ಎಸ್ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ
ಪುತ್ತೂರು, ಆ.29:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಬದಲಾವಣೆಗಾಗಿ ಕೊಡುಗೆ” ಎಂಬ ಘೋಷವಾಕ್ಯದೊಂದಿಗೆ ನಾಯಕರ ಸಭೆ ಪುತ್ತೂರು ಎಂ.ಡಿ.ಎಸ್ ಸಭಾಂಗಣದಲ್ಲಿ ಜರುಗಿತು. ಸಭೆಗೆ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ಅಧ್ಯಕ್ಷತೆ ವಹಿಸಿದರು.ಮಂಗಳೂರು…
