ರಾಜ್ಯದಲ್ಲಿ SIR ಅವಧಿ ವಿಸ್ತರಣೆ: ಆ. 8ರವರೆಗೆ ಗಣತಿ ನಮೂನೆ ವಿತರಣೆ
ನವದೆಹಲಿ: ಕರ್ನಾಟಕ, ದೆಹಲಿ, ಪಂಜಾಬ್ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.ಕರ್ನಾಟಕದಲ್ಲಿ ಜುಲೈ 29ರ ಬದಲಿಗೆ ಆಗಸ್ಟ್ 8 ರವರೆಗೆ ಗಣತಿ ನಮೂನೆ ವಿತರಿಸಲು…
