Author: Vidyamaana

ವಿಟ್ಲ: ನಾಪತ್ತೆಯಾಗಿದ್ದ ಯುವಕನ ಬೈಕ್ ಹಾಗೂ ಫೋನ್ ಡ್ಯಾಂ ಬಳಿ ಪತ್ತೆ..!!

ವಿಟ್ಲ: ಕೆಲಸಕ್ಕಾಗಿ ತೆರಳಿದ ಬಳಿಕ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ ಯುವಕನೊಬ್ಬನ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ಜು.29 ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ ಪತ್ತೆಯಾಗಿದೆ.…

ಅಮೇರಿಕಾದಲ್ಲಿ ಚಾಲಕ ರಹಿತ ಕಾರಿನಲ್ಲಿ ಸಂಚರಿಸಿದ ಸ್ಪೀಕರ್ ಯು.ಟಿ ಖಾದರ್ — ವಿಡಿಯೋ ವೈರಲ್

ಬೆಂಗಳೂರು: ಚಾಲಕ ರಹಿತ (ಡ್ರೈವರ್‌ಲೆಸ್) ಕಾರಿನ ಕುರಿತು ನಾವು ಕೇಳಿದ್ದೆವು. ಆದರೆ ಈಗ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರು ಸ್ವತಃ ಅಮೇರಿಕಾದ ರಸ್ತೆಯಲ್ಲಿ ಇಂತಹ ಕಾರಿನಲ್ಲಿ ಪ್ರಯಾಣಿಸಿದ ದೃಶ್ಯಗಳು ವೈರಲ್ ಆಗಿವೆ. ಅಮೇರಿಕಾದ ಬೋಸ್ಟನ್‌ನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಪೀಕರ್‌ಗಳ ಸಮ್ಮೇಳನದಲ್ಲಿ…

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ರಾಜ್ ಬಿ ಶೆಟ್ಟಿ ನಿರ್ಮಾಣದ ಜೆಪಿ ತುಮಿನಾಡು ನಿರ್ದೇಶಿಸಿ ನಟಿಸಿದ ಸು ಫ್ರಮ್ ಸೋ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದೆ. ಸತತ ಸೋಲಿನಿಂದ ಬರಗೆಟ್ಟಿದ್ದ ಚಿತ್ರರಂಗಕ್ಕೆ ಈ ಸಿನಿಮಾ ಸಂಜೀವಿನಿಯಾಗಿದೆ. ಸ್ಟಾರ್ ನಟರಿಲ್ಲದಿದ್ದರೂ ಕತೆಯಿಂದಾಗಿ ಗೆದ್ದ ಸಿನಿಮಾವಿದು. ಹಾಸ್ಯವೇ…

ಧರ್ಮಸ್ಥಳ ಪ್ರಕರಣ: 8 ಅಡಿ ಆಳಕ್ಕೆ ಅಗೆದರೂ ಸಿಗದ ಕುರುಹು-ಶೋಧ ಮುಂದುವರಿಕೆ-ಹೈರಾಣಾದ ಸಿಬ್ಬಂದಿ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎಂದು ಆರೋಪಿಸಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಕುರುಹು ಪತ್ತೆಗೆ ನೆಲ ಅಗೆಯುವ ಕಾರ್ಯ ಮಂಗಳವಾರ ಆರಂಭವಾಯಿತು. ಈ ಪ್ರಕರಣದ (ಸಂಖ್ಯೆ 39/2025) ಸಾಕ್ಷಿ ದೂರುದಾರ, ಶವಗಳನ್ನು…

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು..!! ಜೆಸಿಬಿ ಮೂಲಕ ಕಾರ್ಯಾಚರಣೆ ಆರಂಭ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು. 29 ರಂದು 3 ಗಂಟೆಯವರೆಗೆ ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ತನಿಖೆ ವೇಳೆ ಮೊದಲ ಗುಂಡಿಯನ್ನು ಕಾರ್ಮಿಕರಿಂದ ಮಣ್ಣು ತೆಗೆಸಿದ್ದು ಇದರಲ್ಲಿ ಈವರೆಗೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ ಮುಂದಿನ ಕಾರ್ಯಾಚರಣೆ ಜೆಸಿಬಿ…

ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ: ಶ್ರೀಕೃಷ್ಣ ಜೆ. ರಾವ್ ಮನೆಯಲ್ಲಿ ಪೊಲೀಸ್ ಮಹಜರು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಹಾಗೂ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ ಆರೋಪದ ಹಿನ್ನೆಲೆಯಲ್ಲಿ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ. ರಾವ್ ಮನೆಯಲ್ಲಿ ಜುಲೈ 28 ರಂದು ಸಂಜೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದರು.…

ಕಾಲ್ತುಳಿತ ಪ್ರಕರಣ: ನಾಲ್ವರು ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ಸರಕಾರ

ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ನಿಕಟಪೂರ್ವ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸಹಿತ ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶವನ್ನು ಸರಕಾರ ಸೋಮವಾರ ಹಿಂಪಡೆದುಕೊಂಡಿದೆ. ನಿಕಟಪೂರ್ವ ನಗರ ಪೊಲೀಸ್‌…

ಕಡಬ: ಶ್ವೇತಾ ನಿಧನ..!!!

ಕಡಬ: ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಶ್ವೇತಾ (23) ಅವರು ಸೋಮವಾರ ಸಾವನ್ನಪ್ಪಿದ ದುಃಖದ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ಸಂಭವಿಸಿದೆ. ಮೃತ ಶ್ವೇತಾ ಅವರು ಇಡಾಳ ನಿವಾಸಿ ಕರಿಯಪ್ಪ ಯಾನೆ ಕೇಶವ ಗೌಡ ಅವರ ಪುತ್ರಿಯಾಗಿದ್ದು,…

ಬೆಳ್ತಂಗಡಿ: ನವವಿವಾಹಿತೆಯ ಆತ್ಮಹ*ತ್ಯೆ: ವಿಷ ಸೇವಿಸಿ ಪ್ರಾಣ ಬಿಟ್ಟ ವಾಣಿಶ್ರೀ

ಬೆಳ್ತಂಗಡಿ :ಮರೋಡಿ ಗ್ರಾಮದಲ್ಲಿ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿ ಪಚ್ಚಡಿ ಮನೆಯ ಮೂಕಾಂಬಿಕಾ ನಿಲಯದ ನಿವಾಸಿ ವಾಣಿಶ್ರೀ (26) ಅವರು. ಒಂದು ವರ್ಷ ಮೂರು ತಿಂಗಳ ಹಿಂದೆ ಪ್ರಶಾಂತ್ ಎಂಬುವವರೊಂದಿಗೆ ವಿವಾಹವಾಗಿದ್ದ ಇವರಿಗೆ…

ಪುತ್ತೂರು :ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ಆತ್ಮಹತ್ಯೆ…!!!

ಪುತ್ತೂರು: ನೆಹರುನಗರ ಕಲ್ಲೇಗದಲ್ಲಿರುವ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ (ವಯಸ್ಸು 37) ಅವರು ಜುಲೈ 28 ರಂದು ತನ್ನದೇ ವೆಲ್ಡಿಂಗ್ ಕಚೇರಿಯ ಒಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಕಲ್ಲೇಗದ ಗಣೇಶ್ ಬಾಗ್ ನಿವಾಸಿಯಾಗಿರುವ…

Join WhatsApp Group
error: Content is protected !!