Author: Vidyamaana

ಬೆಳ್ಳಾರೆ ಠಾಣಾ ಪ್ರಕರಣದ ವಾರಂಟ್ ಆಸಾಮಿ ಕೇರಳದಲ್ಲಿ ದಸ್ತಗಿರಿ..!!

ಪುತ್ತೂರು: ಮಾನ್ಯ ಪುತ್ತೂರು ಉಪವಿಭಾಗದ ಡಿವೈಎಸ್ಪಿ ಅರುಣ್ ನಾಗೇಗೌಡ ಹಾಗೂ ಬೆಳ್ಳಾರೆ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಈರಯ್ಯ ಡಿ. ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕರಾದ ಕೌಶಿಕ್ ರವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ಪೊಲೀಸ್ ತಂಡವು ಮಹತ್ವದ ಕಾರ್ಯಾಚರಣೆ ನಡೆಸಿದೆ. ಆಗಸ್ಟ್…

ಪುತ್ತೂರು: ಮನೆ ಕಳ್ಳತನ ಪ್ರಕರಣ – ಆರೋಪಿ ಬಂಧನ, ಬಂಗಾರ ವಶ

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 12-08-2025ರಂದು ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಆರೋಪಿ ಹಾಗೂ ಕಳುವಾದ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000 ನಗದು ಕಳವಾಗಿದ್ದ ಪ್ರಕರಣದಲ್ಲಿ, ನೆಟ್ಟಣಿಗೆ ಮುಡೂರು ಗ್ರಾಮದ ದಯಾನಂದ್ ನಾಯ್ಕ ಎಂ…

ಬನ್ನೂರು:ತೇಜಸ್ವಿನಿ ಆತ್ಮಹತ್ಯೆ..!!

ಪುತ್ತೂರು: ಬನ್ನೂರು ಗ್ರಾಮದ ಕನಡ್ಕ ನಿವಾಸಿ ಹಾಗೂ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ತೇಜಸ್ವಿನಿ (22) ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.17ರಂದು ನಡೆದಿದೆ. ತೇಜಸ್ವಿನಿ ಅವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು…

ಇಂದಿನಿಂದಲೇ ರಾಜ್ಯಾದ್ಯಂತ 36 ಸಾವಿರ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸರ್ಕಾರ ಆದೇಶ: ಅಭಿಯಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ರಾಜ್ಯದ 36 ಸಾವಿರ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ತಟ್ಟೆ ಅಥವಾ ಬೌಲ್ ನಲ್ಲಿ ಪ್ರಸಾದ ನೀಡುವಂತಿಲ್ಲ. ಪ್ಲಾಸ್ಟಿಕ್ ಲೋಟ ಕೂಡ ಬಳಸಿದಂತೆ ಸರ್ಕಾರ ಆದೇಶಿಸಿದೆ. ಆಗಸ್ಟ್ 15 ರಿಂದಲೇ ಪ್ಲಾಸ್ಟಿಕ್ ಬಳಕೆಗೆ ಸರ್ಕಾರ ನಿಷೇಧ ಹೇರಿದ್ದು, ಇಂದು…

ಕೈ ಬರಹದಲ್ಲಿ ಪವಿತ್ರ ಕುರ್‌ಆನ್ 30 ಕಾಂಡ ಬರೆದು ಮುಗಿಸಿದ ವಿದ್ಯಾರ್ಥಿನಿ
ಕುಂಬ್ರ ಮರ್ಕಝುಲ್ ಹುದಾ ಕಾಲೇಜ್ ವಿದ್ಯಾರ್ಥಿನಿಯ ಅಭೂತಪೂರ್ವ ಸಾಧನೆ

ಪುತ್ತೂರು: ಮುಸ್ಲಿಮರ ಪವಿತ್ರ ಕುರ್‌ಆನ್ ಪ್ರವಾದಿ ಕಾಲದಲ್ಲಿ ಅವತೀರ್ಣಗೊಂಡಿದ್ದು, ಆ ಸಂದರ್ಭದಲ್ಲಿ ಅದನ್ನು ಪಂಡಿತ ಶಿರೋಮಣಿಗಳು ಕೈ ಬರಹದ ಮೂಲಕ ಬರೆದು ಪರಸ್ಪರ ಹಂಚಿಕೊಳ್ಳುತ್ತಿದ್ದರAತೆ. ಇದೀಗ ಪುತ್ತೂರು ತಾಲೂಕಿನ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜ್‌ನ ವಿದ್ಯಾರ್ಥಿನಿಯೋರ್ವರು(ಪ್ರಸ್ತುತ ಹಳೆ ವಿದ್ಯಾರ್ಥಿ) ಏಕಾಗ್ರತೆಯೊಂದಿಗೆ…

ಡಾ. ಶಕೀಲ್ ಅಹಮ್ಮದ್ ಕೊಡಂಗಾಯಿ ಅವರಿಗೆ ವೈದ್ಯ ಪದವಿ..!!

ಮಂಗಳೂರು: ಯೇನಪೋಯ ಯುನಿವರ್ಸಿಟಿ ಮಂಗಳೂರು ಇಲ್ಲಿ ನಡೆದ ಘಟಿಕೋತ್ಸವದಲ್ಲಿ ಕೊಡುಂಗಾಯಿ ಮೂಲದ ಡಾ. ಶಕೀಲ್ ಅಹಮ್ಮದ್ ಅವರಿಗೆ BAMS (Bachelor of Ayurvedic Medicine and Surgery) ಪದವಿ ಪ್ರಧಾನ ಮಾಡಲಾಯಿತು. ಡಾ. ಶಕೀಲ್ ಅಹಮ್ಮದ್ ಅವರು ಯೇನಪೋಯ ಯುನಿವರ್ಸಿಟಿಯ BAMS…

4 ವರ್ಷದ ಪ್ರೇಮ ವಿವಾಹ.. ನಾಲ್ಕೇ ತಿಂಗಳಲ್ಲಿ ಅಂತ್ಯ, ಗಂಡನ ಅಫೇರ್‌ಗೆ ಮನನೊಂದು ಪತ್ನಿ ನೇ*ಣಿಗೆಶರಣು!

ತನ್ನ ಗಂಡ ಬೇರೆ ಯುವತಿಯೊಂದಿಗೆ ಅತಿಯಾದ ಸಲುಗೆ ಇಟ್ಟಿಕೊಂಡಿದ್ದ ಕಾರಣದಿಂದ ಮನನೊಂದು ಮದುವೆಯಾದ ಕೆಲವೇ ತಿಂಗಳಿಗೆ ಪತ್ನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತುಮಕೂರು (Tumkuru) ಜಿಲ್ಲೆಯ ಶಿರಾ ತಾಲೂಕಿನ (Sira) ಜ್ಯೋತಿನಗರದಲ್ಲಿ ನಡೆದಿದೆ. ಮದುವೆಯಾಗಿ ನಾಲ್ಕು ತಿಂಗಳಾಗಿತ್ತು20 ವರ್ಷದ…

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಶೀಂಟೂರು ಸ್ಮೃತಿ-2025 -‘‍ಶೀಂಟೂರು ಸನ್ಮಾನ’, ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ

ಪುತ್ತೂರು: ಐಎಎಸ್‌ ಐಪಿಎಸ್ ನಂತಹ ಹುದ್ದೆಗಳಲ್ಲಿಜಿಲ್ಲೆಯ ಅತೀ ಕಡಿಮೆ ಜನರಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಬೇಕಾದರೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಗತ್ಯತೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಮಕ್ಕಳಲ್ಲಿ ಕನಸು ಬಿತ್ತುವ ಕೆಲಸದ ಜತೆಗೆ ಮೌಲ್ಯಗಳನ್ನು ತುಂಬುವ ಚಿಂತನೆ ಹೆಚ್ಚಾಗಬೇಕಾಗಿದೆ. ಬಡತನ ಎಂಬುವುದು…

ವಿವಾಹಿತರ ಪ್ರೇಮ ಕಹಾನಿ: 2 ಮಕ್ಕಳ ತಾಯಿಗೆ 9 ಬಾರಿ ಇರಿದು ಕೊಂದು ಆತ್ಮಹತ್ಯೆ ಮಾಡಿಕೊಂಡ 3 ಮಕ್ಕಳ ತಂದೆ..!!

ಬೆಳಗಾವಿ: ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ಗುರುವಾರ ರಾತ್ರಿ, ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ, ಪ್ರೇಮಿಯೊಬ್ಬ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬೀಡಿ ನಿವಾಸಿಗಳಾದ ಆನಂದ ಸುತಾರ್ (35) ಹಾಗೂ ರೇಷ್ಮಾ ತಿರವೀರ (29) ಮೃತಪಟ್ಟವರು. ಆನಂದಗೆ ಮೂರು ಮಕ್ಕಳಿದ್ದು, ಪತ್ನಿ…


ಭಾರಿ ಮಳೆಗೆ ಎಡಕುಮೇರಿ ಸೇರಿ ಹಲವೆಡೆ ಭೂಕುಸಿತ-ರೈಲು ಸಂಚಾರದಲ್ಲಿ ಬದಲಾವಣೆ..!!

ಮಂಗಳೂರು: ಭಾರಿ ಮಳೆಯಿಂದ ಶಿರಿಬಾಗಿಲು ಹಾಗೂ ಎಡಕುಮೇರಿ, ಎಡಕುಮೇರಿ-ಕಡಗರವಳ್ಳಿ, ಕಡಗರವಳ್ಳಿ-ದೋಣಿಗಾಲ್ ಭಾಗಗಳಲ್ಲಿ ಭೂಕುಸಿತ ಉಂಟಾಗಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಶನಿವಾರ ಸಂಜೆ 4.40ಕ್ಕೆ ಸಂಭವಿಸಿದ ಭೂಕುಸಿತದ ಬಳಿಕ ಹಳಿ ಸಾಮಾನ್ಯ ಸ್ಥಿತಿಗೆ ತರಲು ಸಕಲೇಶಪುರದಿಂದ ವಿಶೇಷ ರೈಲು ಕಳುಹಿಸಲಾಗಿದೆ. ಇದರಿಂದ…

Join WhatsApp Group
error: Content is protected !!