Author: Vidyamaana

ಒಂದೇ ತಿಂಗಳಲ್ಲಿ ಕೀನ್ಯದ ಮುಖ್ಯ ಕೋಚ್ ಹುದ್ದೆ ಕಳೆದುಕೊಂಡ ದೊಡ್ಡ ಗಣೇಶ್

ನೈರೋಬಿ : ಭಾರತ ಹಾಗೂ ಕರ್ನಾಟಕವನ್ನು ಪ್ರತಿನಿಧಿಸಿರುವ ಮಾಜಿ ವೇಗದ ಬೌಲರ್ ದೊಡ್ಡ ಗಣೇಶ್ ಅವರನ್ನು ಕೀನ್ಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿಸಲಾಗಿದೆ. ಗಣೇಶ್ ಕಳೆದ ತಿಂಗಳಷ್ಟೇ ಮುಖ್ಯ ಕೋಚ್ ಹುದ್ದೆಗೆ ನೇಮಕಗೊಂಡಿದ್ದರು.ಗಣೇಶ್ ಆಗಸ್ಟ್ 14ರಂದು ಕೋಚ್…

ಕಾಸರಗೋಡು: ರೈಲು ಢಿಕ್ಕಿ; ಮೂವರು ಮಹಿಳೆಯರು ಸ್ಥಳದಲ್ಲೇ ಮೃತ್ಯು

ಕಾಸರಗೋಡು: ರೈಲು ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾಞ೦ಗಾಡ್ ರೈಲ್ವೆ ನಿಲ್ದಾಣ ಪರಿಸರದಲ್ಲಿ ಶನಿವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ಕೊಟ್ಟಾಯಂ ನಿವಾಸಿಗಳಾದ ಚಿನ್ನಮ್ಮ (70), ಏಂಜೆಲ್ (30) ಮತ್ತು ಆಲಿಸ್ ಥೋಮಸ್ (60) ಎಂದು…

ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ವಿರುದ್ದ ಅವ್ಯವಹಾರದ ಆರೋಪ – ಗ್ರಾಮಸ್ಥರ ಗಲಾಟೆಗೆ ಸಾಕ್ಷಿಯಾದ ಗ್ರಾಮ ಸಭೆ

ಪೆರುವಾಯಿ ಸೆಪ್ಚೆಂಬರ್ 13: ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಸ್ವೀಕರಿಸಿದ್ದ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಗುರುವಾರ ನಡೆದಿದ್ದ ಪೆರುವಾಯಿ ಗ್ರಾಮ ಪಂಚಾಯತ್‌ನ ಗ್ರಾಮ ಸಭೆಯಲ್ಲಿ ಇದೇ ವಿಚಾರವಾಗಿ ಕೋಲಾಹಲವೇ ನಡೆದಿದೆ.ದೆಹಲಿಗೆ ತೆರಳಲು ಪಂಚಾಯತ್ ಹಣ…

ರಾಜ್ಯಾದ್ಯಂತ “ಕಲ್ಜಿಗ” ಕನ್ನಡ ಚಲನಚಿತ್ರ ರಿಲೀಸ್ ; ಕೊರಗಜ್ಜನ ಕಾರಣಿಕವನ್ನಷ್ಟೆ ಚಿತ್ರದಲ್ಲಿ ತೋರಿಸಲಾಗಿದೆ, ಅಪಚಾರ ಎಸಗಿಲ್ಲ ; ನಟ ಅರ್ಜುನ್ ಕಾಪಿಕಾಡ್

ಉಳ್ಳಾಲ, ಸೆ.13: “ಕಲ್ಜಿಗ” ಕನ್ನಡ ಚಲನಚಿತ್ರ ರಾಜ್ಯಾದ್ಯಂತ ಬಿಡುಗಡೆಗೊಂಡಿದ್ದು, ಚಿತ್ರದಲ್ಲಿ ಕೊರಗಜ್ಜನ ಕಾರಣಿಕವನ್ನ ತೋರಿಸಲಾಗಿದೆಯೆ ಹೊರತು ದೈವಕ್ಕೆ ಎಲ್ಲೂ ಅಪಚಾರವೆಸಗಿಲ್ಲ. ಚಿತ್ರವನ್ನ ಒಂದು ಬಾರಿಯಾದರೂ ನೋಡದೆ ಅಪ ಪ್ರಚಾರಕ್ಕಿಳಿಯುವುದು ಸರಿಯಲ್ಲ ಎಂದು ನಾಯಕ ನಟ ಅರ್ಜುನ್ ಕಾಪಿಕಾಡ್ ಹೇಳಿದ್ದಾರೆ. ಕಲ್ಜಿಗ ಚಿತ್ರದ…

ನಿರ್ಮಲಾ ಸೀತಾರಾಮನ್ – ಉದ್ಯಮಿ ನಡುವಿನ ಮಾತುಕತೆಯ ವೀಡಿಯೊ ಹಂಚಿಕೊಂಡಿದ್ದಕ್ಕೆ ಕ್ಷಮೆ ಕೋರಿದ ಕೆ.ಅಣ್ಣಾಮಲೈ

ವಿಡಿಯೋದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ ಚೆನ್ನೈ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೊಯಂಬತ್ತೂರಿನ ಜನಪ್ರಿಯ ಅನ್ನಪೂರ್ಣ ಹೋಟೆಲ್ ಸರಪಣಿಯ ಮಾಲಕ ಶ್ರೀನಿವಾಸನ್ ನಡುವಿನ ಸಂವಾದದ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಅನುದ್ದೇಶಿತ ಖಾಸಗಿತನ ಉಲ್ಲಂಘನೆ ಮಾಡಿರುವುದಕ್ಕೆ ತಮಿಳುನಾಡು…

ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಭೀಕರ ಅಪಘಾತ, 8 ಜನ ಸ್ಥಳದಲ್ಲೇ ಸಾವು!

ಆಂಧ್ರಪ್ರದೇಶ : ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಎಂಟು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ತೂರು ಜಿಲ್ಲೆಯ ಮೊಗಿಲಿ ಘಾಟ್ ಬಳಿಯ ಚಿತ್ತೂರು-ಬೆಂಗಳೂರು ಹೆದ್ದಾರಿಯಲ್ಲಿ ಇಂದು ನಡೆದಿದೆ.ಅಪಘಾತದಲ್ಲಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ…

ವಿಧಿ ಎಷ್ಟು ಕ್ರೂರಿ..!: ವಯನಾಡು ದುರಂತದಲ್ಲಿ ತನ್ನ ಕುಟುಂಬವನ್ನು ಕಳೆದುಕೊಂಡ ಶ್ರುತಿಗೆ ಮತ್ತೆ ಆಘಾತ!

ಅಪಘಾತದಲ್ಲಿ ಭಾವೀ ಪತಿಯೂ ದುರ್ಮರಣ!!

ತಿರುವನಂತಪುರಂ, ಸೆ 13: ವಯನಾಡಿನಲ್ಲಿ ಭೂಕುಸಿತದಿಂದ ಇಡೀ ಕುಟುಂಬವನ್ನು ಕಳೆದುಕೊಂಡು ನೋವಿನಲ್ಲಿದ್ದ ಸಂತ್ರಸ್ತೆ ಶೃತಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶೃತಿ ಭಾವಿ ಪತಿ ಜೆನ್ಸನ್‌ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೋಝಿಕ್ಕೋಡ್-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ವೆಲ್ಲರಂಕುನ್ನು ಬಳಿ ಬಸ್‌ಗೆ ಓಮ್ನಿ…

ಕೇಜ್ರಿವಾಲ್ ಗೆ ಜಾಮೀನು ಸಿಕ್ಕರೂ ಸಿಎಂ ಕಚೇರಿ ಪ್ರವೇಶಿಸುವಂತಿಲ್ಲ: ಸುಪ್ರೀಂ ಹೇಳಿದ್ದೇನು?

ದೆಹಲಿ: ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೇಜ್ರಿವಾಲ್ ಕಚೇರಿಗೆ ತೆರಳಿ ಕಡತಗಳಿಗೆ ಸಹಿ ಮಾಡುವಂತಿಲ್ಲ, ಬಹಿರಂಗ ಪ್ರಚಾರ ಮಾಡುವಂತಿಲ್ಲ, ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಕಚೇರಿಗೆ ಹೋಗುವಂತಿಲ್ಲ ಮತ್ತು…

Join WhatsApp Group
error: Content is protected !!