Author: Vidyamaana

ಇಸ್ರೇಲ್‌ಗೆ ದುಬಾರಿಯಾಗ್ತಿದೆ ಇರಾನ್ ಜೊತೆ ಯುದ್ಧ, ಪ್ರತಿದಿನ ಎಷ್ಟು ಮಿಲಿಯನ್ ಖರ್ಚು ಆಗ್ತಿದೆ ಗೊತ್ತಾ?

ಇರಾನ್-ಇಸ್ರೇಲ್ ನಡುವೆ ಕಳೆದ 8 ದಿನಗಳಿಂದ ಯುದ್ಧ ನಡೆಯುತ್ತಿದೆ. ಜೂನ್ 13 ರಿಂದ ಆರಂಭವಾದ ಈ ಯುದ್ಧ ಇನ್ನೂ ಮುಗಿಯುವ ಲಕ್ಷಣಗಳಿಲ್ಲ. ಜೂನ್ 20 ರ ಸಂಜೆ ಇರಾನ್ ಇಸ್ರೇಲ್‌ನ ಹೈಫಾ, ಟೆಲ್ ಅವೀವ್ ಮತ್ತು ಬೀರ್ಶೆಬಾ ಸೇರಿದಂತೆ ಹಲವು ನಗರಗಳ…

ಲಿವಿಂಗ್‌ ಟು ಗೆದರ್‌ ಸಹವಾಸ : ಮಗುವಿಗೆ ಜನ ನೀಡಿ ಪ್ರಾಣ ಬಿಟ್ಟ ಯುವತಿ

ಬೆಂಗಳೂರು,ಜೂ.20- ಲಿವಿಂಗ್‌ ಟು ಗೆದರ್‌ನಲ್ಲಿದ್ದ ಯುವತಿ ಗರ್ಭಿಣಿಯಾದ ನಂತರ ಯುವಕ ಕೈಕೊಟ್ಟಿದ್ದು, ಮಗುವಿಗೆ ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಆಕೆ ಮೃತಪಟ್ಟಿರುವ ಘಟನೆ ವೈಯಾಲಿಕಾವಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪಶ್ಚಿಮ ಬಂಗಾಳ ಮೂಲದ ಸಂಜನಾ (25) ಮೃತಪಟ್ಟ ಯುವತಿ. ಪಶ್ಚಿಮ ಬಂಗಾಳದಿಂದ…

BREAKING: ಹೊಸ ಗಾಡಿ ಜೊತೆ ಕೊಡ್ಬೇಕು 2 ಹೆಲ್ಮೆಟ್‌, 2026 ರಿಂದ ಹೊಸ ರೂಲ್ಸ್ : ಸಾರಿಗೆ ಸಚಿವಾಲಯ ಅನುಮೋದನೆ

ರಸ್ತೆ ಸುರಕ್ಷತೆಯನ್ನು ಸುಧಾರಿಸುವ ಮಹತ್ವದ ಹೆಜ್ಜೆಯಾಗಿ, ಮುಂದಿನ ವರ್ಷದ ಜನವರಿಯಿಂದ ಎಂಜಿನ್ ಗಾತ್ರವನ್ನು ಲೆಕ್ಕಿಸದೆ, ಸ್ಕೂಟರ್‌ಗಳು, ಮೋಟಾರ್‌ಸೈಕಲ್‌ಗಳು ಮತ್ತು ಬೈಕ್‌ಗಳು ಸೇರಿದಂತೆ ಹೊಸದಾಗಿ ತಯಾರಿಸಲಾಗುವ ಎಲ್ಲಾ ದ್ವಿಚಕ್ರ ವಾಹನಗಳಿಗೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ABS) ಅನ್ನು ಕಡ್ಡಾಯಗೊಳಿಸಲು ರಸ್ತೆ ಸಾರಿಗೆ ಮತ್ತು…

ಪುಡಾ ಕಚೇರಿಗೆ ಹೆಚ್ಚುವರಿ ಸಿಬಂದಿಗಳನ್ನು ನೇಮಿಸಿ

ನಗರಾಭಿವೃದ್ದಿ ಇಲಾಖೆಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ನಗರಾಯೋಜನಾ ಪ್ರಾಧಿಕಾರ ಕಚೇರಿ(ಪುಡಾ) ಗೆ ಹೆಚ್ಚುವರಿ ಸಿಬಂದಿಗಳನ್ನು ನೇಮಕ ಮಾಡುವಂತೆ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ದೀಪಾಚೋಲನ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಇಲಾಖೆಯ ಕಾರ್ಯದರ್ಶಿಯವರನ್ನು ಭೇಟಿಯಾದ ಶಾಸಕರು ಸಿಬಂದಿಗಳ ಕೊರತೆ ಇರುವ ಕಾರಣಕ್ಕೆ…

BREAKING : ದೆಹಲಿಯಿಂದ ಪುಣೆಗೆ ಹೊರಟಿದ್ದ ‘ಏರ್ ಇಂಡಿಯಾ’ ವಿಮಾನಕ್ಕೆ ಹಕ್ಕಿ ಡಿಕ್ಕಿ : ಪ್ರಯಾಣ ರದ್ದು.!

ಶುಕ್ರವಾರ ನವದೆಹಲಿಯಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಪರಿಣಾಮ ವಿಮಾನಯಾನ ಸಂಸ್ಥೆಯು ತನ್ನ ಪ್ರಯಾಣವನ್ನು ರದ್ದುಗೊಳಿಸಿದೆ .ಈ ಹಿನ್ನೆಲೆ ಪುಣೆಯಿಂದ ದೆಹಲಿಗೆ ನಿಗದಿಯಾಗಿದ್ದ ಪ್ರಯಾಣವನ್ನು ರದ್ದು ಮಾಡಲಾಗಿದೆ. ಸುಮಾರು 100 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ…

ಒನ್ ವೇನಲ್ಲಿ ಬಂದು ಡಿಸಿಗೆ ಆವಾಜ್ ಹಾಕಿದ ಬೈಕ್ ಸವಾರನಿಗೆ 2 ಸಾವಿರ ರೂ. ದಂಡ

ಒನ್ ವೇ ರಸ್ತೆಯಲ್ಲಿ ಬೈಕ್ ನಲ್ಲಿ ಬಂದು ಜಿಲ್ಲಾಧಿಕಾರಿಗೆ ಆವಾಜ್ ಹಾಕಿದ್ದ ಬೈಕ್ ಸವಾರನಿಗೆ ಪೊಲೀಸರು 2,000 ರೂ. ದಂಡ ವಿಧಿಸಿದ್ದಾರೆ. ದಾವಣಗೆರೆಯ ಎಸ್. ನಿಜಲಿಂಗಪ್ಪ ಬಡಾವಣೆಯ ಸಮೀಪ ಗುರುವಾರ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ಪ್ರತಿದಿನ…

ವಾಸ್ತವಾಂಶ ತಿಳಿಯದೇ ಟೀಕಿಸುವುದು ಶೋಭೆಯಲ್ಲ -ಸಚಿವ ಜಮೀರ್ ಅಹಮದ್ ಖಾನ್ ಫಸ್ಟ್‌ ರಿಯಾಕ್ಷನ್!, ಎಚ್‌ಡಿಕೆ ಅವಧಿ ನಿರ್ಧಾರ…

ವಸತಿಯೋಜನೆಯಲ್ಲಿ ಲಂಚ ನೀಡಿದವರಿಗೆ ಮಾತ್ರ ಮನೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಮಾಡಿರುವ ಆರೋಪಕ್ಕೆ ವಸತಿ ಸಚಿವ ಜಮೀರ್‌ ಅಹ್ಮದ್‌ ಸ್ಪಷ್ಟನೆ ನೀಡಿದ್ದಾಋೆ. ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ವಾಸ್ತವಾಂಶ ತಿಳಿಯದೆ ಟೀಕಿಸುವುದು ಪ್ರತಿಪಕ್ಷಗಳಿಗೆ ಶೋಭೆಯಲ್ಲ. ವಸತಿ…

ಪುತ್ತೂರು: ನಾಳೆ ಎಸ್‌ಡಿಪಿಐ ಪಕ್ಷದ 17 ನೇ ಸಂಸ್ಥಾಪನ ದಿನಾಚರಣೆ..!!!

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 17 ನೇ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ ಜೂನ್ 21 ಶನಿವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸಾಲ್ಮರ ದಲ್ಲಿ ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಬಂಟ್ವಾಳ ಪುರಸಭೆ ಉಪಾಧ್ಯಕ್ಷ…

ಜೂ.22: ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ…

ಪುತ್ತೂರು: ವಾಟ್ಸ್ ಪ್ ಗ್ರೂಪ್ ಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ ಹಂಚಿಕೊಂಡ ಆರೋಪ – ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

ಪುತ್ತೂರು: ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ಗಳನ್ನು ಪ್ರಸಾರ ಮಾಡಿ, ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆಗಳಿದ್ದ ಆರೋಪದ ಮೇಲೆ ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ಒರ್ವರ ವಿರುದ್ಧ ಜೂ.5 ರಂದು ಪುತ್ತೂರು ನಗರ ಪೊಲೀಸ್…

Join WhatsApp Group
error: Content is protected !!