ಬರಿಗೆ ಗಾಯ
ಪುಂಜಾಲಕಟ್ಟೆ : ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್(ಆರ್‌ಎಎಫ್)ನ ಲಾರಿ ಮಗುಚಿ ಬಿದ್ದ ಘಟನೆ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ. ಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್‌ಗೆ ಬರುತ್ತಿದ್ದಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ…