ಮೆಡ್ ಲ್ಯಾಂಡ್ ಸಂಭ್ರಮಕ್ಕೆ ಕ್ರಿಕೆಟ್ ಮೆರುಗು- ಇಂದು ಸಂಪ್ಯ ಕಮ್ಮಾಡಿ ಮೈದಾನದಲ್ಲಿ ಕ್ರಿಕೆಟ್ ಹಬ್ಬ..ಎಂಟು ಇಲಾಖಾ ತಂಡಗಳ ನಡುವೆ ಜಿದ್ದಾಜಿದ್ದಿನ ಕಾದಾಟ..!!
ಪುತ್ತೂರು :ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ವೈದ್ಯಕೀಯ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.ಪುತ್ತೂರಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ…
